Mysore
16
few clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಅಂಕಣಗಳು

Homeಅಂಕಣಗಳು

ರಾಜ್ಯವೊಂದು ರಾಷ್ಟ್ರಪತಿ ಆಳ್ವಿಕೆಯಲ್ಲಿದ್ದಾಗ, ರಾಜ್ಯ ವಿಧಾನಮಂಡಲದ ಅಧಿಕಾರವನ್ನು ಕೇಂದ್ರ ಸರ್ಕಾರವು ತಾನೇ ವಹಿಸಿಕೊಂಡು ಏನು ಬೇಕಾದರೂ ಮಾಡಬಹುದೇ? ಆ ರಾಜ್ಯದ ಮೂಲಸ್ವರೂಪವನ್ನೇ ಬದಲಿಸಬಹುದೇ? ಕೇಂದ್ರಾಡಳಿತ ಪ್ರದೇಶ ಮತ್ತು ಒಂದಕ್ಕಿಂತ ಹೆಚ್ಚು ರಾಜ್ಯಗಳನ್ನಾಗಿ ಅದನ್ನು ವಿಂಗಡಿಸಿ ಒಡೆಯಲುಬಹುದೇ? ಇಂತಹ ಅಧಿಕಾರ ಕೇಂದ್ರ ಸರ್ಕಾರಕ್ಕೆ …

• ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಹಕ ಕಾಡುಗಳನ್ನು ಸುತ್ತುವುದು, ಅಲ್ಲಿನ ಜೀವ ಪರಿಸರದ ಚಿತ್ರ ಸೆರೆ ಹಿಡಿಯು ವುದು, ವಿವಿಧ ಪರಿಸರದ ಕುರಿತು ಒಂದಿಷ್ಟು ಅಧ್ಯಯನ, ಅಲ್ಲಿನ ಜನರ ಜೀವನ ಶೈಲಿ, ಮಾನವ- ಕಾಡುಪ್ರಾಣಿಗಳ ಸಂಘರ್ಷ ಹೀಗೆ ಒಂದಿಷ್ಟು ವಿಚಾರಗಳನ್ನು ತಿಳಿದು …

2023ರಲ್ಲಿ ವಿಶ್ವದ ಆರ್ಥಿಕ ಪರಿಸ್ಥಿತಿ ಸುಧಾರಿಸಬಹುದೆಂಬ ಎಲ್ಲ ಊಹೆಗಳೂ ಸುಳ್ಳಾಗಿವೆ. ಹಾಗೆ ನೋಡಿದರೆ ಆರ್ಥಿಕ ಬಿಕ್ಕಟ್ಟು ಮತ್ತಷ್ಟು ಹೆಚ್ಚಿದೆ. ಈ ಬಿಕ್ಕಟ್ಟಿನಿಂದ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಅಭಿವೃದ್ಧಿಯಲ್ಲಿ ಮತ್ತಷ್ಟು ಕುಸಿತ ಉಂಟಾಗಿದೆ. ಹೊಸದಾಗಿ ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ. ಇದರ ಪರಿಣಾಮವೋ ಏನೋ …

ಕಳೆದ ವಾರ ಹೊಂಬಾಳೆ ಸಂಸ್ಥೆ ನಿರ್ಮಿಸಿದ 'ಸಲಾರ್‌' ತೆಲುಗು ಚಿತ್ರ ತೆರೆಗೆ ಬಂತು. ಕನ್ನಡದ ನಿರ್ಮಾಪಕರ, ಕನ್ನಡದ ತಂತ್ರಜ್ಞರ ತೆಲುಗು ಚಿತ್ರ. ಶಾರುಖ್ ಖಾನ್ ಅಭಿನಯದ 'ಡಂಕಿ' ಚಿತ್ರವೂ ಕಳೆದ ವಾರ ತೆರೆಕಂಡಿದೆ. ಈ ಎರಡು ಚಿತ್ರಗಳ ಪರಸ್ಪರ ಸ್ಪರ್ಧೆ, ಗಳಿಕೆಗಳ …

• ಅನಿಲ್ ಅಂತರಸಂತೆ ಗಮನ ಗುರಿಯತ್ತ ಇದ್ದರೆ ಸಾಧನೆಯ ಹಾದಿ ಸುಲಭ ವಾಗಲಿದೆ ಎಂಬ ಮಾತಿಗೆ ತಕ್ಕಂತೆ ತಮ್ಮ ಸಣ್ಣ ವಯಸ್ಸಿನಿಂದಲೇ ಕಾಲಿಗೆ ಚಕ್ರಗಳನ್ನು ಕಟ್ಟಿಕೊಂಡು ಸ್ಟೇಟಿಂಗ್‌ಕ್ರೀಡೆಯಲ್ಲಿ ಸಾಧನೆ ಮಾಡಲು ಹೊರಟವರು ಮುಕ್ಕಾಟರ ಕಲ್ಪನಾ ಕುಟ್ಟಪ್ಪ ಇಂದು ಅಂತಾರಾಷ್ಟ್ರೀಯ ಪದಕ ವಿಜೇತೆಯಾಗಿ …

• ಟಿಜಿಎಸ್ ಅವಿನಾಶ್ ತಮ್ಮ ಆಧುನಿಕ ಜೀವನ ಶೈಲಿಯಲ್ಲಿ ಬಳಸುತ್ತಿರುವ ಪ್ರತಿಯೊಂದು ವಸ್ತುವನ್ನು ತಯಾರಿಸುವಾಗ ಮತ್ತು ಅವುಗಳನ್ನು ಸಾಗಿಸುವಾಗ ಶಾಖವರ್ಧಕ ಅನಿಲಗಳು ಬಿಡುಗಡೆ ಆಗುತ್ತಿವೆ. ಪ್ರಸ್ತುತ ಭಾರತ ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಯೂ ಒಂದು ವರ್ಷಕ್ಕೆ ಸರಿಸುಮಾರು 2 ಟನ್‌ಗಳಷ್ಟು ಶಾಖವರ್ಧಕ ಅನಿಲಗಳನ್ನು …

• ಪ್ರಶಾಂತ್ ಎಸ್. ಸಾಧನೆ ಮಾಡುವ ಹಂಬಲವಿದ್ದರೆ ದೇಹದಲ್ಲಿನ ನ್ಯೂನತೆಗಳು, ಸಾಮಾಜಿಕವಾಗಿ ಎದುರಾಗುವ ಸಮಸ್ಯೆ ಸವಾಲುಗಳು ಲೆಕ್ಕವಿರುವುದಿಲ್ಲ. ಗಮನ ಗುರಿಯೆಡೆಗಿದ್ದರೆ ಸಾಧನೆಯ ಹಾದಿ ಹತ್ತಿರವಾಗುತ್ತದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೂ ಅದನ್ನು ಲೆಕ್ಕಿಸದೆ ಯುವತಿಯೊಬ್ಬಳು ಯೋಗಾ ಭ್ಯಾಸ ಮಾಡಿ ಯೋಗಪಟುವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ …

• ಶಭಾನ “ಅಯ್ಯಾ ನನಗೊಂದು ಆಸೆ ಹಾಗೆ-ಹೀಗೆ ಹೆಣ್ಣು ಬುಗುರಿಯಾಡಿಸುವ ಇವುಗಳ ಕುಂಡಿಗೆ ಝಾಡಿಸಿ ಒದೆಯಬೇಕು ಒಮ್ಮೆಯಾದರೂ...” ಹೆಣ್ಣನ್ನು ಸಂಕಷ್ಟಕ್ಕೀಡುಮಾಡುವ ಗಂಡು ಜಗತ್ತಿನ ಮೇಲಿನ ಆಕ್ರೋಶವನ್ನು ಹೊರಹಾಕುವ ಈ ಕವಿತೆಯ ಸಾಲುಗಳು ಮೈಸೂರಿನ ಹಿರಿಯ ಕವಯಿತ್ರಿ ಚ.ಸರ್ವಮಂಗಳ ಅವರದು. ಕನ್ನಡ ಸಾಹಿತ್ಯದಲ್ಲಿ …

ಚಿತ್ರಾ ವೆಂಕಟರಾಜು 2023ರ ಹಳೆಯ ವರ್ಷ ಮುಗಿದು ಹೊಸ ವರ್ಷದ ಆಗಮನವನ್ನು ಎದುರು ನೋಡುತ್ತಿರುವಾಗಲೇ ಹೊಸದಿಲ್ಲಿಯಲ್ಲಿ 97 ವರ್ಷದ ಇಸ್ರೋಜ್ ನಮ್ಮನ್ನು ಅಗಲಿದರು. ವಯೋಸಹಜ ಆರೋಗ್ಯದ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಇಹಲೋಕ ತ್ಯಜಿಸಿದ್ದಾರೆ. ಈ ಇಸ್ರೋಜ್ ಯಾರು? ಅವರು ಕವಿಯೇ? ಚಿತ್ರ …

• ವಿನಯ ಪ್ರಭಾವತಿ ಒಂದು ದಿನ ರಾತ್ರಿ ಇದ್ದಕ್ಕಿದ್ದಂತೆ ಬಾನಿನಲ್ಲಿ ಪ್ರಖರವಾಗಿ ನಕ್ಷತ್ರವೊಂದು ಮಿನುಗುತ್ತಿತ್ತು. ಬೇರೆ ನಕ್ಷತ್ರಗಳಿಗಿಂತ ಸಾವಿರ ಪಟ್ಟು ಹೆಚ್ಚು ಮಿನುಗುತ್ತಿದ್ದ ಆ ನಕ್ಷತ್ರದ ಬೆಳಕು ಬೆಟ್ಟಗುಡ್ಡವನ್ನು ಆವರಿಸಿತ್ತು. ಬೆಟ್ಟದಲ್ಲಿ ಮಲಗಿದ್ದ ಕುರಿಗಾಯಿಗಳಿಗೆ ಈ ಬೆಳಕು ಅಚ್ಚರಿ, ಭಯ ತಂದಿತ್ತು. …

Stay Connected​
error: Content is protected !!