ಸೋಮವಾರ (ನ.೧೦) ಸಂಜೆ ರೈಲ್ವೆ ಸ್ಟೇಷನ್ ತಲುಪುವ ಹೊತ್ತಿಗೆ ಅಲ್ಲಿನ ಜನಸಂದಣಿ ನೋಡಿಯೇಗಾಬರಿಯಾಗಿತ್ತು. ಅಸಹಜವೆನ್ನುವಷ್ಟು ಪೊಲೀಸು ಪಡೆಯ ನಾಯಿಗಳು ಪ್ಲಾಟ್ ಫಾರ್ಮಿನ ಉದ್ದಕ್ಕೂ ಪರಿವೀಕ್ಷಣೆ ನಡೆಸಿದ್ದವು. ಹಿಂದಿನ ದಿನವಷ್ಟೇ ಫರೀದಾಬಾದಿನ ಒಂದು ಮನೆಯಲ್ಲಿ ಸ್ಛೋಟಕ ವಸ್ತು ದೊರೆತ ವರದಿ ಓದಿದ್ದೆ. ಕೆಲವೇ …










