ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರಾಡಿದ ಮಾತು ಕೈ ಪಾಳೆಯದಲ್ಲಿ ಸಂಚಲನ ಮೂಡಿಸಿತು. ಯಾರೇನೇ ಮಾಡಿದರೂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ ಎಂಬುದು ವೀರಪ್ಪ ಮೊಯ್ಲಿ ಅವರ ಮಾತು. ಅವರು ಇಂತಹ ಮಾತನಾಡುವ …
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರಾಡಿದ ಮಾತು ಕೈ ಪಾಳೆಯದಲ್ಲಿ ಸಂಚಲನ ಮೂಡಿಸಿತು. ಯಾರೇನೇ ಮಾಡಿದರೂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ ಎಂಬುದು ವೀರಪ್ಪ ಮೊಯ್ಲಿ ಅವರ ಮಾತು. ಅವರು ಇಂತಹ ಮಾತನಾಡುವ …
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ‘ತಾಯಿಯೇ ಮೊದಲ ಶಿಕ್ಷಕಿ; ಮನೆಯೇ ಮೊದಲ ಪಾಠ ಶಾಲೆ‘ ಎನ್ನುವ ಗಾದೆ ಮಾತನ್ನು ಆಗಾಗ್ಗೆ ಕೇಳುತ್ತಿರುತ್ತೇವೆ. ದಲಿತರಲ್ಲದ ಬಲಿಷ್ಠ ಜಾತಿಗಳ ಅಷ್ಟೇ ಏಕೆ ಹಿಂದುಳಿದ ಹಲವು ಜಾತಿಗಳ ಅನೇಕ ತಾಯಂದಿರು ಸಹ ದಲಿತರ ಮಕ್ಕಳು ಇರುವ …
ಟಿ. ಎಸ್. ಗೋಪಾಲ್ ಸ್ವಾತಂತ್ರ್ಯಪೂರ್ವ ಭಾರತದಲ್ಲಿ ಕೆಳಮಧ್ಯಮವರ್ಗಕ್ಕೆ ಸೇರಿದ ಎಲ್ಲ ಹಿಂದೂ ಕುಟುಂಬಗಳ ಸ್ಥಿತಿಗತಿಯೂ ಹೆಚ್ಚುಕಡಿಮೆ ಒಂದೇ ರೀತಿಯದ್ದಾಗಿರಬಹುದೆಂದು ನನ್ನ ಊಹೆ. ಆಂಧ್ರಪ್ರದೇಶದ ಕುಪ್ಪಂ ಸಮೀಪದ ಗ್ರಾಮೀಣ ಪರಿಸರದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಸೀತಮ್ಮ ಹನ್ನೆರಡು ಮಕ್ಕಳ ಪೈಕಿ ಹಿರಿಯಕ್ಕನ ಕೀರ್ತಿಗೆ …
ಹೆಣ್ಣು ಯುದ್ಧಕ್ಕೆ ಹೋಗಾಬೇಕಾಗಿಯೇ ಇಲ್ಲ, ಸೆರೆಮನೆ ವಾಸವನ್ನು ಅನುಭವಿಸಬೇಕಾಗಿಯೇ ಇಲ್ಲ. ದಿನನಿತ್ಯದ ಬದುಕಲ್ಲಿ ಇರುವ ಹಿಂಸೆಯೇ ಸಾಕು. ಡಾ. ಸುಕನ್ಯಾ ಕನಾರಳ್ಳಿ ನನ್ನ ವಿದ್ಯಾರ್ಥಿನಿಯೊಬ್ಬಳು ಒಮ್ಮೆ ‘ನಮ್ಮಮ್ಮ ಕೆಲಸ ಮಾಡಲ್ಲ, ಮನೆಲಿದಾರೆ,’ ಎಂದು ಹಾಯಾಗಿ ಹೇಳಿದಾಗ, ‘ಮನೆಯಲ್ಲಿ ಸುಮ್ಮನೆ ಕೂತಿರುತ್ತಾರಾ? ’ …
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರಗಳು ಸಾಮಾಜಿಕ, ರಾಜಕೀಯ ಮತ್ತು ವಾಣಿಜ್ಯ ವಲಯಗಳಲ್ಲಿ ಕೋಲಾಹಲವನ್ನು ಎಬ್ಬಿಸಿವೆ. ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಗಾಜಾ ಮತ್ತು ಉಕ್ರೇನ್ ಯುದ್ಧ ನಿಲ್ಲುವಂತೆ ಮಾಡುವ ಅವರ ಘೋಷಣೆ ಘೋಷಣೆಯಾಗಿಯೇ ಉಳಿದಿದೆ. ಯುದ್ಧಕ್ಕಾಗಿ ಅಮೆರಿಕ ಕೊಟ್ಟ …
ಮಾಧ್ಯಮಗಳ ಗಮನವೆಲ್ಲ ಬೋಲ್ಟ್, ನಟ್ ಟೈಟ್ ಮಾತಿನತ್ತ ಮೊನ್ನೆ ಶನಿವಾರ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ೧೬ನೇ ಆವೃತ್ತಿಯ ಉದ್ಘಾಟನೆ. ರಾಜ್ಯದ ಮುಖ್ಯಮಂತ್ರಿಗಳು. ಉಪಮುಖ್ಯಮಂತ್ರಿಗಳು ಜೊತೆಗಿದ್ದರು. ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆಗಾಗಿ ೧೫೦ ಎಕರೆ ಜಮೀನನ್ನು ವಾರ್ತಾ ಇಲಾಖೆಗೆ ವರ್ಗಾಯಿಸಿದ್ದು, ಸದಭಿರುಚಿಯ ಚಿತ್ರಗಳ ನಿರ್ಮಾಣಕ್ಕೆ …
ಪ್ರಶಾಂತ್ ಎಸ್. ಲಂಟಾನ ಕಾಡಿನಲ್ಲಿ ಬೆಳೆಯುವ ಒಂದು ಕಳೆ ಸಸ್ಯ. ಈ ಸಸ್ಯವನ್ನು ಬ್ರಿಟಿಷರು ಭಾರತಕ್ಕೆ ಪರಿಚಯಿಸಿದರು. ನಿರುಪಯುಕ್ತ ಸಸ್ಯ ಎಂದು ಬೀಸಾಡಿದ್ದ ಲಂಟಾನ ಪ್ರಸ್ತುತ ದೇಶದಲ್ಲಿ ಶೇ. ೭೫ ರಷ್ಟು ಅರಣ್ಯ ಪ್ರದೇಶವನ್ನು ಆಕ್ರಮಿಸಿಕೊಂಡಿದೆ. ಈ ಸಸ್ಯ ಬೆಳೆದ ಜಾಗದಲ್ಲಿ …
ಡಾ. ದುಷ್ಯಂತ್ ಪಿ. ಪ್ರಸ್ತುತ ದಿನಗಳಲ್ಲಿ ಹಲವಾರು ಕಾರಣಗಳಿಂದಾಗಿ ವಯೋವೃದ್ಧರು ತಮ್ಮ ಕುಟುಂಬದವರೊಂದಿಗಿರದೆ ಒಂಟಿಯಾಗಿ ಜೀವನ ಸಾಗಿಸುತ್ತಿರುತ್ತಾರೆ. ವೃದ್ಧ ದಂಪತಿ ಮಕ್ಕಳಿಂದ ದೂರವಾಗಿ ಅಥವಾ ಒಂಟಿಯಾಗಿ ಜೀವನ ಸಾಗಿಸುವುದು ಕೇವಲ ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೆ ಹಳ್ಳಿಗಳಲ್ಲಿಯೂ ಇತ್ತೀಚೆಗೆ ಸಾಮಾನ್ಯವಾಗಿ ಹೋಗಿದೆ. ವೃದ್ಧರು …
ಪ್ರೊ.ಆರ್.ಎಂ.ಚಿಂತಾಮಣಿ ಮುಂಬೈಯ ನ್ಯೂ ಇಂಡಿಯಾ ಸಹಕಾರಿ ಬ್ಯಾಂಕ್ ಮುಳುಗಿತು ಎಂಬ ವರದಿ ಮಾಧ್ಯಮಗಳಲ್ಲಿಹರಿದಾಡಿದ ನಂತರ ಆಸಕ್ತ ವಲಯಗಳಲ್ಲಿ ಠೇವಣಿ ವಿಮಾ ಮಿತಿ ಹೆಚ್ಚಿಸಬೇಕಾಗುವುದೆಂಬ ಚರ್ಚೆ ಆರಂಭವಾಗಿದೆ. ಉನ್ನತ ಅಧಿಕಾರ ಸ್ಥಾನಗಳಲ್ಲಿರುವ ಇಬ್ಬರು ಸಕಾರಾತ್ಮಕ ಅಭಿಪ್ರಾಯ ಪ್ರಕಟಿಸಿದ ನಂತರ ಈಗಿರುವ ಠೇವಣಿಗಳ ವಿಮಾ …
ಡಿ.ವಿ.ರಾಜಶೇಖರ ಅತಂತ್ರ ರಾಜಕೀಯ ಸ್ಥಿತಿಯಿಂದ ಹೊರಬರಲು ಜರ್ಮನಿಯಲ್ಲಿ ಕಳೆದ ವಾರ ನಡೆದ ದಿಢೀರ್ ಪಾರ್ಲಿಮೆಂಟ್ ಚುನಾವಣೆಗಳಲ್ಲಿ ಕ್ರಿಶ್ಚಿಯನ್ ಡೆಮಾಕ್ರಟಿಕ್ ಯೂನಿಯನ್ (ಸಿಡಿಯು) ಮತ್ತು ಅದರ ಮಿತ್ರ ಪಕ್ಷ ಕ್ರಿಶ್ಚಿಯನ್ ಸೋಷಿಯಲ್ ಯೂನಿಯನ್ (ಸಿಎಸ್‌ಯು) ಹೆಚ್ಚು ಸ್ಥಾನಗಳನ್ನು ಗಳಿಸಿದ್ದು, ಈ ಮೈತ್ರಿಕೂಟ ಅಮೆರಿಕದ …