ಆರ್.ಟಿ.ವಿಠಲಮೂರ್ತಿ ಇದು 1978ರಲ್ಲಿ ನಡೆದ ಘಟನೆ. ಆ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿತ್ತು. ಸಹಜವಾಗಿಯೇ ಎಲ್ಲ ರಾಜಕೀಯ ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಹೀಗೆ ನಡೆದ ಪ್ರಚಾರ ಕಾರ್ಯದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ರಾಜ್ಯ ಸುತ್ತಾಡುತ್ತಿದ್ದ ಮುಖ್ಯಮಂತ್ರಿ …










