Mysore
23
scattered clouds

Social Media

ಶನಿವಾರ, 27 ಜೂನ್ 2026
Light
Dark

ಅಂಕಣಗಳು

Homeಅಂಕಣಗಳು

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ ಹೆಸರಿನ ಸಂಕ್ಷಿಪ್ತ ರೂಪ ಅದು ಎನ್ನಲಾಗಿದೆ. ಚಿರಂಜೀವಿ ಮಾರ್ಕಾಂಡೇಯ. ಹುಬ್ಬಳ್ಳಿಯಲ್ಲಿ ಆ ಚಿತ್ರದ ಬಿಡುಗಡೆಪೂರ್ವ ಸಮಾರಂಭದ ವೇಳೆ ನಟ ಸುದೀಪ್ …

- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು ಸೆಳೆದುಕೊಳ್ಳುವವನಿಗೆ ನಿನ್ನ ವಸ್ತ್ರವನ್ನೂ ತೆಗೆದುಕೊಳ್ಳಲುಅಡ್ಡಿಪಡಿಸದಿರು; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮ ವಿರುದ್ಧ ತಪ್ಪುಮಾಡಿದವರನ್ನು ಕ್ಷಮಿಸಿರಿ’ ಎಂದು ಜಗತ್ತಿಗೆ ಪ್ರೀತಿ, ಶಾಂತಿಯ …

ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ, ಓದು, ಬರಹ ಎಂಬುದು ಅವನ ಹತ್ತಿರಕ್ಕೂ ಸುಳಿಯಲಿಲ್ಲ. ಅಂತಹ ರಾಜೇಶ್ ಕುಮಾರ್ ೨೦೨೨ರಲ್ಲಿ ತನ್ನ ೪ನೇ ವರ್ಷದ ಪ್ರಾಯದಲ್ಲಿ ತರಗತಿಗೆ …

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ ಹೆಂಡತಿಯ ಗೊಣಗಾಟ ಕೇಳಿಸುತ್ತಿತ್ತು. ಆಕೆ ಮಗಳ ಜತೆ ಆಕ್ಷೇಪದ ಧ್ವನಿಯಲ್ಲಿ ಮಾತನಾಡುತ್ತಾ, ನಿಂದು, ನಿಮ್ಮಪ್ಪಂದು ಒಂದೇ ಗೋಳಾಗಿ ಹೋಯ್ತು. ನೀನು …

ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್‌  ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ ಹೆಸರು ಬದಲಾವಣೆಯಲ್ಲಿ ತನ್ನ ಆಸಕ್ತಿ ತೋರಿದೆ. ಕೇಂದ್ರದಲ್ಲಿ ಬಿಜೆಪಿ ಅಽಕಾರಕ್ಕೆ ಬಂದ ಮೇಲೆ ಕಳೆದ ಹತ್ತು ವರ್ಷಗಳಿಂದ ಸಂಸತ್ ಕಲಾಪದಲ್ಲಿ …

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು ಚಿತ್ರೋತ್ಸವಗಳಲ್ಲಿ ಅತ್ಯಂತ ಮಹತ್ವಪೂರ್ಣವಾದ ಉತ್ಸವ ಇದು ಎನ್ನಲಾಗುತ್ತಿದೆ. ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವ ಈಗ ಬಹುತೇಕ ಗ್ಲಾಮರ್ ಲೋಕವನ್ನು ಓಲೈಸಿಕೊಳ್ಳುವ ನಿಟ್ಟಿನಲ್ಲಿದೆ. …

ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು ಲೋಕಸಭೆಯಲ್ಲಿ ಹೊಸ ಮಸೂದೆಯೊಂದನ್ನು ಮಂಡಿಸಿದ್ದಾರೆ. ಮಸೂದೆಯ ಸಂಖ್ಯೆ ೧೯೭. ಈ ಮಸೂದೆಯ ಸಂಕ್ಷಿಪ್ತ ಹೆಸರು ‘ ವಿಕಸಿತ್ ಭಾರತ್- ಜಿ …

ಶತ್ರುಗಳಿಗೆ ಸೆರೆ ಸಿಕ್ಕು ಚಿತ್ರ ಹಿಂಸೆ ಅನುಭವಿಸಿದರೂ ಗುಟ್ಟು ಬಿಡದ ನೂರ್ ಇನಾಯತ್ ಖಾನ್‌  ನವೆಂಬರ್ ತಿಂಗಳಲ್ಲಿ ಫ್ರಾನ್ಸ್ ಸರ್ಕಾರ ಎರಡನೇ ಮಹಾಯುದ್ಧದಲ್ಲಿ ಜರ್ಮನಿಯ ಹಿಡಿತದಿಂದ ಫ್ರಾನ್ಸನ್ನು ಬಿಡುಗಡೆಗೊಳಿಸಲು ಗೂಢಚಾರಿಣಿಯಾಗಿ ಕಾರ್ಯ ನಿರ್ವಹಿಸಿ ಮಡಿದ ಭಾರತೀಯ ಮೂಲದ ನೂರ್ ಇನಾಯತ್ ಖಾನ್‌ರ …

ಕೇಂದ್ರ ಸರ್ಕಾರ ಕಳೆದ ವಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿ ಜೀವ ವಿಮೆಯೂ ಸೇರಿ ವಿಮಾ ರಂಗದಲ್ಲಿ ಇನ್ನು ಮುಂದೆ ಶೇ.೧೦೦ರಷ್ಟು ವಿದೇಶಿ ನೇರ ಹೂಡಿಕೆಗಳಿಗೆ (ವಿದೇಶಿ ದೀರ್ಘಾವಧಿ ಬಂಡವಾಳ ತೊಡಗಿಸಲಿಕ್ಕೆ) ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದೆ. ಅಂದರೆ ವಿದೇಶಿ ದೀರ್ಘಾವಧಿ ಹೂಡಿಕೆದಾರರು …

ಜನವರಿ ಮೊದಲ ವಾರದ ವೇಳೆಗೆ ಪುನಃ ಶುರುವಾಗಲಿದೆ ಬಂಡಾಯದ ಬಿರುಗಾಳಿ ರಾಜ್ಯ ಕಾಂಗ್ರೆಸ್‌ನ ಗೊಂದಲಕ್ಕೆ ಬ್ರೇಕ್ ಹಾಕಲು ದಿಲ್ಲಿಯ ಕಾಂಗ್ರೆಸ್ ವರಿಷ್ಠರು ಮಾಡಿದ ಯತ್ನ ವಿಫಲವಾಗಿದೆ. ಅಂದ ಹಾಗೆ ಅಧಿಕಾರ ಹಂಚಿಕೆಯ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ …

Stay Connected​
error: Content is protected !!