Mysore
22
overcast clouds

Social Media

ಬುಧವಾರ, 24 ಜೂನ್ 2026
Light
Dark

ಅಂಕಣಗಳು

Homeಅಂಕಣಗಳು

ಡಿ. ಉಮಾಪತಿ ಕೇಂದ್ರ ಸರ್ಕಾರದ ಬಜೆಟ್ಟುಗಳು ಬಡವರನ್ನು ಬಡವರನ್ನಾಗಿಯೇ ಉಳಿಸಿ, ಧನಿಕರನ್ನು ಇನ್ನಷ್ಟು ಧನಿಕರನ್ನಾಗಿಸುವ ಸಾಧನಗಳಾಗಿ ಹೋಗಿವೆ. ಸಾಮಾಜಿಕ ವಲಯಗಳ ಮೇಲೆ ಸರ್ಕಾರಿ ವೆಚ್ಚ ತಗ್ಗುತ್ತಲೇ ನಡೆದಿದೆ. ಕೃಷಿ ಆದಾಯವನ್ನು ದುಪ್ಪಟ್ಟು ಮಾಡುವ ಭರವಸೆ ಕಾಗದದ ಮೇಲೆಯೇ ಉಳಿದಿದೆ. ಶೇ.90ರಷ್ಟು ಉದ್ಯೋಗಾವಕಾಶಗಳನ್ನು …

ಕಾದಿರುವಳು ಶಬರಿ.. ದಟ್ಟ ಕಾನನದ ಕಡು ಘೋರ ಕತ್ತಲಲೂ ಪುಟ್ಟ ದೀಪವೊಂದನುರಿಸಿ ಕಾದಿರುವಳು ಶಬರಿ, ಹಣ್ಣಾಗಿಹ ಮೈಮನಗಳ ಸಿಹಿ ಹಣ್ಣು ಹೆಕ್ಕಲೆಂದೇ ದಣಿಸಿ, ಮೈಮನಗಳ ಕಣ್ಣಾಗಿಸಿ ಕಾದಿರುವಳು ಶಬರಿ. ಶಬರಿ ಮಾತೆಯ ತಪ ಬರಿಯ ಪದಗಳಿಂದ ವರ್ಣಿಸಲು ಸಾಧ್ಯವಿಲ್ಲ. ರಾಮಾಯಣದ ಕಾಲಮಾನಕ್ಕೂ …

ಡಿ.ವಿ.ರಾಜಶೇಖರ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಗಾಜಾ ಪ್ರದೇಶದ ಹಮಾಸ್ ಉಗ್ರವಾದಿಗಳ ನಡುವೆ ನಡೆಯುತ್ತಿರುವ ಯುದ್ಧ ಕ್ರಮೇಣ ಬೇರೆ ಬೇರೆ ಪ್ರದೇಶಗಳಿಗೂ ಹಬ್ಬುತ್ತಿದ್ದು, ವಿಶ್ವ ಬಿಕ್ಕಟ್ಟಿಗೆ ಎಡೆಮಾಡಿ ಕೊಡುತ್ತಿರುವಂತೆ ಕಾಣುತ್ತಿದೆ. ಗಾಜಾ ಪ್ರದೇಶದ ಮೇಲೆ ಇಸ್ರೇಲ್ ಮಿಲಿಟರಿ ಕಾರ್ಯಾಚರಣೆ ಆರಂಭಿಸಿ ನೂರು ದಿನಗಳು …

ನಾ.ದಿವಾಕರ ಮನುಜ ಸಂಬಂಧಗಳಲ್ಲಿ ಸ್ವಾಭಾವಿಕವಾಗಿ ಇರಬಹುದಾದ ಅಥವಾ ವಿಶಾಲ ಸಮಾಜದ ಸಾಂಸ್ಕೃತಿಕ ವಾತಾವರಣದಲ್ಲಿ ಸೃಷ್ಟಿಯಾಗಿರಬಹುದಾದ ಭಿನ್ನ ಭೇದಗಳನ್ನು ಮರೆತು 'ಮನುಷ್ಯ ಜಾತಿ ತಾನೊಂದೇ ವಲಂ' ಎಂಬ ಪಂಪ ವಾಕ್ಯವನ್ನು ಸುಸ್ಪಷ್ಟವಾಗಿ ಬಿತ್ತರಿಸುವ ಒಂದು ಕಲಾ ಮಾಧ್ಯಮ ರಂಗಭೂಮಿ. ಸಮಕಾಲೀನ ಸನ್ನಿವೇಶದಲ್ಲಿ ನಿಂತು …

* ಡಾ.ವಿಜಯಲಕ್ಷ್ಮಿ ಮನಾಪುರ ಜಗತ್ತು ಸೂಕ್ಷ್ಮತೆ ಸಂವೇದನೆಗಳನ್ನು ಕಳೆದುಕೊಳ್ಳುತ್ತಿದೆ ದ್ವೇಷ, ಅಸೂಯೆ, ಕ್ರೌರ್ಯಗಳ ವಿಜೃಂಭಣೆಯಲ್ಲಿ ತಲ್ಲಣಿಸುತ್ತಿದೆ. ಇಂತಹ ಸಂದಿಗ್ಧ ಸನ್ನಿವೇಶದಲ್ಲಿ ಮನುಷ್ಯನಿಗೆ ವಿಕೃತಿ, ಸಂಕುಚಿತತೆಗಳನ್ನು ಮರೆತು ಸೌಹಾರ್ದವನ್ನು ಅಪ್ಪಿಕೊಳ್ಳಬೇಕಾಗಿದೆ. ಈ ಸೌಹಾರ್ದತೆಯ ಸಂಕೇತವೇ ಹಬ್ಬಗಳು. ಕೃಷಿ ಕೇಂದ್ರೀತ ಹಬ್ಬಗಳಲ್ಲಿ ಸಂಕ್ರಾಂತಿ ಬಹುಮುಖ್ಯವಾದ …

• ಡಾ.ಪಿ.ಕೆ.ರಾಜಶೇಖರ ನಿಸರ್ಗದ ವಿದ್ಯಶಕ್ತಿಗಳ ಆರಾಧನೆಯಲ್ಲಿ ಸೂರ್ಯನಿಗೆ ಅಗಸ್ಥಾನ. ಸೂರ್ಯನು ಕತ್ತಲೆಯನ್ನು ಓಡಿಸುವುದು ಮಾತ್ರವಲ್ಲ ಸಕಲ ಜೀವಿಗಳಿಗೂ ಚೈತನ್ಯದಾಯಕ ಹಾಗೂ ನಿರಂತರ ಪೋಷಕ, ಸಮೃದ್ಧಿ, ಸಂತೃಪ್ತಿಗಳಿಗೆ ಹಾಗೂ ಮಳೆ-ಬೆಳೆ, ರೋಗ ರುಜಿನ ಮುಂತಾದವುಗಳಿಗೆಲ್ಲ ಸೂರ್ಯನೇ ಮೂಲ. ಇಂತಹ ಸೂರ್ಯದೇವನು ತನ್ನ ಪಥವನ್ನು …

• ಮೊಗಳ್ಳಿ ಗಣೇಶ್ ಆಗೊಂದು ಸುಗ್ಗಿಯ ಸಂಕ್ರಾಂತಿಯ ಕಾಲವಿತ್ತು, ಈಗ ಬಡಪಾಯಿ ರೈತರಿಗೆ ಯಾವ ಯಾವ ಸಾಲಗಳ ಶೂಲವಿದೆಯೋ! ಆಗ ಸಂಕ್ರಾಂತಿ ಬಂತೆಂದ ಕೂಡಲೆ ಮರಗಿಡಗಳಿಗೆಲ್ಲ ಚಳಿಗೆ ಮುದುರಿ ಉದುರಿ ಮಕರ ಸೂರ್ಯನ ಬಿಸಿಲಿಗಾಗಿ ಕಾಯುತ್ತಿದ್ದವು. ನಮ್ಮ ಮೈ ಚರ್ಮವೂ ಚಳಿಯ …

ಆರ್‌.ಟಿ ವಿಠ್ಠಲಮೂರ್ತಿ ಕಳೆದ ವಾರ ಕರ್ನಾಟಕಕ್ಕೆ ಬಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್‌ ಸುರ್ಜೆವಾಲ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದರು. ಈ ಹೊತ್ತಿಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಹಲವು ಸಚಿವರು ಹೆಚ್ಚುವರಿ ಡಿಸಿಎಂ ಹುದ್ದೆಯ ಬೇಡಿಕೆಯನ್ನು ಮುಂದಿಟ್ಟು …

• ಕೀರ್ತಿ ಎಸ್.ಬೈಂದೂರು ಚಪ್ಪಲಿಗಳ ಖರೀದಿಯೆಂದರೆ ಪ್ರಾಣವೆನ್ನುವ ಒಬ್ಬಳು, ಚಪ್ಪಲಿಯನ್ನು ರೂಮಿಗೆ ಸೇರಿಸುವಂತಿಲ್ಲ ಎನ್ನುವ ಇನ್ನೊಬ್ಬಳು. ಮಾತು ಮಾತಿಗೂ ನಗುವ, ಮಾತೇ ಆಡದೇ ಶಿಸ್ತಿನಿಂದ ಓದುವ ಎಷ್ಟು ವೈರುಧ್ಯಗಳ ಮನಸ್ಸುಗಳಿದ್ದವು ಗಂಗೋತ್ರಿ ಲೇಡೀಸ್ ಹಾಸ್ಟೆಲ್‌ನಲ್ಲಿ! ಬಹುಶಃ ವೈರುಧ್ಯದ ನಡುವಲ್ಲೇ ಬೆಸೆದ ಕೆಲ …

• ಸುಮಂಗಲಾ ಪ್ರಿಯ ಉಸ್ತಾದ್ ರಾಶಿದ್‌ ಜೀ, “ಛೀನೆ ರೆ ಮೋರ ಚೈನ್ ಮೃಗನಯನಿಯಾ..” ಆ ದಿನ ಹೀಗೇ ಯುಟ್ಯೂಬಿನಲ್ಲಿ ಏನೋ ಹುಡುಕುವಾಗ ಈ ವಿಡಿಯೋ ಹಾಡು ಕಾಣಿಸಿತು. ಅರೆ... ಝಗಮಗಿಸುವ ಕೋಕ್ ಸ್ಟುಡಿಯೋ ಇಂಡಿಯಾ ವೇದಿಕೆಯಲ್ಲಿ ನಿಮ್ಮ ದನಿ... ನಾನು …

Stay Connected​
error: Content is protected !!