ಶಿವನ ಸಮುದ್ರ ಮೈಸೂರಿನ ಸಮೀಪದಲ್ಲಿರುವ ಒಂದು ಪ್ರಮುಖ ಪ್ರವಾಸಿ ತಾಣ. 1902ರಲ್ಲಿ ಶಿವನ ಸಮುದ್ರದ ಬಳಿಕ ಜಲವಿದ್ಯುತ್ ಉತ್ಪಾದನಾ ಕೇಂದ್ರವನ್ನು ಸ್ಥಾಪಿಸಲಾಯಿತು. ಇದು ಏಷ್ಯಾದಲ್ಲೇ ಮೊಟ್ಟ ಮೊದಲ ಜಲವಿದ್ಯುತ್ ಉತ್ಪಾದನಾ ಕೇಂದ್ರ. ಈ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಶಿಂಷಾ ಜಲವಿದ್ಯುದಾಗಾರದ ಸಮೀಪವಿರುವ …










