ಮಲಯಾಳಂ-ತಮಿಳು-ಕನ್ನಡ-ತೆಲುಗು ಶಬ್ದಕೋಶ’ ಇದೊಂದು ಮಲಯಾಳಂನ ವಿಶಿಷ್ಟ ಶಬ್ದಕೋಶ. ಇದರಲ್ಲಿ ೧೬,೦೦೦ ಮಲಯಾಳಂ ಪದಗಳಿದ್ದು, ಅವುಗಳಿಗೆ ಮಲಯಾಳಂ ಸೇರಿ ಇತರ ಮೂರು ಸಹೋದರ ದ್ರಾವಿಡ ಭಾಷೆಗಳಾದ ಕನ್ನಡ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಅರ್ಥಗಳಿವೆ. ಈ ಶಬ್ದಕೋಶದಲ್ಲಿರುವ ಒಟ್ಟು ಶಬ್ದಗಳು ೧.೨೫ ಲಕ್ಷ. …
ಮಲಯಾಳಂ-ತಮಿಳು-ಕನ್ನಡ-ತೆಲುಗು ಶಬ್ದಕೋಶ’ ಇದೊಂದು ಮಲಯಾಳಂನ ವಿಶಿಷ್ಟ ಶಬ್ದಕೋಶ. ಇದರಲ್ಲಿ ೧೬,೦೦೦ ಮಲಯಾಳಂ ಪದಗಳಿದ್ದು, ಅವುಗಳಿಗೆ ಮಲಯಾಳಂ ಸೇರಿ ಇತರ ಮೂರು ಸಹೋದರ ದ್ರಾವಿಡ ಭಾಷೆಗಳಾದ ಕನ್ನಡ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಅರ್ಥಗಳಿವೆ. ಈ ಶಬ್ದಕೋಶದಲ್ಲಿರುವ ಒಟ್ಟು ಶಬ್ದಗಳು ೧.೨೫ ಲಕ್ಷ. …
ಭೂಮಿಕಾ ಕೆಲಬಾರಿ ಅನಿರೀಕ್ಷಿತ ತಿರುವುಗಳು ನಮ್ಮ ಬದುಕಿನ ಗತಿಯನ್ನೇ ಬದಲಿಸಿ ಬಿಡುತ್ತವೆ. ಏನೋ ಮಾಡಬೇಕು ಎಂದುಕೊಂಡವರು ಇನ್ನೇನೋ ಮಾಡುತ್ತಾ ಜೀವನ ಕಟ್ಟಿಕೊಂಡಿರುತ್ತಾರೆ. ಅಂತಹವರಲ್ಲಿ ಒಬ್ಬರು ೬೬ ವರ್ಷ ಪ್ರಾಯದ ಸುನಂದಾ. ಮೈಸೂರಿನ ವಿ.ವಿ.ಪುರಂ ಪಕ್ಕದಲ್ಲಿ ಸಣ್ಣದೊಂದು ಉಪಾಹಾರ ಮಂದಿರವನ್ನು ನಡೆಸುತ್ತಿದ್ದಾರೆ ಸುನಂದಾ. …
ನಿತ್ಯ ವಾಕಿಂಗ್ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಅಂತೀರಾ? ವಾಕಿಂಗ್ ಒಂದು ಆರೋಗ್ಯಕರ ವ್ಯಾಯಾಮವೇ ಆಗಿದ್ದರೂ ಕ್ರಮಬದ್ಧವಾಗಿ ಅದನ್ನು ಮಾಡದಿದ್ದರೆ ಅಥವಾ ಸಮಯವಲ್ಲದ ಸಮಯದಲ್ಲಿ ಮಾಡಿದರೆ ಅದು ನಿಮ್ಮ ಆರೋಗ್ಯಕ್ಕೆ ಹಾನಿಯನ್ನೂ ಉಂಟು ಮಾಡಬಹುದು. ಈಗ ಮೈಕೊರೆಯುವ ಚಳಿ ಆವರಿಸುತ್ತಿದೆ. ಇಂತಹ ಸಂದರ್ಭದಲ್ಲಿ …
ಓ.ಎಲ್.ನಾಗಭೂಷಣ ಸ್ವಾಮಿ, ವಿಮರ್ಶಕರು ಮೈಸೂರಿನ ಶರಣ ಸಾಹಿತ್ಯ ಪರಿಷತ್ ಘಟಕ ಅಭಿನಂದನೆಗೆ ಅರ್ಹವಾದ ಪ್ರಕಟಣೆಯೊಂದನ್ನು ಹೊರತಂದಿದೆ. “ಇಡೀ ಜಗತ್ತನ್ನು ೨೦೧೯ರಲ್ಲಿ ನಡುಗಿಸಿದ ಕೋವಿಡ್ ಹೆಮ್ಮಾರಿ ಇಲ್ಲಿನ ಚಿಂತನೆಗಳಿಗೆ ಹಿನ್ನೆಲೆಯಾಗಿದೆ" ಎಲ್ಲರೂ ದೂರ ಇರಬೇಕಾದ ಪರಿಸ್ಥಿತಿ ಬಂದಾಗ ಆನ್‌ಲೈನ್ ಪ್ರವಚನಗಳ ಮೂಲಕ ಜನರನ್ನು …
ಪ್ರೊ.ಆರ್.ಎಂ.ಚಿಂತಾಮಣಿ ಬೆಲೆಯೇರಿಕೆಯ ಈ ದಿನಗಳಲ್ಲಿ ದೇಶದ ಬಹುಸಂಖ್ಯೆಯ ಕುಟುಂಬಗಳು ತಮ್ಮ ಆದಾಯದಲ್ಲಿ ಬಹುಭಾಗವನ್ನು ನಿತ್ಯದ ಅವಶ್ಯಕತೆ ಗಳನ್ನು ವಿಶೇಷವಾಗಿ ಆಹಾರ ಪದಾರ್ಥಗಳನ್ನು ಖರೀದಿಸಲು ಬಳಸುವ ಅನಿವಾರ್ಯತೆ ಇರುವುದರಿಂದ ಇತರ ವಸ್ತುಗಳಿಗೆ ಬೇಡಿಕೆ ಕಡಿಮೆಯಾಗಿದೆ. ನಗರಗಳಲ್ಲಿ ಕೆಳ ಮಧ್ಯಮ ವರ್ಗಗಳ ಕುಟುಂಬಗಳಿರುವಲ್ಲಿ ಮತ್ತು …
ದಲಿತ ರಾಜಕಾರಣದ ಕೊಂಡಿಯಾಗಿದ್ದ ಮಾಜಿ ಶಾಸಕ ಪ್ರೊ.ಮಹದೇವ ಶಂಕನಪುರ ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರ ಈವರೆಗೆ ಹಲವು ವಿಭಿನ್ನ, ವಿಶಿಷ್ಟ ವ್ಯಕ್ತಿತ್ವದ ವಿಧಾನಸಭಾ ಸದಸ್ಯರನ್ನು ಕೊಟ್ಟಿರುವ ಕ್ಷೇತ್ರ. ಸ್ವಾತಂತ್ರ್ಯ ನಂತರ ಈವರೆಗೆ ಈ ಕ್ಷೇತ್ರದಿಂದ ಆಯ್ಕೆಯಾದವರು ತಮ್ಮ ತಮ್ಮ ಮಿತಿಯೊಳಗೆ ಜನತೆಗೆ, ಕ್ಷೇತ್ರಕ್ಕೆ …
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಇಪ್ಪತ್ತು ವರ್ಷದ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದರೆ ಎಸ್.ಎ.ಕೃಷ್ಣ ಪ್ರಧಾನಿಯಾಗುವ ಸಾಧ್ಯತೆ ಇತ್ತು ಇಪ್ಪತ್ತು ವರ್ಷಗಳ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದರೆ ಎಸ್.ಎ.ಕೃಷ್ಣ ಪ್ರಧಾನಿಯಾಗುವ ಸಾಧ್ಯತೆ ಇತ್ತೇ? ಹಾಗೆಂಬ ಪ್ರಶ್ನೆಗೆ ರಾಜಕೀಯ …
ಸೌಮ್ಯ ಕೋಠಿ, ಮೈಸೂರು. ಕೊನೆಗಾಲ ಎಂದಾಕ್ಷಣ ಎಲ್ಲರಿಗೂ ಕಣ್ಣಂಚಲ್ಲಿ ನೀರು ಬರುವುದು ಸಹಜ. ಸಾಮಾನ್ಯವಾಗಿ ಹಿರಿಯರಿಗೆ ಕೊನೆಗಾಲದಲ್ಲಿ ಸಾಕಷ್ಟು ಬಯಕೆಗಳಿರುತ್ತವೆ. ಅವುಗಳ ಈಡೇರಿಕೆಗಾಗಿ ಅವರು ಹಾತೊರೆಯುತ್ತಾರೆ. ಅವುಗಳನ್ನು ಅರ್ಥ ಮಾಡಿಕೊಂಡು ಈಡೇರಿಸುವುದು ನಮ್ಮ ಹೊಣೆಗಾರಿಕೆಯಾಗಬೇಕು. ಆಸ್ತಿವಂತರಾಗಿದ್ದರೆ, ಹತ್ತಾರು ಎಕರೆ ಗದ್ದೆ ತೋಟಗಳಿದ್ದರೆ …
ಹಿರಿಯರೂ ಸೇರಿದಂತೆ ಬಹಳಷ್ಟು ಜನರಿಗೆ ಚಳಿಗಾಲದ ಅವಧಿ ವರ್ಷದ ಅತ್ಯುತ್ತಮ ಸಮಯವೆನಿಸಿದರೂ ಈ ಅವಧಿಯಲ್ಲಿ ಹಿರಿಯರು ಹೆಚ್ಚು ಜಾಗರೂಕರಾಗಿರಬೇಕಾದದ್ದು ಅನಿವಾರ್ಯ. ಈ ಸಮಯದಲ್ಲಿ ತಾಪಮಾನ ಅತ್ಯಂತ ಕಡಿಮೆ ಇರುವುದರಿಂದ ಒಣ ಚರ್ಮದ ಸಮಸ್ಯೆ, ಕೀಲು ನೋವಿನಂತಹ ಆರೋಗ್ಯ ಸಮಸ್ಯೆಗಳು ಅವರನ್ನು ಕಾಡಬಹುದು. …
ಇಂದು ಅಂಬೇಡ್ಕರ್ ಮಹಾಪರಿನಿರ್ವಾಣ ದಿನ ಜಿ.ಎಂ.ಪ್ರಸಾದ್ ಮೈಸೂರು ಡಾ.ಬಿ.ಆರ್.ಅಂಬೇಡ್ಕರ್ ಜಗತ್ತು ಕಂಡ ಶ್ರೇಷ್ಠ ದಾರ್ಶನಿಕ, ಮಾನವತಾವಾದಿ, ಶಿಕ್ಷಣ ಮತ್ತು ಸಂವಿಧಾನ ತಜ್ಞರಾಗಿ, ಅರ್ಥಶಾಸ್ತ್ರ , ಸಮಾಜಶಾಸ್ತ್ರ, ತತ್ವಜ್ಞಾನ, ರಾಜನೀತಿಶಾಸ್ತ್ರಜ್ಞರಾಗಿ ಅವರು ಶತಮಾನಗಳಿಂದ ಶೋಷಣೆ, ತಾರತಮ್ಯಕ್ಕೊಳಗಾದವರಿಗೆ ಮುಕ್ತಿ ನೀಡಿದ ಆಶಾಕಿರಣರಾಗಿದ್ದಾರೆ. ಇಂದು ಅವರು …