ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ಒಂದು ಸುಂದರವಾದ ಹೆಮ್ಮೆಯ ನಗರ ಎನ್ನಿಸಿಕೊಂಡಿದ್ದ ಬೆಂಗಳೂರು ಹೀಗೇಕೆ ಆಗಿದೆ. ಆ ಇಕ್ಕಟ್ಟು, ಆ ಟ್ರಾಫಿಕ್ಕು, ಆ ಗಟಾರ, ಆ …
ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ಒಂದು ಸುಂದರವಾದ ಹೆಮ್ಮೆಯ ನಗರ ಎನ್ನಿಸಿಕೊಂಡಿದ್ದ ಬೆಂಗಳೂರು ಹೀಗೇಕೆ ಆಗಿದೆ. ಆ ಇಕ್ಕಟ್ಟು, ಆ ಟ್ರಾಫಿಕ್ಕು, ಆ ಗಟಾರ, ಆ …
ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ ಲೂಟಿ ಮತ್ತು ಅಧಿಕಾರ ದುರುಪಯೋಗದ ಪ್ರಕರಣವೇ ಈಗ ರಾಷ್ಟ್ರಮಟ್ಟದಲ್ಲಿ ನಿತ್ಯ ನಿರಂತರ ಚರ್ಚೆಯ ವಿಷಯವಾಗಿದೆ. ಸುಮಾರು ೨೦೦ ಕೋಟಿರೂ.ಗಳಷ್ಟು ರಾಮಮಂದಿರದ …
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ ಅನನ್ಯಾ ಪೌಲ್ ದೊಡ್ಮನಿ ಎಂಟನೇ ತರಗತಿಯ ವಿದ್ಯಾರ್ಥಿನಿಯಾಗಿದ್ದರು. ಒಂದು ದಿನ ಅವರು ಹತ್ತಿರದ ಒಂದು ಅಂಗಡಿಗೆ ಹೋದ ಹೊತ್ತಲ್ಲಿ ಬುಡಕಟ್ಟು …
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು ಕೇಂದ್ರದ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಇದಕ್ಕೆ ಕರ್ನಾಟಕ ಬಿಜೆಪಿಯಲ್ಲಿ ನಡೆದ ಬೆಳವಣಿಗೆಗಳು ಮಾತ್ರವಲ್ಲ,ಆಡಳಿತಾ ರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳೂ ಮುಖ್ಯ …
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ ಮಾಡುವವರು ತಾವು ನಂಬಿದ ದೇವಾಲಯ ಮತ್ತು ಮಠಗಳಿಗೆ ಒಂದು ರೂಪಾಯಿಯಿಂದ ಹಿಡಿದು ಉಳ್ಳವರು ಕೋಟಿ ಗಟ್ಟಲೆ ಹಣ ಮತ್ತು ಆಸ್ತಿಪಾಸ್ತಿಯನ್ನು …
ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು. ಮಂಡ್ಯ ಜಿಲ್ಲೆಯಲ್ಲಿ ಮೌಲ್ಯಗಳನ್ನೇ ಉಸಿರಾಗಿಸಿಕೊಂಡು ಬದುಕಿದ ಕೆಲವು ಮಹನೀಯರಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಪಿ. ಎನ್. ಜವರಪ್ಪಗೌಡರೂ ಒಬ್ಬರು. ಮಂಡ್ಯ ಜಿಲ್ಲೆಯ …
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಕುತೂಹಲದಿಂದ ಗಮನಿಸುತ್ತಿದ್ದ ಬಿಜೆಪಿ- ಜಾ.ದಳ ನಾಯಕರಿಗೆ ದೊಡ್ಡ ಮಟ್ಟದ ಆಘಾತವಾಗಿದೆ. ಅಂದ ಹಾಗೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ನಡುವೆ …
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ ಪರ್ವ ನಡೆಯುತ್ತಿಲ್ಲ ಎನ್ನುವುದು ಬೆಳಕಿನಷ್ಟೇ ಸತ್ಯ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯ ವಿಧಾನಸಭಾ ಚುನಾವಣೆ ನಡೆದ …
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಈ ಬ್ಯಾನನ್ನು ಖಾಯಂ ಆಗಿ ಮಾಡಿ ಎಂದು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ಬಣಕಾರ್ …
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ ಉದ್ಯೋಗದಿಂದ ವಂಚಿತರಾಗಿರುವ ವರ್ಗದ ಜನರಿಗೆ ಸಮಾನ ಅವಕಾಶ ಕಲ್ಪಿಸಲು ಮತ್ತು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮೀಸಲಾತಿ ಅತ್ಯಗತ್ಯ. ಇದು …