Mysore
14
overcast clouds

Social Media

ಸೋಮವಾರ, 15 ಡಿಸೆಂಬರ್ 2025
Light
Dark

ಅಂಕಣಗಳು

Homeಅಂಕಣಗಳು

ಪಂಜು ಗಂಗೊಳ್ಳಿ ೫೦ರ ದಶಕದಲ್ಲಿ ಸಿಲ್ವೆಸ್ಟರ್ ಪೀಟರ್ರ ಕುಟುಂಬ ಚೆನ್ನೈಯಿಂದ ದೆಹಲಿಗೆ ನೆಲೆ ಬದಲಾಯಿಸಿತು. ಅವರ ಅಣ್ಣ ತಮ್ಮಂದಿರಿಗಾಗಲೀ, ಅಕ್ಕ ತಂಗಿಯರಿ ಗಾಗಲೀ ಅವರ ಮಾತೃಭಾಷೆ ತಮಿಳು ಬರುತ್ತಿರಲಿಲ್ಲ. ಅವರ ತಾಯಿ ತಮ್ಮ ಒಂದು ಮಗುವಾದರೂ ತಮಿಳು ಕಲಿಯಲಿ ಎಂಬ ಉದ್ದೇಶ …

ಪ್ರೊ. ಆರ್.ಎಂ.ಚಿಂತಾಮಣಿ ಕೇಂದ್ರ ಅಂಕಿ ಸಂಖ್ಯೆ ಕಚೇರಿಯ ಮೇ ೩೦ರ ಪ್ರಕಟಣೆಯಂತೆ ಇದೇ ಏಪ್ರಿಲ್ ತಿಂಗಳಲ್ಲಿ ಹಣದುಬ್ಬರ (Inflation) ದರ (ಗ್ರಾಹಕ ಬೆಲೆ ಸೂಚ್ಯಂಕದ ಆಧಾರದ ಮೇಲೆ ೨೦೨೪ರ ಏಪ್ರಿಲ್ ತಿಂಗಳಿಗೆ ಹೋಲಿಸಿದರೆ) ಶೇ.೩.೨ಕ್ಕೆ ಇಳಿದಿತ್ತು. ಕಳೆದ ೬ ವರ್ಷಗಳಲ್ಲಿಯೇ ಇದು …

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಒಮ್ಮೆ ಬೆಂಗಳೂರಿನ ಪ್ರೆಸ್ ಕ್ಲಬ್ಗೆ ಬಂದರು. ಹೀಗೆ ಬಂದವರು ತಾವು ಕರೆದಿದ್ದ ಪತ್ರಿಕಾಗೋಷ್ಠಿಯನ್ನು ನಿಗದಿತ ಅವಧಿಯಲ್ಲಿ ಮುಗಿಸಿದರು. ಅವತ್ತು ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು ಗ್ಯಾಟ್ ಒಪ್ಪಂದದ ಬಗ್ಗೆ.ಅಷ್ಟೊತ್ತಿಗಾಗಲೇ ದೇಶದ ಪ್ರಧಾನಿಯಾಗಿದ್ದ ಪಿ.ವಿ.ನರಸಿಂಹರಾಯರು ಸಹಿ ಹಾಕಿದ ಗ್ಯಾಟ್ …

ankana

ಗಿರೀಶ್ ಬಾಗ, ಅಸ್ತಿತ್ವ ಫೌಂಡೇಶನ್ ಮೈಸೂರು ಸಂಸ್ಥಾನವನ್ನು ಆಳಿದ ಅತ್ಯಂತ ದೂರದೃಷ್ಟಿ ವ್ಯಕ್ತಿತ್ವದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಂದ ಗೌರವಗಳು ಮತ್ತು ಅವರ ಕೊಡುಗೆಗಳ ಬಗೆಗಿನ ಉಲ್ಲೇಖಗಳನ್ನು ಪರಾಮರ್ಶಿಸುವ ನಿರೀಕ್ಷೆಯಲ್ಲಿ ಅವರ ಜನ್ಮ ದಿನವಾದ ಜೂನ್ ೪ರಂದು ಸಾಮಾಜಿಕ …

ಡಿ.ವಿ.ರಾಜಶೇಖರ  ಬಾಂಗ್ಲಾದಲ್ಲಿ ವಿದ್ಯಾರ್ಥಿ ಚಳವಳಿಯಿಂದಾಗಿ ಹೊಸ ತಾತ್ಕಾಲಿಕ ಸರ್ಕಾರ ಅಸ್ತಿತ್ವಕ್ಕೆ ಬಂದು ಹತ್ತಿರ ಹತ್ತಿರ ವರ್ಷ ಆಗುತ್ತಾ ಬಂದರೂ ರಾಜಕೀಯ ಸ್ಥಿರತೆ ಸ್ಥಾಪಿತವಾಗಿಲ್ಲ. ದೇಶದಲ್ಲಿ ಜನರು ಒಂದಲ್ಲ ಒಂದು ಕಾರಣ ಮುಂದೆ ಮಾಡಿಕೊಂಡು ಪ್ರತಿಭಟನೆಗಳನ್ನು ಮಾಡುತ್ತಲೇ ಇದ್ದಾರೆ. ಈ ಪ್ರತಿಭಟನೆಗಳನ್ನು ನಿಭಾಯಿಸುವುದೇ …

ವೈಡ್‌ ಆಂಗಲ್ - ಬಾ.ನಾ.ಸುಬ್ರಹ್ಮಣ್ಯ  ಇದು ಬಹಳಷ್ಟು ಮಂದಿಗೆ ಬಹುಶಃ ಮುದ ತರಬಹುದಾದ ವಿಷಯ. ಒಳ್ಳೆಯ ಬೆಳವಣಿಗೆ ಎನ್ನುವ ಮಂದಿಯೂ ಇದ್ದಾರೆ. ಸಹಜವೇ. ಕಮಲಹಾಸನ್ ತಮ್ಮ ಅಭಿನಯದ ಹೊಸ ಚಿತ್ರ ಥಗ್ ಲೈಫ್ ಟ್ರೈಲರ್ ಚೆನ್ನೈಯಲ್ಲಿ ಬಿಡುಗಡೆ ವೇಳೆ ಮಾಡಿದ ಭಾಷಣದಲ್ಲಿ …

ನಾಡು, ನುಡಿ ಉಳಿಸುವ ಹೋರಾಟಕೂ ವಿಸ್ತರಣೆ ಆವಶ್ಯಕ  ಆರ್.ಪಿ.ವೆಂಕಟೇಶಮೂರ್ತಿ, ಹಾಸನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ‘ಮಹೇಶ್ ಜೋಶಿ ಇಳಿಸಿ ಪರಿಷತ್ ಉಳಿಸಿ’ ಎಂಬ ಆಂದೋಲನವೊಂದು ಮಂಡ್ಯದಿಂದ ಆರಂಭವಾಗಿದೆ. ಮಂಡ್ಯದಲ್ಲಿ ನಡೆದ ಸಾಹಿತ್ಯ ಸಮ್ಮೇಳನಕ್ಕೆ ಖರ್ಚಾದ ಅಂದಾಜು ೩೦ ಕೋಟಿ ರೂಪಾಯಿಗಳಲ್ಲಿ …

ಪಂಜು ಗಂಗೊಳ್ಳಿ ಪ್ರಕಾಶ್ ದೇಶಮುಖ್ ಮಹಾರಾಷ್ಟ್ರದ ಕೊಲ್ಹಾಪುರ ನಿವಾಸಿ. ಚಿಕ್ಕವರಿರುವಾಗ ಅವರ ಮೈಮೇಲೆ ಅಲ್ಲಲ್ಲಿ ಬಿಳಿ ಕಲೆಗಳು ಕಾಣಿಸಿಕೊಂಡವು. ಅವರ ಮನೆಯವರು ಅದನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಆದರೆ, ಒಮ್ಮೆ ಅವರನ್ನು ವೈದ್ಯರ ಬಳಿ ಕರೆದುಕೊಂಡು ಹೋಗಿ ತೋರಿಸಿದಾಗ ಅವರಿಗೆ ಕುಷ್ಠರೋಗ ತಗುಲಿರುವುದು …

ಪ್ರೊ.ವೈ.ಎಚ್.ನಾಯಕವಾಡಿ ಬಹುಸಂಖ್ಯಾತರಿಗೆ ಸಾಮಾಜಿಕ ನ್ಯಾಯ ಕಲ್ಪಿಸಿದ ಅಧ್ವರ್ಯು ಇಂದು (ಜೂ.೪) ಮೈಸೂರು ಸಂಸ್ಥಾನದ ಅಗ್ರಗಣ್ಯ ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸುಮಾರು ನಾಲ್ಕು ದಶಕಗಳ ಕಾಲ ಮೈಸೂರನ್ನು ಆಳಿದರು. ಅವರು …

bank deposits

ಪ್ರೊ. ಆರ್.ಎಂ. ಚಿಂತಾಮಣಿ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಲ್ಲಿ ಬ್ಯಾಂಕ್ ಠೇವಣಿಗಳ ವಿಮಾ ರಕ್ಷಣೆಯ ಮಿತಿಯನ್ನು ಹೆಚ್ಚಿಸಬೇಕೆಂಬ ಪ್ರಸ್ತಾವನೆ ಚರ್ಚೆಯಾಗುತ್ತಿದೆ ಎಂದು ವರದಿಯಾಗಿದೆ. ಇದೊಂದು ಉತ್ತಮ ಬೆಳವಣಿಗೆ ಎಂದೇ ಹೇಳಬೇಕು. ಈಗಿರುವ ಐದು ಲಕ್ಷ ರೂಪಾಯಿಗಳಿಂದ (ಒಬ್ಬ ಗ್ರಾಹಕನ ಒಂದು ಬ್ಯಾಂಕಿನಲ್ಲಿರುವ …

Stay Connected​
error: Content is protected !!