Mysore
22
clear sky

Social Media

ಗುರುವಾರ, 05 ಮಾರ್ಚ್ 2026
Light
Dark

ಅಂಕಣಗಳು

Homeಅಂಕಣಗಳು

• ಮಧುಕರ ಮಳವಳ್ಳಿ ನಮ್ಮೂರು ಮಳವಳ್ಳಿಯಿಂದ ಸುಮಾರು 4 ರಿಂದ 5 ಮೈಲಿ ಇರುವ ಮಾರೇಹಳ್ಳಿ ಲಕ್ಷ್ಮೀ ನರಸಿಂಹ ದೇವಸ್ಥಾನದ ತೋಪಿಗೆ ಹೋಗಿದ್ದೆ. ನನ್ನ ಬಾಲ್ಯದಲ್ಲಿ ಮದುವೆಯ ಸುಗ್ಗಿ ಅಂತ ಮಾರ್ಚಿನಿಂದ ಜೂನ್‌ವರೆಗೆ ಕರೆಯುತ್ತಿದ್ದರು. ಆ ಹಿಪ್ಪೆಮರಗಳ ನೆರಳಿನಲ್ಲಿ ಅದೆಷ್ಟು ಗಂಡು-ಹೆಣ್ಣು …

 ಬುಧವಾರ ಯುವಕರಿಬ್ಬರು ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಸದನಕ್ಕೆ ನೆಗೆದು ಘೋಷಣೆ ಕೂಗಿ ಹಳದಿ ಹೊಗೆಯ ದಟ್ಟ ಮೋಡಗಳನ್ನು ಎಬ್ಬಿಸಿದ ಘಟನೆ ಆಳುವವರ ಕಣ್ಣು ತೆರೆಸಬೇಕಿದೆ. ಸಂಸತ್ತಿನ ಭದ್ರತೆಯ ಬಿರುಕನ್ನು ತಕ್ಷಣವೇ ಮುಚ್ಚಬೇಕಿದೆ. ಸಂಸತ್ತಿನ ಭದ್ರತೆಗೆ ಕನ್ನವಿಟ್ಟ ಈ ಕೃತ್ಯ ಖಂಡನೀಯ. ಪ್ರತಿಭಟನೆಯ ಈ ವಿಧಾನವನ್ನು …

ಶಿವನ ಸಮುದ್ರ ಮೈಸೂರಿನ ಸಮೀಪದಲ್ಲಿರುವ ಒಂದು ಪ್ರಮುಖ ಪ್ರವಾಸಿ ತಾಣ. 1902ರಲ್ಲಿ ಶಿವನ ಸಮುದ್ರದ ಬಳಿಕ ಜಲವಿದ್ಯುತ್‌ ಉತ್ಪಾದನಾ ಕೇಂದ್ರವನ್ನು ಸ್ಥಾಪಿಸಲಾಯಿತು. ಇದು ಏಷ್ಯಾದಲ್ಲೇ ಮೊಟ್ಟ ಮೊದಲ ಜಲವಿದ್ಯುತ್ ಉತ್ಪಾದನಾ ಕೇಂದ್ರ. ಈ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಶಿಂಷಾ ಜಲವಿದ್ಯುದಾಗಾರದ ಸಮೀಪವಿರುವ …

ಮಂಡ್ಯದ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಯ ಐತಿಹಾಸಿಕ ಮತ್ತು ವೆಂಕಟರಮಣ ಸ್ವಾಮಿ ದೇವಸ್ಥಾನವಿದೆ. ಶಯನ ಭಂಗಿಯಲ್ಲಿರುವ ವಿಷ್ಣುವಿನ ಮೂರ್ತಿ ಇಲ್ಲಿ ಕಾಣಸಿಗಲಿದ್ದು, ಧಾರ್ಮಿಕ ಕ್ಷೇತ್ರವಾದ ಯೋಗಾನರಸಿಂಹ ಸ್ವಾಮಿ ಬೆಟ್ಟದ ಬುಡದಲ್ಲಿರುವ ಏಕಶಿಲಾ ಗಣಪನ ಬೃಹತ್ ವಿಗ್ರಹ ಜನಾಕರ್ಷಣೆಯ ಕೇಂದ್ರವಾಗಿದೆ. ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿರಬಹುದು …

ಡಿ.ವಿ.ರಾಜಶೇಖರ ಕೈಗಾರಿಕಾ ಕ್ರಾಂತಿಯ ನಂತರದ ಆಧುನಿಕ ಬದುಕಿನಲ್ಲಿ ಕಲ್ಲಿದ್ದಲು, ಪೆಟ್ರೋಲ್, ಡೀಸೆಲ್, ಗ್ಯಾಸ್‌ನ (ಪಳೆಯುಳಿಕೆ ಇಂಧನಗಳು) ಪಾತ್ರ ಬಹು ದೊಡ್ಡದು. ಇವುಗಳ ಬಳಕೆ ಇಲ್ಲದೆ ಬದುಕಲು ಮತ್ತು ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎನ್ನುವಂಥ ಸ್ಥಿತಿಗೆ ನಾಗರಿಕತೆ ಬಂದು ತಲುಪಿದೆ. ಆದರೆ ಈ …

ಕನ್ನಡ ಚಿತ್ರಗಳನ್ನು ಬಿಡುಗಡೆಯಾಗುವುದಕ್ಕೂ ಮೊದಲೇ ಒಟಿಟಿ ತಾಣಗಳು ಕೊಂಡುಕೊಂಡು ಪ್ರಸಾರ ಮಾಡುತ್ತಿದ್ದವು. 2023ರಲ್ಲೇ ನೇರವಾಗಿ ನಾಲ್ಕು ಕನ್ನಡ ಚಿತ್ರಗಳನ್ನು ಪಡೆದುಕೊಂಡಿದ್ದವು. ಆದರೆ ಇತ್ತೀಚೆಗೆ ಕನ್ನಡ ಚಿತ್ರಗಳನ್ನು ಕೊಂಡುಕೊಳ್ಳುವುದಿಲ್ಲ ಎಂದು ಸಾರಾಸಗಟಾಗಿ ಒಟಿಟಿಗಳು ತಿರಸ್ಕರಿಸುತ್ತಿವೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಅವು ಯಶಸ್ವಿಯಾದರೆ ಮಾತ್ರ ಒಟಿಟಿಯಲ್ಲಿ ಅವಕಾಶ; ಇಲ್ಲದೆ ಇದ್ದರೆ …

ಅನಿಲ್ ಅಂತರಸಂತೆ ರಾಜ್ಯದಲ್ಲಿ ಕೆಲ ಸರ್ಕಾರಿ ಶಾಲೆಗಳ ಸ್ಥಿತಿ ಹೇಳಿಕೊಳ್ಳುವಷ್ಟು ಸುಧಾರಿಸಿಲ್ಲ. ಇಲ್ಲಿ ಮೂಲಸೌಕರ್ಯಗಳಿಲ್ಲ, ಉತ್ತಮ ವಾತಾವರಣವಿಲ್ಲ, ಮೈದಾನವಿಲ್ಲ, ಕಟ್ಟಡಗಳ ಸ್ಥಿತಿ ಉತ್ತಮವಾಗಿಲ್ಲ ಎಂಬೆಲ್ಲ ಕಾರಣಗಳಿಂದಾಗಿ ಇಂದು ಸಾಕಷ್ಟು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಮುಂದಾಗುತ್ತಿದ್ದಾರೆ. ಶಾಲೆಗಳ ಈ …

ಜಯಶಂಕರ್ ಬದನಗುಪ್ಪೆ ಇತ್ತೀಚೆಗೆ ಹೆಚ್ಚುತ್ತಿರುವ ವನ್ಯ ಪ್ರಾಣಿಗಳು ಮತ್ತು ಮಾನವ ಸಂಘರ್ಷ ಕಳವಳಕಾರಿಯೆನಿಸಿದೆ. ಈಗಷ್ಟೇ ನಡೆದ ಹುಲಿ ಗಣತಿಯಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಕರ್ನಾಟಕ ಇದೆ. ಏಷ್ಯಾದಲ್ಲಿ ದಟ್ಟ ಅರಣ್ಯಗಳನ್ನು ಹೊಂದಿರುವ ಭಾರತ ಹುಲಿ ಸಂತತಿ ಸಂರಕ್ಷಣೆಗೆ ಹೆಚ್ಚಿನ …

ಡಾ.ಮಾಲ ಬಿ.ಎಂ. ನಾನು ಹುಟ್ಟಿನಿಂದಲೇ ಅಂಧಳು. ಅಂಧಮಕ್ಕಳಿಗೂ ವಿಶೇಷ ಶಾಲೆಗಳಿವೆ ಎಂಬುದರ ಬಗ್ಗೆ ನಮ್ಮ ಮನೆಯಲ್ಲಿ ಮಾಹಿತಿ ಇರಲಿಲ್ಲ. ಇದರಿಂದಾಗಿಯೇ ಅವರು ನನ್ನನ್ನು ಶಾಲೆಗೆ ಸೇರಿಸಲು ತಡ ಮಾಡಿದರು. ಆದರೆ ನನ್ನಲ್ಲಿದ್ದ ಓದುವ ಹಂಬಲದಿಂದ ನಾನು 15 ವರ್ಷಗಳಾದ ಮೇಲೆ ಹತ್ತನೇ …

• ಪ್ರೊ.ಆರ್.ಎಂ.ಚಿಂತಾಮಣಿ 'ಸ್ತ್ರೀ ಹತ್ಯೆ ಮಹಾ ಪಾಪ' ಎಂದು ನಮ್ಮ ಪುರಾತನ ದಾರ್ಶನಿಕರು ಹೇಳಿದ್ದಾರೆ. ನಮ್ಮ ಪ್ರಧಾನಿಗಳು 'ಬೇಟಿ ಬಚಾವೋ ಬೇಟಿ ಪಡಾವೋ' ಎಂದು ಹೇಳುತ್ತಲೇ ಇದ್ದಾರೆ. ಆದರೂ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ಮರ್ಯಾದಾ ಹತ್ಯೆ ಎಂದು …

Stay Connected​
error: Content is protected !!