ಚಾಮರಾಜನಗರ : ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನ ಹೆಚ್ಚಳ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಕವಿತಾ ಒತ್ತಾಯಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, …
ಚಾಮರಾಜನಗರ : ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನ ಹೆಚ್ಚಳ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಕವಿತಾ ಒತ್ತಾಯಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, …
ಗುಂಡ್ಲುಪೇಟೆ : ನಡುರಸ್ತೆಯಲ್ಲಿ ಗೂಡ್ಸ್ ವಾಹನ ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಚೆಕ್ ಪೋಸ್ಟ್ ಬಳಿ ಸೋಮವಾರ ನಡೆದಿದೆ. ಕರ್ನಾಟಕ- ಕೇರಳ ಗಡಿಯಾದ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದ್ದು, ಕೇರಳದಿಂದ ಬರುತ್ತಿದ್ದ ಬೊಲೆರೊ …
ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜಮೀನುಗಳಿಗೆ ಲಗ್ಗೆಯಿಟ್ಟ ಆನೆಗಳು ಸೋಲಾರ್ ಬೇಲಿಯನ್ನೇ ನಾಶಪಡಿಸಿವೆ. ಇದಲ್ಲದೇ ರೈತರು ತಮ್ಮ ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಮುಸುಕಿನ ಜೋಳ, …
ಹನೂರು: ತಾಲ್ಲೂಕಿನ ಬೂದುಬಾಳು ಗ್ರಾಮದಲ್ಲಿ ನಡೆದ ಪಲ್ಲಕ್ಕಿ ಉತ್ಸವದ ವೇಳೆ ಕುಣಿಯುವಾಗ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಜಾತಿ ಹೆಸರೇಳಿ ನಿಂದನೆ ಮಾಡಿದ್ದ ನಾಲ್ವರ ಮೇಲೆ ಹನೂರು ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಹನೂರು ತಾಲ್ಲೂಕಿನ ಬೂದಬಾಳು ಗ್ರಾಮದ ಆಕಾಶ್, ಮನೋಜ್, …
ಚಾಮರಾಜನಗರ: ನಿನ್ನ ತಲೆಯಲ್ಲಿ ಕೂದಲಿಲ್ಲ. ನೀನು ನೋಡಲು ಚೆನ್ನಾಗಿಲ್ಲ ಎಂದು ಪತ್ನಿ ಪದೇ ಪದೇ ನೀಡುತ್ತಿದ್ದ ಟಾರ್ಚರ್‌ನಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಪರಶಿವ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದು, ಎಲ್ಲರ ಎದುರು …
ಗುಂಡ್ಲುಪೇಟೆ: ತಾಲೂಕಿನ ಬೇಗೂರು ಹೋಬಳಿಯ ಕೋಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ 12ರಲ್ಲಿ ಕಾಂಗ್ರೆಸ್ 11 ಕ್ಷೇತ್ರ, ಬಿಜೆಪಿ 1 ಕ್ಷೇತ್ರ ಗೆಲುವು ಸಾಧಿಸಿದೆ. ಕೊಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಕಾಂಗ್ರೆಸ್ …
ಚಾಮರಾಜನಗರ: ಮದುವೆ ಕಾರ್ಯಕ್ರಮಕ್ಕೆ ಭಾಗವಹಿಸಲು ಬಂದಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ಭಾನುವಾರ ಮಧ್ಯರಾತ್ರಿ (1.ಗಂಟೆ) ಚಾಮರಾಜನಗರ ತಾಲೂಕಿನ ಪುಣಜನೂರು ಬಳಿ ನಡೆದಿದೆ. ಮೈಸೂರಿನ ರಮಾಬಾಯಿ ನಗರದ ಜೀವನ್ ಹಾಗೂ ನಂದನ್ …
ಕೊಳ್ಳೇಗಾಲ : ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ-ಮಾಂಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೊಳ್ಳೇಗಾಲ ನೂರ್ ಮೊಹಾಲ್ಲಾ ಫೈಜಾನ್ ಪಾಷ ಬಂಧಿತ ಆರೋಪಿ. ಈತನಿಂದ ಸುಮಾರು 108 ಗ್ರಾಂ ತೂಕದ ಒಣಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಆರೋಪಿಯು ತಾಲ್ಲೂಕಿನ ಕುಣಗಳ್ಳಿ …
ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ನಡೆದಿದೆ. ಜಿಂಕೆ ಸಾವನ್ನಪ್ಪಿರುವುದನ್ನು ಕಂಡ ಸ್ಥಳೀಯರು ಓಂಕಾರ ವಲಯದ ಅರಣ್ಯಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. …
ಕೊಳ್ಳೇಗಾಲ: ಮಾವನಿಂದ ದೈಹಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ. ಆಶಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. 14 ವರ್ಷದ ಹಿಂದೆ ಕೊಳ್ಳೇಗಾಲದ ಶಾಂತರಾಜು ಎಂಬುವವರ ಜೊತೆ ಆಶಾ ವಿವಾಹವಾಗಿದ್ದರು. …