Mysore
15
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಅಂಕಣಗಳು

Homeಅಂಕಣಗಳು

ಮುಂಬೈಯ ನರಿಮನ್ ಪಾಯಿಂಟ್‌ನಲ್ಲಿರುವ ಮರಿನ್ ಡ್ರೈವ್ ಮುಂಬೈ ಮಾತ್ರವಲ್ಲ ಇಡೀ ದೇಶದಲ್ಲಿ ಅತ್ಯಂತ ದುಬಾರಿ ರಿಯಲ್ ಎಸ್ಟೇಟ್ ದರವಿರುವ ಪ್ರದೇಶಗಳಲ್ಲೊಂದು, ಇಲ್ಲಿ ಒಂದು ಚದರ ಅಡಿ ಜಾಗದ ಬೆಲೆ 50 ಸಾವಿರ ರೂಪಾಯಿಗೂ ಹೆಚ್ಚು! ಏರ್ ಇಂಡಿಯಾ ಕಟ್ಟಡ, ಇಂಡಿಯನ್ ಎಕ್ಸ್‌ಪ್ರೆಸ್ …

By Pavithra Raju  ಹಚ್ಚ ಹಸಿರ ರಾಶಿಯ ವಿಶಾಲ ಪ್ರಾಂಗಣದ ನಡುವೆ ಪ್ರಶಾಂತತೆಯ ಪ್ರತೀಕವಾದಂತಿರುವ ಬಾಪುಜಿ ಆನಂದ ಆಶ್ರಮದೊಳಗೆ ಬದುಕಿನ ಏಳು ಬೀಳುಗಳನ್ನ ಕಂಡ ಅದೇಷ್ಟೋ ಹಿರಿಯ ಜೀವಗಳು ನೆಮ್ಮದಿಯನ್ನು ಕಂಡುಕೊಂಡಿವೆ. ಮೈಸೂರಿನ ಗೋಕುಲಂ ಮೂರನೇ ಹಂತದಲ್ಲಿರುವ ಬಾಪುಜಿ ಆನಂದ ಆಶ್ರಮದಲ್ಲಿ …

ನಾನು ಮಲ್ಲಮ್ಮಾ ಗಾಣಿಗಿ, ಉತ್ತರ ಕರ್ನಾಟಕದ ಮಮಾದಾಪುರ ಎಂಬ ಸಣ್ಣ ಹಳ್ಳಿಯವಳು. ಸದ್ಯಕ್ಕೆ ಮೈಸೂರಿನಲ್ಲಿ ವಾಸಿಸುತ್ತಿದ್ದೇನೆ. ವಿದ್ಯುನ್ಮಾನ ಮತ್ತು ಸಂವಹನ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದು ಬೆಂಗಳೂರಿನ ಹೆಸರಾಂತ ಐ.ಟಿ. ಕಂಪೆನಿಯೊಂದರಲ್ಲಿ ಸಾಫ್ಟ್‌ವೇರ್ 'ಟೆಸ್ಟ್ ಆರ್ಕಿಟೆಕ್ಟ್' ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮಹಿಳಾ …

ಡಿ.ಎನ್.ಹರ್ಷ ಕೆಲ ವರದಿಗಳ ಪ್ರಕಾರ ಒಬ್ಬ ರೈತ ತನ್ನ ಒಂದು ಎಕರೆ ಕೃಷಿ ಭೂಮಿಯಲ್ಲಿ ಕೃಷಿ ಮಾಡಿದರೆ ಅದರಿಂದ ಬಿತ್ತನೆ ಬೀಜ, ಗೊಬ್ಬರ, ಔಷಧಿ, ನೀರಾವರಿ ಉತ್ಪನ್ನಗಳನ್ನು ತಯಾರಿಸುವ ಕಂಪೆನಿಗಳು ಕನಿಷ್ಠ 15,000 ರೂ. ಲಾಭ ಗಳಿಸಲಿವೆಯಂತೆ. ಆದರೆ ರೈತನಿಗೆ? ತಾನು …

• ಜಯಶಂಕರ್ ಬದನಗುಪ್ಪೆ ಅರೆ ಘನಸ್ಥಿತಿಯ ಜೀವಾಮೃತ ಪರಿಸರ ಸ್ನೇಹಿ ಹಾಗೂ ಬಹುಪಯೋಗಿಯೂ ಹೌದು, ಸಸ್ಯಮಿತ್ರ ಜತೆಗೆ ರೈತ ಮಿತ್ರನೂ ಹೌದು. ಅರೆ ಘನಸ್ಥಿತಿಯ ಜೀವಾಮೃತವನ್ನು ಹೆಚ್ಚಿನ ಪ್ರಮಾಣದ ಹಸುವಿನ ಸಗಣಿ (100 ಕೆ.ಜಿ.) ಮತ್ತು ಜೈವಿಕ ಪದಾರ್ಥ ಗಳಾದ 1 …

• ಕೀರ್ತನ ಎಂ. ಅವಳ ಪ್ರಯಾಣ ಹೊರಟಿದ್ದು ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿರುವ ಸೋಮವಾರಪೇಟೆಯಿಂದ ಮೂಡಲ ಸೀಮೆಯ ಚಾಮರಾಜನಗರ ಜಿಲ್ಲೆಯಲ್ಲಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ. ಅವಳಿಗೆ ಅವತ್ತಿಗೆ ಡಿಗ್ರಿ ಅಂತಿಮ ವರ್ಷದ ಪರೀಕ್ಷೆ ಮುಗಿದಿತ್ತು. ಮುಗಿದ ತಕ್ಷಣ ತಾಯಿಯ ಕರೆ ಯಾವಾಗ ಹೊರಟು …

• ಆರ್.ರಘು ಕೌಟಿಲ್ಯ ರಾಜ್ಯದಲ್ಲಿ ಸರ್ಕಾರ ಬದಲಾಗಿದೆ. ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಹೇಳಿಕೊಳ್ಳಲು ರಾಜ್ಯದಲ್ಲಿ ನೂತನ ಸರ್ಕಾರದ ಕೊಡುಗೆ ಏನಿದೆ? ಎಂದು ಪ್ರಶ್ನಿಸಿಕೊಂಡರೆ, ನೂತನ ಸರ್ಕಾರ ಬಂದಾಗಿನಿಂದ ಜನರು ಸಂಕಷ್ಟ ವನ್ನೇ ಎದುರಿಸಿದ್ದಾರೆ ವಿನಾ …

ಡಿ. ವಿ ರಾಜಶೇಖರ  ನೆದರ್‌ಲ್ಯಾಂಡ್ಸ್ (ಡಚ್) ಮತ್ತು ಅರ್ಜೆಂಟೈನಾದ ಚುನಾವಣೆ ಫಲಿತಾಂಶಗಳು ಯುರೋಪ್‌ನಲ್ಲಿ ಆಘಾತದ ಅಲೆಯನ್ನು ಎಬ್ಬಿಸಿವೆ. ಧಾರ್ಮಿಕ ಸಹನಶೀಲತೆಗೆ ಹೆಸರಾದ ನೆದರ್‌ಲ್ಯಾಂಡ್ಸ್ ನಲ್ಲಿ ನಡೆದ ಪಾರ್ಲಿಮೆಂಟ್ ಚುನಾವಣೆಗಳಲ್ಲಿ ಬಲಪಂಥೀಯ, ಇಸ್ಲಾಂ ವಿರೋಧಿ ಗೀರ್ಟ್ ವೈಲ್ಡರ‍್ಸ್ ನಾಯಕತ್ವದ ಫ್ರೀಡಮ್ ಪಾರ್ಟಿ ಹೆಚ್ಚು …

ಮೈಸೂರು: ʼಅಂದೋಲನʼ ವನ್ನು ದಿನಪತ್ರಿಕೆಯಾಗಿ ರೂಪಿಸಿದ ರಾಜಶೇಖರ ಕೋಟಿ ಅವರ ಪರಿಶ್ರಮ ಯುವ ಪತ್ರಕರ್ತರಿಗೆ ಮಾದರಿಯಾಗಿದೆ. ಸಾಕಷ್ಟು ಸಂಕಷ್ಟ ಅನುಭವಿಸಿ ಪತ್ರಿಕೆಯು ಗಟ್ಟಿಗೊಳ್ಳುತ್ತಿದ್ದಂತೆ, ಕೋಟಿ ಅವರು ಸಾಮಾಜಿಕ ಚಿಂತನೆಗಳನ್ನು ಕಾರ್ಯರೂಪಕ್ಕೆ ಇಳಿಸುವುದಕ್ಕೂ ಮುಂದಾದರು. ಮೈಸೂರು, ಮಂಡ್ಯ, ಬಿಳಿಕೆರೆ, ಹುಣಸೂರು ಮತ್ತಿತರ ಕಡೆಗಳಲ್ಲಿ …

ಬಾ.ನಾ.ಸುಬ್ರಹ್ಮಣ್ಯ ಗೋವಾದಲ್ಲಿ ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಶಾಶ್ವತ ನೆಲೆ ದೊರಕಿದ ನಂತರ ವರ್ಷದಿಂದ ವರ್ಷಕ್ಕೆ ಅದರ ಬಾಲಿವುಡ್ ಪ್ರೇಮ (ಹಿಂದಿ) ಹೆಚ್ಚುತ್ತಲೇ ಇದೆ. ಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು, ಇನ್ನು ಮುಂದೆ ಬಾಲಿವುಡ್, …

Stay Connected​
error: Content is protected !!