೩೦ ವರ್ಷ ಪ್ರಾಯದ ಸಫುರಾ ಖಾನ್‌ರ ತಂದೆ ತಾಯಿ ಚೆನ್ನೆ ಯಿಂದ ಕರ್ನಾಟಕಕ್ಕೆ ವಲಸೆ ಬಂದಾಗ ಆಕೆ ಇನ್ನೂ ಮಗುವಾಗಿದ್ದರು. ಅವರದ್ದು ಒಂದು ಸಾಂಪ್ರದಾಯಸ್ಥ ಸಾಧಾರಣ ಕುಟುಂಬ. ಆಕೆಯ ನೆರೆಹೊರೆಯ ಆನೇಕ ಮನೆಗಳಂತೆ ಸ-ರಾರ ಮನೆಯಲ್ಲೂ ಶಿಕ್ಷಣವೆಂಬುದು ಪ್ರಧಾನ ಆದ್ಯತೆಯಾಗಿರಲಿಲ್ಲ. ಹಾಗಾಗಿ …
೩೦ ವರ್ಷ ಪ್ರಾಯದ ಸಫುರಾ ಖಾನ್‌ರ ತಂದೆ ತಾಯಿ ಚೆನ್ನೆ ಯಿಂದ ಕರ್ನಾಟಕಕ್ಕೆ ವಲಸೆ ಬಂದಾಗ ಆಕೆ ಇನ್ನೂ ಮಗುವಾಗಿದ್ದರು. ಅವರದ್ದು ಒಂದು ಸಾಂಪ್ರದಾಯಸ್ಥ ಸಾಧಾರಣ ಕುಟುಂಬ. ಆಕೆಯ ನೆರೆಹೊರೆಯ ಆನೇಕ ಮನೆಗಳಂತೆ ಸ-ರಾರ ಮನೆಯಲ್ಲೂ ಶಿಕ್ಷಣವೆಂಬುದು ಪ್ರಧಾನ ಆದ್ಯತೆಯಾಗಿರಲಿಲ್ಲ. ಹಾಗಾಗಿ …
ಜಾ.ದಳ ಸಮಾವೇಶ, ಯಡಿಯೂರೋತ್ಸವದ ಮೂಲಕ ಮತದಾರರ ಗಮನ ಸೆಳೆಯಲು ಯತ್ನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಬಿಜೆಪಿ-ಜಾ.ದಳ ಪಾಳೆಯಗಳಿಗೆ ಹರ್ಷ ತಂದಿರುವುದು ಸಹಜ. ಅಂದ ಹಾಗೆ ಈ ಬೆಳವಣಿಗೆಗಳು ಆಡಳಿತಾರೂಢ ಕಾಂಗ್ರೆಸ್ ಪಾಳೆಯಕ್ಕೆ ಸಂಬಂಧಿಸಿದ್ದು ಎಂಬುದು ರಹಸ್ಯವಲ್ಲ. ೨೦೨೩ರ ಮೇ ೨೦ರಂದು ಅಸ್ತಿತ್ವಕ್ಕೆ …
ತಮಿಳುನಾಡಿನಲ್ಲಿ ಬೇಸಿಗೆಯ ಸುಡು ಬಿಸಿಲಿಸಿನ ನಡುವೆ ವಿಧಾನಸಭೆಯ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದೆ. ಚುನಾವಣೆಯು ಏಪ್ರಿಲ್ ಕೊನೆಯ ವಾರದೊಳಗೆ ಮುಗಿಯಬೇಕಿದೆ. ಮೇ ೧೦ಕ್ಕೆ ಈಗಿನ ವಿಧಾನಸಭೆಯ ಅವಧಿ ಕೊನೆಗೊಳ್ಳಲಿದ್ದು, ಆ ದಿನದೊಳಗೆ ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳಬೇಕಿದೆ. ಬೇಸಿಗೆಯ ಬಿಸಿಲು ಎಷ್ಟೇ …
ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು. ಕೆಲವರು ಅದನ್ನು ಕಳೆದ ವರ್ಷ, ೪೦ಕ್ಕೆ ಕಾಲಿಡುವ ವೇಳೆಯೇ ಅದನ್ನು ಸಂಭ್ರಮಿಸಿದ್ದರು. ಉದ್ಯಮವೂ ಸೇರಿದಂತೆ. ವಾಹಿನಿಯೊಂದು ಅವರ ಚಿತ್ರಜೀವನದ ಸುವರ್ಣ …
ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ ನಲವತ್ತೇಳು ವರ್ಷ ಪ್ರಾಯದ ಸೆಲ್ವಕುಮಾರ್ ಹೊಲಿಗೆ ಕಲಿಸುವ ವಿಡಿಯೋವನ್ನು ಕಾಣಬಹುದು. ಯೂ ಟ್ಯೂಬ್‌ನಲ್ಲಿ ಹೊಲಿಗೆ ಕಲಿಸುವ ಇಂತಹ ಸಾವಿರಾರು ಚಾನಲ್‌ಗಳು …
ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ. ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು ಗಮನಿಸಿದಾಗ, ಹಿಂಸೆ, ದೌರ್ಜನ್ಯ ಮತ್ತು ದ್ವೇಷ ಈ ಮೂರೂ ಅವಗುಣಗಳು ಸಮಾಜದ ನರನಾಡಿಗಳಲ್ಲೂ ಪ್ರವಹಿಸುತ್ತಿದೆ ಎಂದು ಭಾಸವಾಗುತ್ತದೆ. ಇದಕ್ಕೆ ಬಲಿಯಾಗುತ್ತಿರುವವರು …
ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ ಮಾತ್ರವಲ್ಲ. ಸಿಎಂ-ಡಿಸಿಎಂ ಪಾಳೆಯಗಳಲ್ಲಿ ಗುರುತಿಸಿಕೊಳ್ಳದೆ ತಟಸ್ಥ ನೀತಿಯನ್ನು ಅನುಸರಿಸುತ್ತಿರುವ ಪಾಳೆಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಕಾರಣ ಕಳೆದ ನವೆಂಬರ್ ತಿಂಗಳಿನಿಂದ ತೀವ್ರ …
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ ಅತಿ ಸರಳ ಯಂತ್ರಗಳು ಬಳಕೆಗೆ ಬಂದಾಗ ಇನ್ನು ಹೊಲ ಗದ್ದೆಗಳಲ್ಲಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲ ಎನ್ನುವ ಆತಂಕ ಎದುರಾಯಿತು. ಮಣ್ಣು …
ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು ಈಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಯಾವುದೇ ಕಾರಣಕ್ಕೂ ಸಹಾಯಧನ ಯೋಜನೆ ನಿಲ್ಲಿಸಕೂಡದು ಎಂದು ಈಗಾಗಲೇ ಸರ್ಕಾರವನ್ನು …
‘ಸಖಿ ಚಾರ್ ಚೌಘಿ ಟ್ರಸ್ಟ್’ ಮೂಲಕ ತೃತೀಯ ಲಿಂಗಿಗಳ ಏಳಿಗೆಗೆ ಪರಿಶ್ರಮ ಪುಣೆಯ ಭವಾನಿಪೇಟ್ ಸರ್ಕಾರಿ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಗಣೇಶ್ ಸಾವಂತ್ ಹುಟ್ಟಿದಾಗ ಅವನ ಕುಟುಂಬದಲ್ಲಿ ಒಂದು ಗೊಂದಲದ ಸನ್ನಿವೇಶವಿತ್ತು. ಹತ್ತು ವರ್ಷದ ಹಿಂದೆ ಅವನ ತಾಯಿ ಚೊಚ್ಚಲು ಬಸುರಿನಲ್ಲಿ ಹೆಣ್ಣು …