ಚಾಮರಾಜನಗರ: ಜಮೀನಿಗೆ ತೆರಳಿದ್ದ ರೈತನ ಮೇಲೆ ಕಾಡೆಮ್ಮೆ ದಾಳಿ ನಡೆಸಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಕುಂದಕೆರೆ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ರೈತ ಪಾಲಾಕ್ಷ ಎಂಬುವವರೇ ಗಾಯಗೊಂಡಿರುವ ರೈತರಾಗಿದ್ದಾರೆ. ಕಳೆದ ತಡರಾತ್ರಿ ಭಾರೀ ಮಳೆಯಾದ ಪರಿಣಾಮ ಬೆಳ್ಳಂಬೆಳಿಗ್ಗೆ …
ಚಾಮರಾಜನಗರ: ಜಮೀನಿಗೆ ತೆರಳಿದ್ದ ರೈತನ ಮೇಲೆ ಕಾಡೆಮ್ಮೆ ದಾಳಿ ನಡೆಸಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಕುಂದಕೆರೆ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ರೈತ ಪಾಲಾಕ್ಷ ಎಂಬುವವರೇ ಗಾಯಗೊಂಡಿರುವ ರೈತರಾಗಿದ್ದಾರೆ. ಕಳೆದ ತಡರಾತ್ರಿ ಭಾರೀ ಮಳೆಯಾದ ಪರಿಣಾಮ ಬೆಳ್ಳಂಬೆಳಿಗ್ಗೆ …
ಚಾಮರಾಜನಗರ: ಅರಣ್ಯ ಇಲಾಖೆ ಗಸ್ತು ನಡೆಸುವ ವೇಳೆ ತಾಯಿಯಿಂದ ಬೇರ್ಪಟ್ಟ ಮೂರು ಹುಲಿಗಳು ಪತ್ತೆಯಾಗಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಪುಣಜನೂರು-ಬೇಡಗುಳಿ ರಸ್ತೆಯಲ್ಲಿ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ನಡೆಸುವಾಗ ಮೂರು ಹುಲಿ ಮರಿಗಳು ಅಲೆದಾಡುವುದನ್ನು ಗಮನಿಸಿದ್ದಾರೆ. ತಾಯಿ ಹುಲಿ ಕುರುಹು …
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ತಯಾರಿ ನಡೆಸಲಾಗುತ್ತಿದೆ. ಅಕ್ಟೋಬರ್.18ರಿಂದ ದೀಪಾವಳಿ ಜಾತ್ರೆ ಆರಂಭವಾಗಲಿದ್ದು, ಅಂದು ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ. ಅಕ್ಟೋಬರ್.19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ ಹಾಗೂ …
ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಧಾರುಣ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಕೊತ್ತಲವಾಡಿ ಬಳಿಯ ಮೆಲ್ಲೂರು ಬಳಿ ನಡೆದಿದೆ. ಸ್ವಾಮಿ ಹಾಗೂ ಕೃಷ್ಣಶೆಟ್ಟಿ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ತೆಂಗಿನ ತೋಟದಲ್ಲಿ ಕಾಯಿ ಕೀಳಲೆಂದು ಹೋಗಿದ್ದ ವೇಳೆ ವಿದ್ಯುತ್ …
ಕೊಳ್ಳೇಗಾಲ : ಅಗರ ಮಾಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಮುಡಿಗುಂಡ ಸೇತುವೆಯ ಬಳಿ ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 280 ಗ್ರಾಮ್ ಒಣಗಾಂಜಾವನ್ನು ಭಾನುವಾರ ಜಪ್ತಿ ಮಾಡಿದ್ದಾರೆ. ಬಾಗಳಿ ಗ್ರಾಮದ ಕರಿಯಪ್ಪ ಎನ್ನುವರ ಮಗನಾದ ನಿಂಗರಾಜು …
ಚಾಮರಾಜನಗರ : ಜಿಲ್ಲೆಯ ವಿವಿಧೆಡೆ ಮನೆಗಳ್ಳತನ, ಬೈಕ್ ಗಳ ಕಳವು ಮಾಡಿರುವುದಕ್ಕೆ ಸಂಬಂಧಿಸಿದಂತೆ ಒಂದು ತಿಂಗಳ ಅವಧಿಯಲ್ಲಿ ೧೪ ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು ೨೮೫ ಗ್ರಾಂ ಚಿನ್ನಾಭರಣ, ೪೫ ಗ್ರಾಂ ಬೆಳ್ಳಿ, ೨ ಓಮ್ನಿ ವಾಹನ , ೧೦ ಬೈಕ್‌ಗಳು …
ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣದ ಸಂಬಂಧ ಕುಟುಂಬಸ್ಥರೇ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದ ನಾಲ್ಕನೇ ಆರೋಪಿಗೆ ಹೆಚ್ಚಿನ ವಿಚಾರಣೆಗೆ ಒಂದು ದಿನಗಳ ಕಾಲ (ಶುಕ್ರವಾರ ಸಂಜೆಯವರೆಗೆ) ಅರಣ್ಯ ಇಲಾಖೆ ಕಸ್ಟಡಿಗೆ ನೀಡಿದ್ದಾರೆ. ಮಲೆ …
ಹನೂರು : ಕಾಡಾನೆಯೊಂದು ತಡರಾತ್ರಿ ಸರ್ಕಾರಿ ಶಾಲೆಯ ಕಾಂಪೌಂಡ್ ಗೇಟ್, ಕುಡಿಯುವ ನೀರಿನ ಪೈಪ್‌ಗಳನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುತ್ತುಗೋಡೆ, …
ಹನೂರು : ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡ ಮೇಡು ನಿವಾಸಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಮಾರ್ಟಿಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡಾಮೇಡು ಗ್ರಾಮದಲ್ಲಿ ೬೫ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, …
ಚಾಮರಾಜನಗರ : ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ತಾಲ್ಲೂಕಿನ ವೆಂಕಟಯ್ಯನಛತ್ರ ಗ್ರಾಮ ಪಂಚಾಯಿತಿ ಪಿಡಿಒ ಆರ್. ಮಹೇಶ್ ಮತ್ತು ಇದೇ ಪಂಚಾಯಿತಿಯಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಕೊತ್ತಲವಾಡಿಯಲ್ಲಿ ಗ್ರೇಡ್-೧ ಕಾರ್ಯದರ್ಶಿ ಆಗಿರುವ ಎಲ್. ರಾಜೇಂದ್ರ ಪ್ರಸಾದ್ ಅವರನ್ನು ಅಮಾನತುಗೊಳಿಸಲಾಗಿದೆ. …