-ಬಾನಾ ಸುಬ್ರಮಣ್ಯ ವಿಭಿನ್ನ, ವಿಶಿಷ್ಟ ಚಿತ್ರಗಳ ನಿರ್ಮಾಣದ ಮೂಲಕ ಭಾಷಾ ಸೀಮೋಲ್ಲಂಘನ ಮಾಡುತ್ತಿರುವ ನಿರ್ಮಾಪಕ ವಿಜಯ್ ಕಿರಗಂದೂರು ತಮ್ಮ ನಿರ್ಮಾಣ ಸಂಸ್ಥೆಯ ಮೂಲ ಉದ್ಧೇಶವನ್ನು ಜಾಲತಾಣದಲ್ಲಿ ವಿಜಯ್ ಅವರು ಹೇಳಿರುವುದು ಹೀಗೆ: My vision is to use cinema as …
-ಬಾನಾ ಸುಬ್ರಮಣ್ಯ ವಿಭಿನ್ನ, ವಿಶಿಷ್ಟ ಚಿತ್ರಗಳ ನಿರ್ಮಾಣದ ಮೂಲಕ ಭಾಷಾ ಸೀಮೋಲ್ಲಂಘನ ಮಾಡುತ್ತಿರುವ ನಿರ್ಮಾಪಕ ವಿಜಯ್ ಕಿರಗಂದೂರು ತಮ್ಮ ನಿರ್ಮಾಣ ಸಂಸ್ಥೆಯ ಮೂಲ ಉದ್ಧೇಶವನ್ನು ಜಾಲತಾಣದಲ್ಲಿ ವಿಜಯ್ ಅವರು ಹೇಳಿರುವುದು ಹೀಗೆ: My vision is to use cinema as …
14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಸಿದ್ಧತೆ ಸೇರಿದಂತೆ ರಾಜ್ಯ ಸರ್ಕಾರ ಚಲನಚಿತ್ರರಂಗದತ್ತ ಗಮನ ಹರಿಸಬೇಕಿದೆ ಕಳೆದ ಶನಿವಾರ, ಸೆಪ್ಟೆಂಬರ್ ೩೦ರಂದು ೬೮ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಇತ್ತು. ೨೦೨೦ರ ಸಾಲಿನ ಈ ಪ್ರಶಸ್ತಿಗಳನ್ನು ರಾಷ್ಟ್ರಪತಿಯವರು ಪ್ರದಾನ ಮಾಡಿದರು. ಈ ಬಾರಿ …
ಕಾಂತಾರ ಕುಂದಾಪುರ ಮೂಲದ ರಿಷಭ್ ಅವರಚಿತ್ರವಾದರೆ, ಕಬ್ಜ ಚಿತ್ರದ ನಾಯಕ ಕುಂದಾಪುರ ಮೂಲದ ಉಪೇಂದ್ರ! ಮೊನ್ನೆ ಶನಿವಾರ ಎರಡು ಸಿನಿಮಾಗಳಿಗೆ ಸಂಬಂಧಪಟ್ಟ ಕಾರ್ಯಕ್ರಮಗಳಿದ್ದವು. ಹೊಂಬಾಳೆ ಸಂಸ್ಥೆಯ ವಿಜಯ ಕಿರಗಂದೂರು ಅವರಿಗಾಗಿ ರಿಷಭ್ ಶೆಟ್ಟಿ ನಿರ್ದೇಶಿಸಿ, ಮುಖ್ಯಪಾತ್ರದಲ್ಲಿ ನಟಿಸಿದ ಕಾಂತಾರ ಚಿತ್ರದ ಪತ್ರಿಕಾಗೋಷ್ಠಿ …
ತನ್ನ ಪ್ರೇಮವನ್ನು ತ್ಯಾಗ ಮಾಡುವ ಪಾತ್ರಗಳಲ್ಲೇ ಹೆಚ್ಚು ಮಿಂಚಿದ ತ್ಯಾಗರಾಜ ವೃತ್ತಿಬದುಕಿನಲ್ಲೆಂದೂ ಸಜ್ಜನಿಕೆ, ತಾಳ್ಮೆಯನ್ನು ತ್ಯಾಗಮಾಡಿಲ್ಲ! ‘ರಮೇಶ್‌ಅರವಿಂದ್ ಅವರ ಜೊತೆಗೆ ಸಾಕಷ್ಟು ಚರ್ಚೆ ನಡೆಸಿದ ನಂತರ ‘ಶಿವಾಜಿ ಸುರತ್ಕಲ್ ೨’ ಚಿತ್ರಕ್ಕೆ ಚಾಲನೆ ದೊರೆಯಿತು. ಅವರ ಹುಟ್ಟುಹಬ್ಬಕ್ಕೆ ಈ ಟೀಸರ್ ಬಿಡುಗಡೆ …
ಒಂದು ಕೋಟಿ ರೂ.ಒಳಗಿನ ಬಂಡವಾಳ ಬೇಡುವ ಚಿತ್ರಗಳು, ಒಳ್ಳೆಯ ಕಥೆ, ಸ್ಕ್ರಿಪ್ಟ್ ಇದ್ದರೆ ಅಂತಹವರಿಗೆ ಪರಂವಃ ಸಂಸ್ಥೆ ನೆರವಾಗಲಿದೆ! ಕಳೆದ ವಾರ ಪರಂವಃ ಸ್ಟುಡಿಯೊದ ಎರಡು ಚಿತ್ರಗಳ ಮುಹೂರ್ತವಿತ್ತು. ಪರಂವಃ, ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಮಾಲೀಕತ್ವದ ನಿರ್ಮಾಣ ಸಂಸ್ಥೆ. ಅವರ …
‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಗೆ ಕರ್ನಾಟಕದಿಂದ ಇಲ್ಲಿನ ವಾಣಿಜ್ಯ ಮಂಡಳಿಯಾಗಲಿ, ನಿರ್ಮಾಪಕರ ಸಂಘವಾಗಲಿ ಯಾವುದೇ ಹೆಸರನ್ನು ಶಿಫಾರಸು ಮಾಡಿಲ್ಲ ! ಕನ್ನಡ ಚಿತ್ರರಂಗದ ಹಿರಿಯ ಸಾಧಕರನ್ನು ಗುರುತಿಸುವ, ಅವರಿಗೆ ಸೂಕ್ತ ಗೌರವ ಸಲ್ಲಲು ಶಿಫಾರಸು ಮಾಡುವ ಕೆಲಸವನ್ನೂ ಸಂಬಂಧ ಪಟ್ಟವರು ಮರೆತಿದ್ದಾರೆಯೇ? ಪ್ರಸ್ತುತ …
ಬಾನಾಸುಬ್ರಮಣ್ಯ ಸೃಜನಶೀಲತೆ ಮೆರೆಯಬೇಕಾದ ಕಿರುತೆರೆ, ಸಿನಿಮಾ ರಂಗಗಳು ವಿವಾದಗಳಿಂದ ಹೊರ ಬಂದು ಹೊಸ ಸಾಧ್ಯತೆಗಳಿಗೆ ಮುಖಮಾಡಬೇಕಿದೆ! ಚಲನಚಿತ್ರನಿರ್ಮಾಪಕರನ್ನು ಡಾ. ರಾಜಕುಮಾರ್ ‘ಅನ್ನದಾತ’ರು ಎಂದು ಗೌರವ ನೀಡಿದರು. ಅಭಿಮಾನಿಗಳನ್ನು ‘ದೇವರು’ಗಳೆಂದರು. ಕನ್ನಡ ಚಿತ್ರ ನಿರ್ಮಾಪಕರು ತಮ್ಮದೇ ಆದ ಸಂಘವನ್ನು ಸ್ಥಾಪಿಸಿಕೊಂಡಿದ್ದಾರೆ. ೧೯೮೨ರಲ್ಲಿ ಆರಂಭವಾದ …
‘ಯಾರಿಗೆಬಂತು, ಎಲ್ಲಿಗೆಬಂತು, ನಲವತ್ತೇಳರಸ್ವಾತಂತ್ರ್ಯ’ ಎಂದು ಪ್ರಶ್ನಿಸುತ್ತಲೇ, ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವವನ್ನು ಆಚರಿಸುವ ವೇಳೆಗೇ, ಈ ಸಾಲನ್ನು ಡಿಜಿಟಲ್ ಲೋಕದತ್ತ ಎಳೆದುಕೊಳ್ಳಬಹುದು. ಅದರಲ್ಲೂ ಸಾಮಾಜಿಕತಾಣಗಳು, ಯುಟ್ಯೂಬ್ ವಾಹಿನಿಗಳು, ವೈಯಕ್ತಿಕ ಜಾಲತಾಣಗಳಿಗೆ ಇರುವ ಸ್ವಾತಂತ್ರ್ಯ, ಅದನ್ನು ಬಳಸಿಕೊಳ್ಳುವ ರೀತಿ. ಮೊನ್ನೆ ವಾಟ್ಸಪ್ ಗುಂಪೊಂದರ ಸುದ್ದಿಯ …
೨೦೨೦ರ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟವಾಗಿವೆ. ‘ತಲೆದಂಡ’ ಚಿತ್ರಕ್ಕೆ ಅತ್ಯುತ್ತಮ ಪರಿಸರ ಕಾಳಜಿಯ ಚಿತ್ರ, ಜೊಬಿನ್‌ಜಯನ್ ಅವರಿಗೆ ‘ಡೊಳ್ಳು’ ಚಿತ್ರಕ್ಕಾಗಿ ಅತ್ಯುತ್ತಮ ಸಿಂಕ್‌ಸೌಂಡ್ ಶಬ್ದಗ್ರಾಹಕ, ‘ಡೊಳ್ಳು’ ಅತ್ಯುತ್ತಮ ಕನ್ನಡಚಿತ್ರ, ‘ಜೀಟಿಗೆ’ ಅತ್ಯುತ್ತಮ ತುಳು ಚಿತ್ರ ಹಾಗೂ ಕಥೇತರ ವಿಭಾಗದಲ್ಲಿ ವಾರ್ತಾ …
ಮುಂದಿನ ವಾರ ಕನ್ನಡ ಚಿತ್ರರಂಗದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ವಿಕ್ರಾಂತ್ ರಾಣ’ ತೆರೆಗೆ ಬರುತ್ತಿದೆ. ನಿರೂಪ್ ಭಂಡಾರಿ ನಿರ್ದೇಶನ, ಸುದೀಪ್ ಮುಖ್ಯ ಭೂಮಿಕೆಯ ಈ ಚಿತ್ರವನ್ನು ಶಾಲಿನಿ ಮಂಜುನಾಥ್ ಮತ್ತು ಜಾಕ್ ಮಂಜು ನಿರ್ಮಿಸಿದ್ದಾರೆ. ಪ್ರಪಂಚದಾದ್ಯಂತ ಬಹುತೇಕ ದೇಶಗಳಲ್ಲಿ ಏಕಕಾಲಕ್ಕೆ …