ರವೀಂದ್ರ ರೇಷ್ಮೆ, ಹಿರಿಯ ಪತ್ರಕರ್ತ ರಾಜ್ಯ ಸರ್ಕಾರವು ೯ ವಿಶ್ವವಿದ್ಯಾಲಯಗಳನ್ನು ಮುಚ ಲು ಮುಂದಾಗಿರುವುದೇ ಒಂದು ಸೋಜಿಗ. ಈವಿವಿಗಳ ಪೈಕಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯ ಹಾಗೂ‘ಮಂಡ್ಯ ಯೂನಿಟ್ ವಿಶ್ವ ವಿದ್ಯಾಲಯ’ಗಳನ್ನು ಇದೇ ಸರ್ಕಾರ ಆರಂಭಿಸಿದೆ. ೨೦೧೬ರ ಡಿಸೆಂಬರ್ ತಿಂಗಳಲ್ಲಿ ಅಂದು …










