ಈ ವರ್ಷ ಕ್ರೀಡಾ ಕ್ಷೇತ್ರದಲ್ಲಿ ಅತ್ಯಂತ ಸ್ಮರಣೀಯ ಕ್ಷಣಗಳು, ರೋಮಾಂಚನಕಾರಿ ಘಟನೆಗಳು, ಗಮನಾರ್ಹ ಸಾಧನೆಗಳು, ಅಚ್ಚರಿಯ ಫಲಿತಾಂಶಗಳು ದಾಖಲಾದವು. ೨೦೨೪ರ ವರ್ಷದ ಆರಂಭದಿಂದ ಕೊನೆಯವರೆಗೂ ಹಲವಾರು ಐತಿಹಾಸಿಕ…
೨೦೨೪ನೇ ಸಾಲಿನಲ್ಲಿ ಸಂಗೀತ, ರಾಜಕೀಯ, ಸಿನಿಮಾ ಮತ್ತಿತರ ಕ್ಷೇತ್ರಗಳ ಹಲವು ಗಣ್ಯರು, ಸಾಧಕರು ವಯೋಸಹಜ, ಅನಾರೋಗ್ಯ ಮತ್ತಿತರ ಕಾರಣಗಳಿಂದ ಮೃತರಾಗಿದ್ದಾರೆ. ಅವರಿಗಾಗಿ ಆಯಾ ಕ್ಷೇತ್ರಗಳು, ಜನರೂ ಸೇರಿದಂತೆ…
ಪ್ರೊ.ಆರ್.ಎಂ.ಚಿಂತಾಮಣಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರು ಸರಿಯಾಗಿ ಒಂದು ತಿಂಗಳ ನಂತರ ಸಂಸತ್ತಿನಲ್ಲಿ ೨೦೨೫-೨೬ರ ಮುಂಗಡಪತ್ರ ಮಂಡನೆ ಮಾಡಲಿದ್ದಾರೆ. ಇದು ಅವರ ಏಳನೆಯ ಪೂರ್ಣಾವಧಿ ಬಜೆಟ್. ಇದೂ…
ನಾ.ದಿವಾಕರ ತಂತ್ರಜ್ಞಾನದ ಆವಿಷ್ಕಾರಗಳಿಗೆ ಸಮಾನಾಂತರವಾಗಿ ಬೆಳೆಯುತ್ತಿರುವ ಡಿಜಿಟಲ್ ವಂಚಕ ಜಾಲಗಳು ಕೋವಿಡ್ ೧೯ ವಿಶ್ವದಾದ್ಯಂತ ಜನರ ಬದುಕನ್ನು ಮೂರಾಬಟ್ಟೆ ಮಾಡಿದ ಸಂದರ್ಭದಲ್ಲೇ ಆಧುನಿಕ ತಂತ್ರಜ್ಞಾನದ ಆವಿಷ್ಕಾರಗಳ ಫಲವಾಗಿ…
ಡಾ.ಎಚ್.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವರು ಸಂವಿಧಾನ ಕುರಿತ ಚರ್ಚೆಯನ್ನು ಪ್ರಧಾನಿಯೇ ರಾಜಕೀಯಗೊಳಿಸುವ ಪ್ರಯತ್ನ ಮಾಡಿದ್ದು ಸರಿಯಲ್ಲ ದೇಶದ ಸಂವಿಧಾನ ೭೫ ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ಸಂವಿಧಾನದ…
ಮಲಯಾಳಂ-ತಮಿಳು-ಕನ್ನಡ-ತೆಲುಗು ಶಬ್ದಕೋಶ’ ಇದೊಂದು ಮಲಯಾಳಂನ ವಿಶಿಷ್ಟ ಶಬ್ದಕೋಶ. ಇದರಲ್ಲಿ ೧೬,೦೦೦ ಮಲಯಾಳಂ ಪದಗಳಿದ್ದು, ಅವುಗಳಿಗೆ ಮಲಯಾಳಂ ಸೇರಿ ಇತರ ಮೂರು ಸಹೋದರ ದ್ರಾವಿಡ ಭಾಷೆಗಳಾದ ಕನ್ನಡ, ತೆಲುಗು…
ಭೂಮಿಕಾ ಕೆಲಬಾರಿ ಅನಿರೀಕ್ಷಿತ ತಿರುವುಗಳು ನಮ್ಮ ಬದುಕಿನ ಗತಿಯನ್ನೇ ಬದಲಿಸಿ ಬಿಡುತ್ತವೆ. ಏನೋ ಮಾಡಬೇಕು ಎಂದುಕೊಂಡವರು ಇನ್ನೇನೋ ಮಾಡುತ್ತಾ ಜೀವನ ಕಟ್ಟಿಕೊಂಡಿರುತ್ತಾರೆ. ಅಂತಹವರಲ್ಲಿ ಒಬ್ಬರು ೬೬ ವರ್ಷ…
ನಿತ್ಯ ವಾಕಿಂಗ್ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಅಂತೀರಾ? ವಾಕಿಂಗ್ ಒಂದು ಆರೋಗ್ಯಕರ ವ್ಯಾಯಾಮವೇ ಆಗಿದ್ದರೂ ಕ್ರಮಬದ್ಧವಾಗಿ ಅದನ್ನು ಮಾಡದಿದ್ದರೆ ಅಥವಾ ಸಮಯವಲ್ಲದ ಸಮಯದಲ್ಲಿ ಮಾಡಿದರೆ ಅದು ನಿಮ್ಮ…
ಓ.ಎಲ್.ನಾಗಭೂಷಣ ಸ್ವಾಮಿ, ವಿಮರ್ಶಕರು ಮೈಸೂರಿನ ಶರಣ ಸಾಹಿತ್ಯ ಪರಿಷತ್ ಘಟಕ ಅಭಿನಂದನೆಗೆ ಅರ್ಹವಾದ ಪ್ರಕಟಣೆಯೊಂದನ್ನು ಹೊರತಂದಿದೆ. “ಇಡೀ ಜಗತ್ತನ್ನು ೨೦೧೯ರಲ್ಲಿ ನಡುಗಿಸಿದ ಕೋವಿಡ್ ಹೆಮ್ಮಾರಿ ಇಲ್ಲಿನ ಚಿಂತನೆಗಳಿಗೆ…
ಪ್ರೊ.ಆರ್.ಎಂ.ಚಿಂತಾಮಣಿ ಬೆಲೆಯೇರಿಕೆಯ ಈ ದಿನಗಳಲ್ಲಿ ದೇಶದ ಬಹುಸಂಖ್ಯೆಯ ಕುಟುಂಬಗಳು ತಮ್ಮ ಆದಾಯದಲ್ಲಿ ಬಹುಭಾಗವನ್ನು ನಿತ್ಯದ ಅವಶ್ಯಕತೆ ಗಳನ್ನು ವಿಶೇಷವಾಗಿ ಆಹಾರ ಪದಾರ್ಥಗಳನ್ನು ಖರೀದಿಸಲು ಬಳಸುವ ಅನಿವಾರ್ಯತೆ ಇರುವುದರಿಂದ…