Mysore
27
overcast clouds

Social Media

ಭಾನುವಾರ, 22 ಮಾರ್ಚ್ 2026
Light
Dark

ಅಂಕಣಗಳು

Homeಅಂಕಣಗಳು
mothers

ನನ್ನಮ್ಮ ನನಗೆ ಯಾವಾಗಲೂ ಎರಡು ವಿಷಯಗಳನ್ನು ಹೇಳುತ್ತಿರುತ್ತಾಳೆ ; ಒಂದು ಮಹಿಳೆಯಾಗುವುದು, ಇನ್ನೊಂದು ಸ್ವತಂತ್ರಳಾಗುವುದು. ಅಮ್ಮನ ಕುರಿತು ಹೇಳಬೇಕೆಂದರೆ ನನಗೆ ಅರ್ಥವಾಗದ ವಯಸ್ಸಿನಲ್ಲಿಯೇ ಅವಳ ಬದುಕಿನ ಹೋರಾಟ ಆರಂಭವಾಗಿತ್ತು. ಆಗಲೇ ನನ್ನ ಅಮ್ಮ ಅಚ್ಚರಿಯಾಗಿ ಕಂಡಿದ್ದಳು. ಅದಕ್ಕೆ ಕಾರಣ ಅವಳು ಬದುಕಿಗಾಗಿ …

gandheeji

ಆ ಶತಾಯುಷಿ ಅಜ್ಜ ಊರುಗೋಲಿನ ಸಹಾಯ ದಿಂದ ನಡೆದು ಬರುತ್ತಿದ್ದರೆ, ಅವರ ಮಾಂಸ ಖಂಡ ಗಳೆಲ್ಲಾ ಕರಗಿ ಚರ್ಮವು ಜೋಲಾಡುತ್ತಿರುವಂತೆ ಅನಿಸುತ್ತಿತ್ತು. ಹೊಳೆಯುವ ಬೊಕ್ಕತಲೆ ಮತ್ತು ಕೈಯ ಲ್ಲಿದ್ದ ಜೋಳಿಗೆ ಥೇಟ್ ಗಾಂಧೀಜಿಯನ್ನು ಹೋಲು ವಂತಹ ಫಕೀರ. ಆಗಸ್ಟ್ ಬಂತೆಂದರೆ ಮಳೆ …

tribale comunity

ದೇಶದ ಮೂಲ ನಿವಾಸಿಗಳು : ಮೂಲ ಸೌಲಭ್ಯ ವಂಚಿತರು ! ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಬುಡಕಟ್ಟು ನಿವಾಸಿಗಳಿಗೆ ಪೂರ್ಣ ಪ್ರಮಾಣದಲ್ಲಿ ದೊರಕದ ಸವಲತ್ತು ರಶ್ಮಿ ಕೋಟಿ.. ‘ಗುರುತಿನ ಚೀಟಿ ಇಲ್ಲದೆ ನನ್ನ ಮೊಮ್ಮಗಳು ಶಾಲೆಗೆ ಹೋಗಲು ಆಗುತ್ತಿಲ್ಲ. ಶಾಲೆಗೆ …

_gandheeji

ಸ್ವಾತಂತ್ರ್ಯ ಹೋರಾಟದ ಕೇಂದ್ರದಲ್ಲಿ ಗಾಂಧಿ ಇದ್ದರು ಎಂದು ಇತಿಹಾಸದ ದಾಖಲೆಗಳಲ್ಲಿ ನಾವು ನೋಡಿದ್ದೇವೆ. ಆದರೆ ಮೋದಿ ಸರಕಾರ ಬಂದ ಮೇಲೆ ಯುವಕರು, ಐಟಿ ಪೈಟಿ ಮಂದಿ, ಗೃಹಸ್ಥರು, ಗೃಹಿಣಿಯರು, ಮೇಷ್ಟ್ರುಗಳು, ಸರಕಾರಿ ನೌಕರರು ಸೇರಿ ಬಲು ದೊಡ್ಡ ಗುಂಪು ಗಾಂಧಿಯನ್ನು ಜರಿಯುತ್ತಿರುವುದು …

vishnuvardhan

ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಪುಣ್ಯಭೂಮಿ ನೆಲಸಮವಾದದ್ದು, ಅಲ್ಲಿ ಒಂದು ಭಾಗ ಲೇಔಟ್ ಆಗಿರುವುದರ ಕುರಿತಂತೆ ಸರ್ಕಾರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಹಿರಿಯ ನಿರ್ದೇಶಕ ಎಸ್. ವಿ. ರಾಜೇಂದ್ರಸಿಂಗ್ (ಬಾಬು) ಒತ್ತಾಯಿಸಿದ ಸುದ್ದಿ. ಕಳೆದ ಶುಕ್ರವಾರ ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣುವರ್ಧನ್ …

girl feel alone

ಒಂದು ದಿನ ನಮ್ಮ ನ್ಯಾಯಿಕ ಪೀಠದ ಮುಂದೆ ಒಬ್ಬ ಬಾಲಕಿ, ಮತ್ತೊಬ್ಬ ಮಹಿಳೆ ಬಂದು ಕುಳಿತಿದ್ದಾರೆ. ಅವರ ಪ್ರಕರಣಕ್ಕೆ ಸಂಬಂಧಿಸಿದ ಕಡತವನ್ನು ಮುಂದಿಟ್ಟುಕೊಂಡಿದ್ದ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಕಾರ್ಯದರ್ಶಿಯೂ   ಆದ, ನಿಲಯದ ಅಧಿಕ್ಷಕರು, ಈ ಬಾಲಕಿಗೆ ಇನ್ನೆರಡು ತಿಂಗಳುಗಳಲ್ಲಿ ೧೮ …

ಪಂಜು ಗಂಗೊಳ್ಳಿ  ದಿ ಆಟಿಸಂ ಗಾರ್ಡಿಯನ್ ವಿಲೇಜ್‌ನಲ್ಲಿ ಖಿನ್ನತೆ, ಒತ್ತಡ ನಿವಾರಿಸಲು ನೆರವು   ಡಾ. ಎ.ಕೆ.ಕುಂದ್ರಾ ೧೯೮೪ರಲ್ಲಿ ಆಂಧ್ರದ ಬೋಳರಾಮ್ ಜಿಲ್ಲೆಯ ಒಂದು ಶಾಲೆಯಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾಗ ಅವರಿಗೆ ಆ ಶಾಲೆಯಲ್ಲಿ ಒಬ್ಬ ವಿಶೇಷಚೇತನ ವಿದ್ಯಾರ್ಥಿ ಇರುವುದು ತಿಳಿದು ಬಂತು. …

elephant

ಸಹಜ ಸೌಂದರ್ಯದ ಸಂಕೇತವಾಗಿರುವ ಆನೆ, ನಮ್ಮ ಕಾಡುಗಳ ಗರಿಮೆ ಮತ್ತು ಪರಿಸರದ ಸಮತೋಲನದ ಪ್ರಮುಖ ಕೊಂಡಿಯಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಮನುಷ್ಯ ಮತ್ತು ಆನೆಯ ನಡುವಿನ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದ್ದು, ಇದು ಮಾನವ ಜೀವಕ್ಕೂ, ಆನೆಗಳ ಬದುಕಿಗೂ ಅಪಾಯಕಾರಿಯಾಗಿದೆ. ಮನುಷ್ಯನ …

donald trump

ಇತ್ತೀಚಿನ ವಾರಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರುತಮ್ಮ ದೇಶದೊಡನೆ ವ್ಯಾಪಾರ ಮಾಡುತ್ತಿರುವ ದೇಶಗಳ ಆಯಾತಗಳ ಮೇಲೆ ಹೆಚ್ಚಿನ ತೆರಿಗೆಗಳನ್ನು ವಿಧಿಸುತ್ತಿದ್ದಾರೆ. ಇದಕ್ಕೆ ಬ್ರೆಜಿಲ್ ಒಂದು ಹೊರತಾಗಿದೆ ಎಂದು ಅವರೇ ಹೇಳಿದ್ದಾರೆ. ಈ ತೆರಿಗೆ ದರಗಳು ಶೇ.೧೦ರ ಮೂಲ ದರದೊಂದಿಗೆ ಹೆಚ್ಚುವರಿಯಾಗಿ …

sm krishna

ಬೆಂಗಳೂರು ಡೈರಿ ಇದು ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ನಡೆದ ಘಟನೆ. ಆ ಸಂದರ್ಭದಲ್ಲಿ ಕನ್ನಡದ ವರನಟ ಡಾ.ರಾಜ್ ಕುಮಾರ್ ಅವರನ್ನು ನರಹಂತಕ ವೀರಪ್ಪನ್ ಅಪಹರಿಸಿದ್ದ. ಹೀಗೆ ರಾಜ್‌ಕುಮಾರ್ ಅವರ ಅಪಹರಣವಾದ ನಂತರ ರಾಜ್ಯದ ಕಾನೂನು ಸುವ್ಯವಸ್ಥೆಯ ಪರಿಸ್ಥಿತಿ ಎಷ್ಟು ಸಂಕೀರ್ಣವಾಗಿತ್ತೆಂದರೆ, ಯಾವ …

Stay Connected​
error: Content is protected !!