Mysore
20
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಅಂಕಣಗಳು

Homeಅಂಕಣಗಳು

ರಾಜ್ಯಗಳ ಸರಾಸರಿ ತೆರಿಗೆ ಸಂಗ್ರಹ ಬೆಳವಣಿಗೆ ಶೇ.೧೪ರ ಮಟ್ಟ ಮುಟ್ಟುವವರೆಗೆ ತೆರಿಗೆ ಪರಿಹಾರವನ್ನು ಹೊಸ ರೂಪದಲ್ಲಿ ಮುಂದುವರಿಸಬೇಕು!    ಕೇಂದ್ರ ಮತ್ತು ರಾಜ್ಯಗಳಲ್ಲಿ ಅಸ್ತಿತ್ವದಲ್ಲಿದ್ದ ಹದಿನೆಂಟಕ್ಕೂ ಹೆಚ್ಚು ಪರೋಕ್ಷ ತೆರಿಗೆಯನ್ನು ಒಟ್ಟುಗೂಡಿಸಿ ಇಡೀ ದೇಶಕ್ಕೆ ಒಂದು ಪರೋಕ್ಷ ತೆರಿಗೆ ಎಂಬ ಪರಿಕಲ್ಪನೆಯಂತೆ …

- ಚೈತ್ರಾ ಎನ್ ಭವಾನಿ, ಲೈಫ್ ಸ್ಟೈಲ್ ಜರ್ನಲಿಸ್ಟ್ ಮಾನ್ಸೂನ್ ಬಂತಂದ್ರೆ ಎಲ್ಲೆಲ್ಲೂ ಹಸಿ ಹಸಿಯಾದ ವಾತಾವರಣ. ಮಳೆಯ ಈ ಸೌಂದರ್ಯದೊಂದಿಗೆ ನಾವು ಧರಿಸುವ ಉಡುಗೆಯೂ ಹೊಂದಿಕೊಂಡರೇ ನಮ್ಮ ವ್ಯಕ್ತಿತ್ವಕ್ಕೆ ಮತ್ತಷ್ಟು ಮೆರುಗು ಬರುವುದರಲ್ಲಿ ಅನುಮಾನವೇ ಇಲ್ಲ. ಹಾಗಾದ್ರೆ ಮಳೆಗಾಲದಲ್ಲಿ ಯಾವೆಲ್ಲಾ …

-ಕಾಳೇಗೌಡ ನಾಗವರ, ಪ್ರಗತಿಪರ ಚಿಂತಕ ಜೂ. 7ಕ್ಕೆ ನಾನು ಮದುವೆಯಾಗಿ 50 ವರ್ಷಗಳು ತುಂಬಿತು. ನನ್ನ ಹದಿನೈದನೆಯ ವಯಸ್ಸಿಗಾಗಲೇ (1962ರ ಸುಮಾರು) ವಚನಕಾರರು, ಗಾಂಧಿ, ಅಂಬೇಡ್ಕರ್, ಕುವೆಂಪು, ಬುದ್ಧ ಮುಂತಾದವರು ನನ್ನ ಮನಸ್ಸನ್ನು ತುಂಬಿಕೊಂಡಿದ್ದರು. ಪ್ರೀತಿ, ಸ್ವಾತಂತ್ರತ್ಯೃ ಮತ್ತು ಸಮಾನತೆಯ ಬಗೆಗಿನ …

ದಲಿತ ಮತ್ತು ಮಹಿಳಾ ಪರವಾದ ಧ್ವನಿಯಾಗಿದ್ದ ಯಶೋಧರಮ್ಮ ದಾಸಪ್ಪ ಅವರ 116ನೇ ಜನ್ಮ ಜಯಂತಿ ಸಂದರ್ಭ  ಗಾಂಧಿ ತತ್ವಕ್ಕೆ ಮಾರು ಹೋಗಿದ್ದ ಯಶೋದರ ದಾಸಪ್ಪ ದಂಪತಿಗಳು ಸ್ವಾತಂತ್ರ್ಯ ಹಾಗೂ ಸೇವೆಯ ಬಗ್ಗೆ ಜನ ಜಾಗೃತಿ ಮೂಡಿಸುತ್ತಿದ್ದರು.ಇವರ ಸಮಾಜ ಸೇವಾ ಕೆಲಸಕ್ಕೆ ರಾಜದ್ರೋಹದ …

  ದೀನ್ ಇಲಾಹಿಗೆ ನೈತಿಕತೆ, ಪಾಪಪ್ರಜ್ಞೆ, ಅಹಿಂಸೆ, ವಿನಯದಂತಹ ವಿಷಯಗಳು ಆಸರೆಯ ಕಂಬಗಳಾಗಿದ್ದವು!   ಭಾರತದ ವರ್ತಮಾನವನ್ನು ಮತ್ತದರ ತಲ್ಲಣಗಳನ್ನು ಗಮನಿಸುತ್ತಿರುವವರಿಗೆ ಮೊಘಲ್ ಚಕ್ರವರ್ತಿ ಅಕ್ಬರ್ ನ ನೆನಪು ಬಂದರೆ ಅಚ್ಚರಿಯೇನಲ್ಲ. ಅಂದ ಹಾಗೆ ದೇಶವನ್ನಾಳಿದ ದೊರೆಗಳ ಹೆಸರುಗಳ ಸಾಲಿನಲ್ಲಿ ಆತನ ಹೆಸರು …

ಈಜಿಪ್ಟ್, ಜೋರ್ಡಾನ್, ಸೌದಿ ಅರೇಬಿಯಾ, ಯುಎಇ, ಪ್ಯಾಲೆಸ್ಟೇನ್ ಮೇಲಿನ ಇಸ್ರೇಲ್ ದಾಳಿ ಖಂಡಿಸುತ್ತಲೇ ಆ ದೇಶದ ಜತೆ ವ್ಯಾಪಾರ ವಹಿವಾಟು ನಡೆಸುತ್ತಿವೆ! ಮತ್ತೊಂದು ಬೃಹತ್ ಸಂಘರ್ಷದತ್ತ ಪ್ಯಾಲೆಸ್ಟೇನ್- ಇಸ್ರೇಲ್ ಬಿಕ್ಕಟ್ಟು   -ಡಿವಿ ರಾಜಶೇಖರ್‌, ಹಿರಿಯ ಪತ್ರಕರ್ತ ಪ್ಯಾಲೆಸ್ಟೇನ್ ಮತ್ತು ಇಸ್ರೇಲ್ …

-ಆರ್‌.ಎಸ್‌.ಆಕಾಶ್‌ ಹಿಂದೆ ಮನುಷ್ಯ ತನ್ನ ಭಾವನೆಗಳನೆಲ್ಲವನ್ನು ಬರಹ ರೂಪಕ್ಕೆ ಇಳಿಸುತ್ತಿದ್ದ. ಆದರೆ ಮನುಷ್ಯ ಬುದ್ದಿವಂತನಾಗುತ್ತಾ ಕಾಲಕ್ಕೆ ತಕ್ಕಂತೆ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಸಮಾಜವನ್ನು ಮುಂದೆ ಕೊಂಡ್ಯೊಲು ಶುರುಮಾಡಿದ. ಆದರ ಪರಿಣಾಮವಾಗಿ ಹುಟ್ಟಿಕೊಂಡಿದ್ದೇ ಇನ್ಸ್ತ್ರ್ಟಾಗ್ರಾಮ್. ಹೌದು, ಸಾಮಾಜಿಕ ಜಾಲತಾಣಗಳಲ್ಲಿ ಇನ್ಸ್ತ್ರ್ಟಾಗ್ರಾಮ್ ಮೊದಲ …

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮೈಸೂರಿನಲ್ಲಿ ಫ್ರೂಟ್ ಪಾರ್ಕ್‌ಗೆ ಚಾಲನೆ ವಿಶ್ವ ಪರಿಸರ ದಿನವನ್ನು 1974 ರಲ್ಲಿ ವಿಶ್ವಸಂಸ್ಥೆಯ ಅನುಮೋದನೆಯೊಂದಿಗೆ ಆರಂಭಿಸಲಾಯಿತು. ಈ ಕುರಿತು 1972 ರಲ್ಲಿಯೇ ಚರ್ಚೆಗಳು ಆರಂಭವಾಗಿತ್ತು. ಆದರೆ ಎರಡು ವರ್ಷಗಳ ಕಾಲ ಈ ಚರ್ಚೆ ನಡೆಸಿ, 1974 …

Stay Connected​
error: Content is protected !!