Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು : ಸೋಮವಾರ ಸುರಿದ ಮಳೆಯಿಂದ ಬಂಡಳ್ಳಿ ಗ್ರಾಮದ ಸರ್ಕಾರಿ ಶಾಲೆ ಕಟ್ಟಡದ ಗೋಡೆಯೊಂದು ಕುಸಿದಿರುವ ಘಟನೆ ನಡೆದಿದೆ. ಹನೂರು ಶೈಕ್ಷಣಿಕ ವಲಯದ ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿರುವ ಶಾಲೆಯ ಕಟ್ಟಡದ ಗೋಡೆ ಕುಸಿದು ಬಿದ್ದಿದ್ದು, ಯಾವುದೇ ಅವಘಡ …

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಚ್ಚೆದೊಡ್ಡಿಯಲ್ಲಿ ಹುಲಿ‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಆತನ ಕುಟುಂಬಸ್ಥರೆ ಅರಣ್ಯಾಧಿಕಾರಿಗಳ ವಶಕ್ಕೆ ನೀಡಿರುವ ಘಟನೆ ಬುಧವಾರ ನಡೆದಿದೆ. ಪಚ್ಚೆದೊಡ್ಡಿ ಹುಲಿ ಹತ್ಯೆ ಪ್ರಕರಣದ ಸಂಬಂಧ ಅರಣ್ಯಾಧಿಕಾರಿಗಳು ಈಗಾಗಲೆ ಪಚ್ಚಮಲ್ಲು, …

ಚಾಮರಾಜನಗರ: ಐದು ವರ್ಷಗಳವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್‌ ಹೇಳಿದರು. ಈ ಕುರಿತು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಖಾಲಿ ಇದ್ದರೆ ತಾನೇ ಬದಲಾಗೋದು. ಕುರ್ಚಿ ಖಾಲಿ …

Chicken rice to street dogs: BBMP clarification

ಯಳಂದೂರು: ಬೀದಿ ನಾಯಿಗಳ ದಾಳಿಗೆ ಕುರಿಯೊಂದು ಸಾವನ್ನಪ್ಪಿದ್ದು, ಮತ್ತೊಂದು ಕುರಿ ತೀವ್ರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೀದಿ ನಾಯಿಗಳ ದಾಳಿಗೆ ಸಿಲುಕಿ ಕುರಿಯೊಂದು ಸಾವನ್ನಪ್ಪಿದೆ. …

Father-in-law murdered by son-in-law: Wife and aunt-in-law arrested for aiding the murder.

ಚಾಮರಾಜನಗರ: ಯುವಕನ ಜೊತೆ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಆರೋಪಿಸಿ, ಪೊಲೀಸ್‌ ಠಾಣೆ ಮುಂದೆಯೇ ಯುವತಿ ಸಂಬಂಧಿಕರು ಯುವಕನಿಗೆ ಚಾಕು ಇರಿದಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಜಾಕೀರ್‌ ಹಾಗೂ ಆತನ ಸ್ನೇಹಿತ …

ಮಹಾದೇಶ್‌ ಎಂ ಗೌಡ ಹನೂರು: ಹಲವು ದಿನಗಳಿಂದ ರೈತರಿಗೆ ತೊಂದರೆ ನೀಡುತ್ತಿರುವ ತಾಯಿ ಚಿರತೆ ಸೆರೆ ಹಿಡಿಯಲು ಬೋನಿನಲ್ಲಿ ಇಡಲಾಗಿದ್ದ ಎರಡು ಚಿರತೆ ಮರಿಗಳ ಪೈಕಿ ಒಂದನ್ನು ಬಾಯಲ್ಲಿ ಕಚ್ಚಿಕೊಂಡು ಹೋಗಿರುವ ದೃಶ್ಯ ಅರಣ್ಯ ಇಲಾಖೆಯ ಕ್ಯಾಮರದಲ್ಲಿ ಸೆರೆಯಾಗಿರುವುದು ಮತ್ತಷ್ಟು ಆತಂಕಕ್ಕೆ …

ಹನೂರು : ಮಲೆಮಹದೇಶ್ವರ ವನ್ಯಜೀವಿಧಾಮ ಪಚ್ಚೆದೊಡ್ಡಿ ಸಮೀಪ ಹುಲಿ ಕೊಂದು ಮೂರು ಪೀಸ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿ‌‌ಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ವ್ಯಕ್ತಿ ಅರಣ್ಯ ಇಲಾಖೆ ವಶದಲ್ಲಿರುವಾತ, …

ಗುಂಡ್ಲುಪೇಟೆ : ತಾಲ್ಲೂಕಿನ ವಡ್ಡನಹೊಸಹಳ್ಳಿ ಗ್ರಾಮದ ಮಾರಶೆಟ್ಟಿ ಎಂಬವರ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಗಾಯ ಮಾಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕಳೆದ ಒಂದು ವಾರದಿಂದ ಹುಲಿಯ ಚಲನವಲನವಿದ್ದು, ಶನಿವಾರ ಹುಲಿ ದಾಳಿ ಮಾಡಿದೆ. ಮನುಷ್ಯರ ಮೇಲೆ ದಾಳಿ …

ಹನೂರು : ಅರಣ್ಯಕ್ಕೆ ಅಕ್ರಮ ಪ್ರವೇಶಮಾಡಿ ಹುಲಿ ಬೇಟೆಯಾಡಿ ಅರ್ಧ ಹುಲಿಯ ಕಳೆಬರವನ್ನು ಮಣ್ಣಿನಲ್ಲಿ ಹುದಗಿಸಿರುವ ಘಟನೆ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಪಚ್ಚೆದೊಡ್ಡಿ ಗ್ರಾಮದ ಸಮೀಪ ಪತ್ತೆಯಾಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ಹನೂರು ಗಸ್ತಿನಲ್ಲಿರುವ ಪಚೆತೊ …

tiger attack

ಹನೂರು: ತಾಲ್ಲೂಕಿನ ಕಾಂಚಳ್ಳಿ-ಬಸಪ್ಪನ ದೊಡ್ಡಿ ಮಾರ್ಗ ಮಧ್ಯದಲ್ಲಿ ಬರುವ ಪ್ರಕಾಶ ಎಂಬುವವರ ತೋಟದಲ್ಲಿ ಎರಡು ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಹನೂರು ಪಟ್ಟಣದ ನಿವಾಸಿ ಪ್ರಕಾಶ್ ಎಂಬುವರಿಗೆ ಸೇರಿದ ಬಸಪ್ಪನ ದೊಡ್ಡಿ ಗ್ರಾಮದ ಜಮೀನಿನಲ್ಲಿ ಕಬ್ಬು ಕಟಾವು ಮಾಡುವ …

Stay Connected​
error: Content is protected !!