Mysore
27
broken clouds
Light
Dark

ಚಿಂತಾಮಣಿ

Homeಚಿಂತಾಮಣಿ

ಬಡ ವರ್ಗದವರು ಅಂದಂದಿನ ಖರ್ಚಿಗೇ ಪರದಾಡುವ ಸ್ಥಿತಿ ಇದೆ. ಸಾಲ ಮಾಡಿ ಖರೀದಿಸುವ ಸ್ಥಿತಿಯಲ್ಲಿ ಯಾರು ಇಲ್ಲ! ರಿಜರ್ವ್ ಬ್ಯಾಂಕು ತನ್ನ ಇತ್ತೀಚಿನ ಹಣಕಾಸು ನೀತಿ ಪ್ರಕಟಿಸುತ್ತ ಹಣ ದುಬ್ಬರ ಶೇ.೪.೦ ಮಟ್ಟಕ್ಕೆ ಬರಬೇಕಾದರೆ ಇನ್ನೂ ಎರಡು ವರ್ಷಗಳೇ ಬೇಕಾಗುವುವೆಂದು ಹೇಳಿದೆ. …

ಭಾರತದ ಆರ್ಥಿಕ ಬುನಾದಿ ಇತರರಿಗಿಂತ ಸುಭದ್ರವಾಗಿದೆ. ಸದ್ಯಕ್ಕೆ ಬೇರೆ ದೇಶಗಳಂತೆ ಆರ್ಥಿಕ ಹಿಂಜರಿತದ ಭಯವಿಲ್ಲ! ರಿಜರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯ ದ್ವೈಮಾಸಿಕ ಸಭೆಯು ಕಳೆದ ಶುಕ್ರವಾರ ಮುಂದಿನ ಎರಡು ತಿಂಗಳಿಗಾಗಿ ರೆಪೊ ದರವನ್ನು (ಬ್ಯಾಂಕುಗಳಿಗೆ ಮತ್ತು ಹಣಕಾಸು ಸಂಸ್ಥೆಗಳಿಗೆ ತಾನು …

ನೂತನ ರಾಷ್ಟ್ರೀಯ ಸರಕು ಸಾಗಾಣಿಕೆ ನೀತಿ ವಿಶ್ವ ಆರ್ಥಿಕ ವೇದಿಕೆಯ ಒಂದು ಅಂದಾಜಿನಂತೆ ಜಗತ್ತಿನಾದ್ಯಂತ ಪ್ರತಿ ದಿನ ೮೫ ದಶ ಲಕ್ಷ ಪ್ಯಾಕೇಜುಗಳು (ಪೊಟ್ಟಣಗಳು), ಮೂಟೆಗಳು, ಬಾಕ್ಸ್ ಗಳು, ಲಾರಿ ವ್ಯಾಗನ್ ಕಂಟೇನರ್ ಲೋಡ್‌ಗಳು ಮತ್ತು ಪ್ರವಾಹಿಗಳು ಮತ್ತು ಅವುಗಳಿಗೆ ಸಂಬಂಧಿಸಿದ …

-ಪ್ರೊ.ಆರ್.ಎಂ. ಚಿಂತಾಮಣಿ ಕಳೆದ ಸೆಪ್ಟೆಂಬರ್ ೪ ಭಾನುವಾರ ಉದ್ಯಮಿ ಮತ್ತು ಟಾಟಾ ಸನ್ಸ್ ಮಾಜಿ ಚೇರ್ಮನ್ (೨೦೧೨-೧೬) ಸೈರಸ್ ಮಿಸ್ತ್ರಿ ಕಾರು ಅಪಘಾತದಲ್ಲಿ ನಿಧನರಾದರು. ಅವರು ಪ್ರಯಾಣಿಸುತ್ತಿದ್ದ ಅವರ ಮಿತ್ರನ ಮರ್ಸಿ ಡೆಸ್ ಬೆಂಜ್ ಐಷಾರಾಮಿ ಕಾರು ಅಪಘಾತವಾ ದಾಗ ಗಂಟೆಗೆ …

ಜಾರಖಂಡ, ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳ ತಲಾ ಆದಾಯವು ಇನ್ನೂ ಒಂದು ಲಕ್ಷ ರೂಪಾಯಿಗಳನ್ನೇ ತಲುಪಿಲ್ಲ!   ಈ ಎಪ್ಪತ್ತೈದು ವರ್ಷಗಳಲ್ಲಿ ಭಾರತ ಎಲ್ಲ ರಂಗಗಳಲ್ಲೂ ಸಾಕಷ್ಟು ಪ್ರಗತಿ ಸಾಧಿಸಿದೆ. ಸ್ವತಂತ್ರ ದೇಶವಾದಾಗ ನಾವು ಪ್ರತಿ ವರ್ಷ ಏಳೆಂಟು ದಶಲಕ್ಷ ಟನ್ …

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಒಂದು ಖಡಕ್ ಆದೇಶ ಹೊರಡಿಸಿ ರಾಜ್ಯ ಸರ್ಕಾರಗಳು ಕಷ್ಟಗಳ ಸುಳಿಯಲ್ಲಿ ಇರುವ ತಮ್ಮ ವಿದ್ಯುತ್ ವಿತರಣಾ ಕಂಪನಿಗಳಿಗೆ  ೨.೫ ಲಕ್ಷ ಕೋಟಿ ರೂ.ಗಳನ್ನು ಕೂಡಲೇ ಒದಗಿಸಬೇಕೆಂದು ತಿಳಿಸಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರಗಳು ವಿದ್ಯುತ್ ಉತ್ಪಾದಕರಿಗೆ …

-ಪ್ರೊ.ಆರ್.ಎಂ.ಚಿಂತಾಮಣಿ ಕೇಂದ್ರ ಸಚಿವ ಸಂಪುಟ ಕಳೆದ ವಾರ ಎರಡು ನಿರ್ಣಯಗಳನ್ನು ಅಂಗೀಕರಿಸಿ ಸರ್ಕಾರದ ಟೆಲಿ ಸಂಪರ್ಕ ಕಂಪನಿ ಭಾರತದ ಸಂಚಾರ ನಿಗಮ ಲಿ.( ಬಿಎಸ್‌ಎನ್‌ಎಲ್)ಪುನಶ್ಚೇತನಕ್ಕೆ ನಾಲ್ಕು ವರ್ಷಗಳ ಯೋಜನೆಯನ್ನು ರೂಪಿಸಿದೆ. ದೇಶದ ದೂರ ಸಂಪರ್ಕ ವಲಯದಲ್ಲಿ ಆರೋಗ್ಯಕರ ಸ್ಪರ್ಧೆಗಾಗಿ ಇದೊಂದು ಉತ್ತಮ …

-ಪ್ರೊ.ಆರ್.ಎಂ.ಚಿಂತಾಮಣಿ   ಐದು ತಿಂಗಳಿಂದ ನಡೆಯುತ್ತಿರುವ ರಶಿಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸುವ ಯಾವ ಗಂಭೀರ ಪ್ರಯತ್ನಗಳೂ ನಡೆಯುತ್ತಿಲ್ಲ. ಆಮೇರಿಕ ಮತ್ತು ಯೂರೋಪಿನ ದೇಶಗಳು ರಶಿಯಾದ ಮೇಲೆ ನಿಷೇಧಗಳನ್ನು ಹೇರಿದವು. ಅದರಿಂದ ತಾವು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಈ ನಡುವೆ ಕೆಲಕಿದ ನೀರಿನಲ್ಲಿ ಲಾಭ …

-ಪ್ರೊ.ಆರ್.ಎಂ.ಚಿಂತಾಮಣಿ ಚೀನದ ವಿಸ್ತರಣಾವಾದಿ ಧೋರಣೆ, ಹಠಮಾರಿತನ ಬ್ರಿಕ್ಸ್ ಬೆಳವಣಿಗೆಗೆ, ಜಾಗತಿಕ ಸಹಕಾರಕ್ಕೆ ತಡೆಯೊಡ್ಡುತ್ತಿದೆ ದಶಕಗಳಿಂದ ಮುಂದುವರಿಯುತ್ತಿರುವ ಚೀನ- ಭಾರತ ಗಡಿ ಸಮಸ್ಯ ಮತ್ತು ಘರ್ಷಣೆಗಳಿಗೆ ಒಂದು ತಾರ್ಕಿಕ ಅಂತ್ಯ ಕಂಡು ಹಿಡಿಯಬೇಕಾಗಿದೆ. ಚೀನ ತನ್ನ ನೆರೆ ಹೊರೆಯ ಸಣ್ಣ ದೇಶಗಳೊಡನೆ ತನ್ನ …

  • 1
  • 2