ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಸುಪ್ರಸಿದ್ದ ಯಾತ್ರಾಸ್ಥಳ ಹಾಗೂ ಹುಲಿ ಸಂರಕ್ಷಿತ ಪ್ರದೇಶವಾದ ಬಿಳಿಗಿರಿರಂಗನಬೆಟ್ಟದ ವ್ಯಾಪ್ತಿಯಲ್ಲಿ ತಲತಲಾಂತರಗಳಿಂದ ವಾಸವಾಗಿರುವ ಬುಡಕಟ್ಟು ಸೋಲಿಗರು ತಮಗೆ ದೊರೆತಿರುವ ಭೂಮಿಯನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಹಿಂದಿನ ಸರ್ಕಾರ ಬೆಟ್ಟದಲ್ಲಿರುವ ಸೋಲಿಗರಿಗೆ ವ್ಯವಸಾಯಕ್ಕೆ ಭೂಮಿ ಮಂಜೂರು ಮಾಡಿರುವ ಬಗ್ಗೆ …