Mysore
24
overcast clouds

Social Media

ಶನಿವಾರ, 23 ಮೇ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ. ಬೆಂಗಳೂರು ಮೂಲದ ಹರೀಶ್(೨೮ ), ಅಭಿನಯ(೨೪) ಅಪಘಾತದಲ್ಲಿ ಗಾಯಗೊಂಡವರು. ಬೆಂಗಳೂರಿನಿಂದ ನಾಲ್ವರು ಕಾರಿನಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಪಟ್ಟಣದ ಕೊಳ್ಳೇಗಾಲ …

ಚಾಮರಾಜನಗರ: ಹೆಜ್ಜಾಲದಿಂದ ಚಾಮರಾಜನಗರಕ್ಕೆ ರೈಲು ಮಾರ್ಗ ಕಲ್ಪಿಸಬೇಕು ಎಂದು ಸಂಸದ ಸುನಿಲ್ ಬೋಸ್ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು. ಈ ಹಿಂದೆ ಬೆಂಗಳೂರಿನಿಂದ ಸತ್ಯಮಂಗಲದ ವರೆಗೆ (ಒಟ್ಟು 260 ಕಿ.ಮೀ.) ಪ್ರಸ್ತಾಪಗೊಂಡಿದ್ದ ಈ ಮಾರ್ಗವು …

ಕೊಳ್ಳೇಗಾಲ: ಜಗಳ ಬಿಡಿಸಲು ಹೋದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ ನಡೆದಿದೆ. ಕುಣಗಳ್ಳಿ ಗ್ರಾಮದ ಚನ್ನಯ್ಯ ಹಲ್ಲೆಗೆ ಒಳಗಾದವರು. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆುಂಲ್ಲಿ ದೂರು ದಾಖಲಾಗಿದೆ. ಅದೇ ಗ್ರಾಮದ ಡಿ.ಕೆ.ಶಿವಕುಮಾರ್ …

ಕೊಳ್ಳೇಗಾಲ ; ಪಟ್ಟಣದ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿಯ ನೂತನ ಮನೆ ಅನುಗ್ರಹದಲ್ಲಿ ಇರಿಸಲಾಗಿದ್ದ ಆಪ್ತ ಗೆಳೆಯ ಎಸ್.ಜಯಣ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪಡೆದರು. ನಂತರ ಆಪ್ತ ಗೆಳೆಯ ಜಯಣ್ಣರಿಗೆ ಪುಷ್ಪ ಗುಚ್ಚ …

ಕೊಳ್ಳೇಗಾಲ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್‌.ಜಯಣ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಎಸ್‌.ಜಯಣ್ಣ ಅವರು ಇಂದು(ಡಿ.10) ತೀವ್ರ ಎದೆನೋವಿನಿಂದ ಬಳಲುತ್ತಿದ್ದರು, ಈ ಕಾರಣಕ್ಕೆ ಅವರನ್ನು ಸಮೀಪದ ಜನನಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯದಲ್ಲಿಯೇ ಕೊನೆ ಉಸಿರೆಳಿದ್ದಾರೆ. ಅವರು …

ಚಾಮರಾಜನಗರ: ಬೈಕ್‌ ಸವಾರನ ಮೇಲೆ ಏಕಾಏಕಿ ಕಾಡಾನೆಗಳು ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್‌ ಸವಾರನ ಮೇಲೆ ಕಾಡಾನೆಗಳು ದಾಳಿ ನಡೆಸಲು ಮುಂದಾಗಿವೆ. ತಕ್ಷಣ ಎಚ್ಚೆತ್ತ ಬೈಕ್‌ ಸವಾರ ಸ್ಥಳದಲ್ಲೇ ಬೈಕನ್ನು …

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಉಗನಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ ಕಾಡಾನೆಗಳು ಕಾಣಿಸಿಕೊಂಡು ಜನರನ್ನು ಭಯಭೀತರನ್ನಾಗಿಸಿದ್ದವು. ಆನೆಗಳನ್ನು ಕಂಡ ಕೂಡಲೇ ಎಚ್ಚೆತ್ತ ಸ್ಥಳೀಯರು ಹಾಗೂ ಗ್ರಾಮಸ್ಥರು ಅವುಗಳನ್ನು ಕಾಡಿಗೆ ಓಡಿಸಲು ಹರಸಾಹಸ ಪಟ್ಟರು. ಈ ವೇಳೆ ಪಟಾಕಿ ಸಿಡಿಸಿ ಎರಡು ಆನೆಗಳನ್ನು ಕಾಡಿಗೆ …

ಚಾಮರಾಜನಗರ: ಜಾತಿ ವ್ಯವಸ್ಥೆಯ ಪರಿಣಾಮವಾಗಿ ಅನೇಕರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ. ಇದನ್ನು ಕಿತ್ತೊಗೆಯಲು ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಇಂದು ಕೊಳ್ಳೇಗಾಲ ಸಂಘ ಸಂಸ್ಥೆಗಳು, ಭಕ್ತವೃಂದ ಹಾಗೂ ಜೆ.ಎಸ್.ಎಸ್ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಶ್ರೀ …

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಜನಪ್ರಿಯ ಸಿಎಂ, ಭಾಗ್ಯಗಳ ಸರದಾರ ಎಂದು ಹನೂರು ಜೆಡಿಎಸ್‌ ಶಾಸಕ ಮಂಜುನಾಥ್‌ ಅವರು ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ. ಗಡಿ ಜಿಲ್ಲೆ ಚಾಮರಾಜನಗರದ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ …

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಅವರಿಂದು ಆಂದೋಲನ ದಿನಪತ್ರಿಕೆಯ ವರದಿ ಪ್ರದರ್ಶಿಸಿ ಗೃಹಲಕ್ಷ್ಮೀ ಯೋಜನೆಯ ಪ್ರಾಮುಖ್ಯತೆಯನ್ನು ಜನತೆಗೆ ತಿಳಿಸಿದ್ದಾರೆ ಚಾಮರಾಜನಗರದಲ್ಲಿ ನೂತನ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಆಂದೋಲನ ದಿನಪತ್ರಿಕೆಯಲ್ಲಿ …

Stay Connected​
error: Content is protected !!