• ಹೆಚ್.ಎಂ.ಶ್ವೇತಾಮಣಿ, ಉಪನ್ಯಾಸಕರು ಕರ್ನಾಟಕದಲ್ಲಿ ಹಿಜಾಬ್ ಪ್ರಕರಣ ಕೋಮು ಅಸಹನೆಯ ಮನಸ್ಥಿತಿಯಿಂದಾಗಿ ಸೃಷ್ಟಿಯಾಯಿತು. ಕೋಮು ಅಸಹನೆಗೆ ಸ್ಪಂದಿಸಿದ ಸರ್ಕಾರ ಕೂಡ ಹಿಜಾಬ್ ಅನ್ನು ನಿಷೇಧಿಸಿತು. ಇದರಿಂದಾಗಿ ಅನೇಕ ಹೆಣ್ಣುಮಕ್ಕಳು ಶೈಕ್ಷಣಿಕವಾಗಿ ವಂಚಿತರಾದರು; ಪರೀಕ್ಷೆಗಳನ್ನು ತಪ್ಪಿಸಿಕೊಂಡರು. ಇದನ್ನು ನಾವ್ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ. ಇದನ್ನು …










