ಚಾಮರಾಜನಗರ: ಮದುವೆ ಕಾರ್ಯಕ್ರಮಕ್ಕೆ ಭಾಗವಹಿಸಲು ಬಂದಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ (1.ಗಂಟೆ) ಚಾಮರಾಜನಗರ ತಾಲೂಕಿನ ಪುಣಜನೂರು ಬಳಿ ನಡೆದಿದೆ. ಮೈಸೂರಿನ ರಮಾಬಾಯಿ ನಗರದ ಜೀವನ್ ಹಾಗೂ ನಂದನ್ …
ಚಾಮರಾಜನಗರ: ಮದುವೆ ಕಾರ್ಯಕ್ರಮಕ್ಕೆ ಭಾಗವಹಿಸಲು ಬಂದಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ (1.ಗಂಟೆ) ಚಾಮರಾಜನಗರ ತಾಲೂಕಿನ ಪುಣಜನೂರು ಬಳಿ ನಡೆದಿದೆ. ಮೈಸೂರಿನ ರಮಾಬಾಯಿ ನಗರದ ಜೀವನ್ ಹಾಗೂ ನಂದನ್ …
ಕೊಳ್ಳೇಗಾಲ : ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ-ಮಾಂಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೊಳ್ಳೇಗಾಲ ನೂರ್ ಮೊಹಾಲ್ಲಾ ಫೈಜಾನ್ ಪಾಷ ಬಂಧಿತ ಆರೋಪಿ. ಈತನಿಂದ ಸುಮಾರು 108 ಗ್ರಾಂ ತೂಕದ ಒಣಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಆರೋಪಿಯು ತಾಲ್ಲೂಕಿನ ಕುಣಗಳ್ಳಿ …
ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ನಡೆದಿದೆ. ಜಿಂಕೆ ಸಾವನ್ನಪ್ಪಿರುವುದನ್ನು ಕಂಡ ಸ್ಥಳೀಯರು ಓಂಕಾರ ವಲಯದ ಅರಣ್ಯಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. …
ಕೊಳ್ಳೇಗಾಲ: ಮಾವನಿಂದ ದೈಹಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ. ಆಶಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. 14 ವರ್ಷದ ಹಿಂದೆ ಕೊಳ್ಳೇಗಾಲದ ಶಾಂತರಾಜು ಎಂಬುವವರ ಜೊತೆ ಆಶಾ ವಿವಾಹವಾಗಿದ್ದರು. …
ಚಾಮರಾಜನಗರ : ಹಲವು ಕುಟುಂಬಗಳನ್ನೇ ಹಾಳು ಮಾಡಿ ಯುವ ಸಮೂಹವನ್ನು ಬೀದಿಗೆ ಬೀಳುವಂತೆ ಮಾಡುತ್ತಿರುವ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಬೇಕು ಎಂದು ರೈತ ಸಂಘದ ಹೆಗ್ಗವಾಡಿಪುರ ಮಹೆಶ್ ಕುಮಾರ್ ಆಗ್ರಹಿಸಿದರು. ಆನ್‌ಲೈನ್ ಗೇಮ್‌ನ ಚಟಕ್ಕೆ ಬಲಿಯಾದ ಅನೇಕ ಯುವಜನರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. …
ಚಾಮರಾಜನಗರ: ಗುಂಡ್ಲುಪೇಟೆಗೆ ಕೆಎಸ್ಆರ್‌ಟಿಸಿ ಬಸ್ ಕಾರ್ಯಾಚರಣೆ ಮಾಡುವ ವೇಳೆ ಎದುರಿಗೆ ಬಂದು ಗೂಡ್ಸ್ ವಾಹನ ಡಿಕ್ಕಿಯಿಂದ ಬಸ್ ಒಳಗಿದ್ದ ಮಹಿಳೆಯ ಬುರುಡೆ ತುಂಡರಸಿ ಮೃತಪಟ್ಟ ಕುಟುಂಬಕ್ಕೆ ಸಂಸ್ಥೆಯ ಅಧಿಕಾರಿ ಆಶೋಕ್ ಕುಮಾರ್ 10 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಮೃತಪಟ್ಟ ಮಹಿಳೆ …
ಚಾಮರಾಜನಗರ: ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಮಾರಮ್ಮನ ಜಾತ್ರೆಯ ಕೊಂಡೋತ್ಸವ ಜಿಲ್ಲೆಯ ತಾಳವಾಡಿ ಗ್ರಾಮದಲ್ಲಿ ಗುರುವಾರ ವಿಜೃಂಭಣೆಯಿಂದ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ತಾಳವಾಡಿಯಲ್ಲಿ ಮಾರಮ್ಮನ ಜಾತ್ರೆ ಪ್ರಯುಕ್ತ ಮಸೀದಿ ಮುಂಭಾಗದಲ್ಲೇ ಕೊಂಡೋತ್ಸವ ನಡೆಯಿತು. ಈ ಮೂಲಕ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ತಾಳವಾಡಿ …
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೇವಲ ದಿನಗಳ ಅವಧಿಯಲ್ಲಿ 2.85 ಕೋಟಿ ರೂ. ಸಂಗ್ರಹವಾಗಿದೆ. ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ(ಮಾರ್ಚ್.12) ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ಕೇವಲ 20 ದಿನಗಳ …
ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರದಂದು ಹಲವು ಕಡೆ ವರ್ಷದ ಮೊದಲ ಮಳೆಯಾಗಿದ್ದು, ಆ ಮಳೆ ಬಾಳೆಗೆ ಸಂಕಷ್ಟ ತಂದಿದೆ. ಜಿಲ್ಲೆಯಲ್ಲಿ ನಿನ್ನೆ ರಾತ್ರಿ(ಮಾರ್ಚ್.12) ಹಲವೆಡೆ ಸುರಿದ ವರ್ಷದ ಮೊದಲ ಮಳೆಯಿಂದ ಜನರಿಗೆ ಒಂದೆಡೆ ಸಂತಸವಾಗಿದ್ದರೆ, ಮತ್ತೊಂದೆಡೆ ಬಿರುಗಾಳಿಯಿಂದ ರೈತರು ಬೆಳೆದಿರುವ ಬಾಳೆಯ ನಷ್ಟಕ್ಕೆ …
ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಮರಿ ಹುಲಿಯೊಂದು ತಾಯಿ ಜೊತೆ ಚಿನ್ನಾಟ ಆಡುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಫುಲ್ ವೈರಲ್ ಆಗಿದೆ. ಬಂಡೀಪುರದ ಸಫಾರಿ ವಲಯದಲ್ಲಿ ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ತಾಯಿ …