Mysore
21
overcast clouds

Social Media

ಶುಕ್ರವಾರ, 17 ಜುಲೈ 2026
Light
Dark

ಅಂಕಣಗಳು

Homeಅಂಕಣಗಳು

ಪ್ರೊ.ಆರ್.ಎಂ.ಚಿಂತಾಮಣಿ ಭಾರತದಾದ್ಯಂತ ಹಳ್ಳಿ, ಪಟ್ಟಣ ಮತ್ತು ಮಹಾನಗರಗಳಲ್ಲಿ ೧.೨೫ ಕೋಟಿಗೂ ಹೆಚ್ಚು ದಿನಸಿ ಅಂಗಡಿಗಳೆಂದೂ ಕರೆಯಲ್ಪಡುವ ಸಣ್ಣ, ದೊಡ್ಡ ಕಿರಾಣಿ ಅಂಗಡಿಗಳಿವೆ. ಬೀದಿ ಬೀದಿಗಳಲ್ಲಿ ಸುತ್ತಮುತ್ತಲಿನ ಕುಟುಂಬಗಳಿಗೆ ನಿತ್ಯೋಪಯೋಗಿ ವಸ್ತುಗಳನ್ನು ಪೂರೈಸುವ ಸಣ್ಣ ಅಂಗಡಿಗಳು ಮತ್ತು ಕೇಂದ್ರ ಸ್ಥಳಗಳಲ್ಲಿಯ ಪೇಟೆಗಳಲ್ಲಿರುವ ಸಾಲು …

ಜಿ.ಕೃಷ್ಣ ಪ್ರಸಾದ್ 'ವ್ಯವಸಾಯದಿಂದ ಲಾಭ ಇಲ್ಲ. ಬೆಂಗಳೂರಿಗೆ ಕೆಲಸಕ್ಕೆ ಹೋಗಬೇಕು ಎಂದು ನಿರ್ಧಾರ ಮಾಡಿದ್ದೆ. ಈಗ ಊರಲ್ಲೇ ಇದ್ದು ದೇಸಿ ಬೀಜೋ ತ್ಪಾದನೆ ಮಾಡಿ, ಬೆಂಗಳೂರಿಗೆ ಹೋದವರಿಗಿಂತ ಹೆಚ್ಚು ಸಂಪಾದಿಸುತ್ತಿದ್ದೇನೆ. ನನ್ನ ನೋಡಿ ನಗಾಡಿದ್ದವರೇ, ನಾವೂ ಬೀಜ ಮಾಡಿಕೊಡ್ತೀವಿ, ಆರ್ಡರ್ ಕೊಡಿಸು …

• ಎನ್.ಕೇಶವಮೂರ್ತಿ ಮಂಡ್ಯ ಜಿಲ್ಲೆಯ ರೈತರ ಮನೆಗಳಿಗೆ ನೀವು ಅದೆಷ್ಟು ಜನ ಭೇಟಿ ನೀಡಿದ್ದೀರೋ ಗೊತ್ತಿಲ್ಲ. ಹಾಗೆ ಹೋಗುವ ಸಂದರ್ಭ ಬಂದ್ರೆ ಮನೆಯ ಹಿತ್ತಲಿನಲ್ಲಿ ಒಮ್ಮೆ ಕಣ್ಣು ಹಾಯಿಸಿ. ಅಲ್ಲಿ ಒಂದು ಕೀರೆ ಸೊಪ್ಪಿನ ಮಡಿ ಇರುತ್ತೆ. ಕೆಲವು ಮನೆಗಳಲ್ಲಿ ಎರಡರಿಂದ …

ಡಿ.ವಿ ರಾಜಶೇಖರ ತಾತ್ಕಾಲಿಕ ಕದನ ವಿರಾಮ ಒಪ್ಪಂದ ಅಂತ್ಯವಾಗುತ್ತಿದ್ದಂತೆ ಇಸ್ರೇಲ್ ಸೇನೆ ಹಮಾಸ್ ಉಗ್ರರನ್ನು ನಾಶ ಮಾಡುವ 'ದಿಸೆಯಲ್ಲಿ ಶುಕ್ರವಾರದಂದು ಗಾಜಾಪಟ್ಟಿ ಪ್ರದೇಶದ ಮೇಲೆ ಮತ್ತೆ ಬಾಂಬ್ ದಾಳಿ ಆರಂಭಿಸಿದೆ. ಈ ದಾಳಿಯಿಂದಾಗಿ ಅಪಾರ ಪ್ರಮಾಣದ ಸಾವು ನೋವು ಸಂಭವಿಸಿರುವುದಾಗಿ ವರದಿಯಾಗಿದೆ. …

ಬಾ.ನಾ.ಸುಬ್ರಹ್ಮಣ್ಯ ಕೊರೊನಾ ವೈರಾಣುಗಳು ಜಗವನ್ನು ಅಪ್ಪಿಕೊಳ್ಳುತ್ತಿದ್ದಂತೆ, ಮನರಂಜನೋದ್ಯಮದಲ್ಲಿ ಜನಪ್ರಿಯತೆ ಹೆಚ್ಚಿಸಿ ಕೊಂಡದ್ದು ಒಟಿಟಿ ತಾಣಗಳು. ಚಿತ್ರಮಂದಿರಗಳು ಅನಿ ವಾರ್ಯ ವಾಗಿ ಸಿನಿಮಾ ಪ್ರದರ್ಶನ ನಿಲ್ಲಿಸಿ ಬಾಗಿಲೆಳೆಯಬೇಕಾಗಿ ಬಂದ ದಿನಗಳ ಸದುಪಯೋಗವಾದದ್ದು ಒಟಿಟಿ ತಾಣಗಳಿಗೆ. ಮನೆಯಲ್ಲೇ ಕುಳಿತು ಕೊಂಡು ಸಿನಿಮಾಗಳನ್ನು ಮತ್ತಿತರ ಸರಣಿಗಳನ್ನು …

ಪಿ.ಜೆ.ಎಸ್.ಅವಿನಾಶ್      ಪ್ಲಾಸ್ಟಿಕ್, ಪ್ಲಾಸ್ಟಿಕ್, ಪ್ಲಾಸ್ಟಿಕ್... ಎಲ್ಲಿ ನೋಡಿದರೂ ಪ್ಲಾಸ್ಟಿಕ್‌ನದ್ದೇ ಕಾರುಬಾರು. ವಾತಾವರಣವನ್ನು, ಭೂಮಿಯನ್ನು ಹಾಗೂ ಸಕಲ ಜೀವಸಂಕುಲದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಸಂಶೋಧನೆಗಳಿಂದ ಮತ್ತೆ ಮತ್ತೆ ದೃಢಪಡುತ್ತಿದ್ದರೂ  ನಾವು ಪ್ಲಾಸ್ಟಿಕ್ ಉತ್ಪಾದನೆಯನ್ನು ಮತ್ತು ಬಳಕೆಯನ್ನು ನಿಯಂತ್ರಿಸಲು ಸಾಧ್ಯವೇ ಆಗಿಲ್ಲ. ಸರ್ಕಾರಗಳು ಆಗೊಮ್ಮೆ, ಈಗೊಮ್ಮೆ ಪ್ಲಾಸ್ಟಿಕ್ ನಿಷೇಧದ …

ಮುಂಬೈಯ ನರಿಮನ್ ಪಾಯಿಂಟ್‌ನಲ್ಲಿರುವ ಮರಿನ್ ಡ್ರೈವ್ ಮುಂಬೈ ಮಾತ್ರವಲ್ಲ ಇಡೀ ದೇಶದಲ್ಲಿ ಅತ್ಯಂತ ದುಬಾರಿ ರಿಯಲ್ ಎಸ್ಟೇಟ್ ದರವಿರುವ ಪ್ರದೇಶಗಳಲ್ಲೊಂದು, ಇಲ್ಲಿ ಒಂದು ಚದರ ಅಡಿ ಜಾಗದ ಬೆಲೆ 50 ಸಾವಿರ ರೂಪಾಯಿಗೂ ಹೆಚ್ಚು! ಏರ್ ಇಂಡಿಯಾ ಕಟ್ಟಡ, ಇಂಡಿಯನ್ ಎಕ್ಸ್‌ಪ್ರೆಸ್ …

By Pavithra Raju  ಹಚ್ಚ ಹಸಿರ ರಾಶಿಯ ವಿಶಾಲ ಪ್ರಾಂಗಣದ ನಡುವೆ ಪ್ರಶಾಂತತೆಯ ಪ್ರತೀಕವಾದಂತಿರುವ ಬಾಪುಜಿ ಆನಂದ ಆಶ್ರಮದೊಳಗೆ ಬದುಕಿನ ಏಳು ಬೀಳುಗಳನ್ನ ಕಂಡ ಅದೇಷ್ಟೋ ಹಿರಿಯ ಜೀವಗಳು ನೆಮ್ಮದಿಯನ್ನು ಕಂಡುಕೊಂಡಿವೆ. ಮೈಸೂರಿನ ಗೋಕುಲಂ ಮೂರನೇ ಹಂತದಲ್ಲಿರುವ ಬಾಪುಜಿ ಆನಂದ ಆಶ್ರಮದಲ್ಲಿ …

ನಾನು ಮಲ್ಲಮ್ಮಾ ಗಾಣಿಗಿ, ಉತ್ತರ ಕರ್ನಾಟಕದ ಮಮಾದಾಪುರ ಎಂಬ ಸಣ್ಣ ಹಳ್ಳಿಯವಳು. ಸದ್ಯಕ್ಕೆ ಮೈಸೂರಿನಲ್ಲಿ ವಾಸಿಸುತ್ತಿದ್ದೇನೆ. ವಿದ್ಯುನ್ಮಾನ ಮತ್ತು ಸಂವಹನ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದು ಬೆಂಗಳೂರಿನ ಹೆಸರಾಂತ ಐ.ಟಿ. ಕಂಪೆನಿಯೊಂದರಲ್ಲಿ ಸಾಫ್ಟ್‌ವೇರ್ 'ಟೆಸ್ಟ್ ಆರ್ಕಿಟೆಕ್ಟ್' ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮಹಿಳಾ …

ಡಿ.ಎನ್.ಹರ್ಷ ಕೆಲ ವರದಿಗಳ ಪ್ರಕಾರ ಒಬ್ಬ ರೈತ ತನ್ನ ಒಂದು ಎಕರೆ ಕೃಷಿ ಭೂಮಿಯಲ್ಲಿ ಕೃಷಿ ಮಾಡಿದರೆ ಅದರಿಂದ ಬಿತ್ತನೆ ಬೀಜ, ಗೊಬ್ಬರ, ಔಷಧಿ, ನೀರಾವರಿ ಉತ್ಪನ್ನಗಳನ್ನು ತಯಾರಿಸುವ ಕಂಪೆನಿಗಳು ಕನಿಷ್ಠ 15,000 ರೂ. ಲಾಭ ಗಳಿಸಲಿವೆಯಂತೆ. ಆದರೆ ರೈತನಿಗೆ? ತಾನು …

Stay Connected​
error: Content is protected !!