ಡಿ.ಎನ್.ಹರ್ಷ ಕೆಲ ವರದಿಗಳ ಪ್ರಕಾರ ಒಬ್ಬ ರೈತ ತನ್ನ ಒಂದು ಎಕರೆ ಕೃಷಿ ಭೂಮಿಯಲ್ಲಿ ಕೃಷಿ ಮಾಡಿದರೆ ಅದರಿಂದ ಬಿತ್ತನೆ ಬೀಜ, ಗೊಬ್ಬರ, ಔಷಧಿ, ನೀರಾವರಿ ಉತ್ಪನ್ನಗಳನ್ನು ತಯಾರಿಸುವ ಕಂಪೆನಿಗಳು ಕನಿಷ್ಠ 15,000 ರೂ. ಲಾಭ ಗಳಿಸಲಿವೆಯಂತೆ. ಆದರೆ ರೈತನಿಗೆ? ತಾನು …
ಡಿ.ಎನ್.ಹರ್ಷ ಕೆಲ ವರದಿಗಳ ಪ್ರಕಾರ ಒಬ್ಬ ರೈತ ತನ್ನ ಒಂದು ಎಕರೆ ಕೃಷಿ ಭೂಮಿಯಲ್ಲಿ ಕೃಷಿ ಮಾಡಿದರೆ ಅದರಿಂದ ಬಿತ್ತನೆ ಬೀಜ, ಗೊಬ್ಬರ, ಔಷಧಿ, ನೀರಾವರಿ ಉತ್ಪನ್ನಗಳನ್ನು ತಯಾರಿಸುವ ಕಂಪೆನಿಗಳು ಕನಿಷ್ಠ 15,000 ರೂ. ಲಾಭ ಗಳಿಸಲಿವೆಯಂತೆ. ಆದರೆ ರೈತನಿಗೆ? ತಾನು …
• ಜಯಶಂಕರ್ ಬದನಗುಪ್ಪೆ ಅರೆ ಘನಸ್ಥಿತಿಯ ಜೀವಾಮೃತ ಪರಿಸರ ಸ್ನೇಹಿ ಹಾಗೂ ಬಹುಪಯೋಗಿಯೂ ಹೌದು, ಸಸ್ಯಮಿತ್ರ ಜತೆಗೆ ರೈತ ಮಿತ್ರನೂ ಹೌದು. ಅರೆ ಘನಸ್ಥಿತಿಯ ಜೀವಾಮೃತವನ್ನು ಹೆಚ್ಚಿನ ಪ್ರಮಾಣದ ಹಸುವಿನ ಸಗಣಿ (100 ಕೆ.ಜಿ.) ಮತ್ತು ಜೈವಿಕ ಪದಾರ್ಥ ಗಳಾದ 1 …
• ಕೀರ್ತನ ಎಂ. ಅವಳ ಪ್ರಯಾಣ ಹೊರಟಿದ್ದು ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿರುವ ಸೋಮವಾರಪೇಟೆಯಿಂದ ಮೂಡಲ ಸೀಮೆಯ ಚಾಮರಾಜನಗರ ಜಿಲ್ಲೆಯಲ್ಲಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ. ಅವಳಿಗೆ ಅವತ್ತಿಗೆ ಡಿಗ್ರಿ ಅಂತಿಮ ವರ್ಷದ ಪರೀಕ್ಷೆ ಮುಗಿದಿತ್ತು. ಮುಗಿದ ತಕ್ಷಣ ತಾಯಿಯ ಕರೆ ಯಾವಾಗ ಹೊರಟು …
• ಆರ್.ರಘು ಕೌಟಿಲ್ಯ ರಾಜ್ಯದಲ್ಲಿ ಸರ್ಕಾರ ಬದಲಾಗಿದೆ. ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಹೇಳಿಕೊಳ್ಳಲು ರಾಜ್ಯದಲ್ಲಿ ನೂತನ ಸರ್ಕಾರದ ಕೊಡುಗೆ ಏನಿದೆ? ಎಂದು ಪ್ರಶ್ನಿಸಿಕೊಂಡರೆ, ನೂತನ ಸರ್ಕಾರ ಬಂದಾಗಿನಿಂದ ಜನರು ಸಂಕಷ್ಟ ವನ್ನೇ ಎದುರಿಸಿದ್ದಾರೆ ವಿನಾ …
ಡಿ. ವಿ ರಾಜಶೇಖರ ನೆದರ್‌ಲ್ಯಾಂಡ್ಸ್ (ಡಚ್) ಮತ್ತು ಅರ್ಜೆಂಟೈನಾದ ಚುನಾವಣೆ ಫಲಿತಾಂಶಗಳು ಯುರೋಪ್‌ನಲ್ಲಿ ಆಘಾತದ ಅಲೆಯನ್ನು ಎಬ್ಬಿಸಿವೆ. ಧಾರ್ಮಿಕ ಸಹನಶೀಲತೆಗೆ ಹೆಸರಾದ ನೆದರ್‌ಲ್ಯಾಂಡ್ಸ್ ನಲ್ಲಿ ನಡೆದ ಪಾರ್ಲಿಮೆಂಟ್ ಚುನಾವಣೆಗಳಲ್ಲಿ ಬಲಪಂಥೀಯ, ಇಸ್ಲಾಂ ವಿರೋಧಿ ಗೀರ್ಟ್ ವೈಲ್ಡರ‍್ಸ್ ನಾಯಕತ್ವದ ಫ್ರೀಡಮ್ ಪಾರ್ಟಿ ಹೆಚ್ಚು …
ಮೈಸೂರು: ʼಅಂದೋಲನʼ ವನ್ನು ದಿನಪತ್ರಿಕೆಯಾಗಿ ರೂಪಿಸಿದ ರಾಜಶೇಖರ ಕೋಟಿ ಅವರ ಪರಿಶ್ರಮ ಯುವ ಪತ್ರಕರ್ತರಿಗೆ ಮಾದರಿಯಾಗಿದೆ. ಸಾಕಷ್ಟು ಸಂಕಷ್ಟ ಅನುಭವಿಸಿ ಪತ್ರಿಕೆಯು ಗಟ್ಟಿಗೊಳ್ಳುತ್ತಿದ್ದಂತೆ, ಕೋಟಿ ಅವರು ಸಾಮಾಜಿಕ ಚಿಂತನೆಗಳನ್ನು ಕಾರ್ಯರೂಪಕ್ಕೆ ಇಳಿಸುವುದಕ್ಕೂ ಮುಂದಾದರು. ಮೈಸೂರು, ಮಂಡ್ಯ, ಬಿಳಿಕೆರೆ, ಹುಣಸೂರು ಮತ್ತಿತರ ಕಡೆಗಳಲ್ಲಿ …
ಬಾ.ನಾ.ಸುಬ್ರಹ್ಮಣ್ಯ ಗೋವಾದಲ್ಲಿ ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಶಾಶ್ವತ ನೆಲೆ ದೊರಕಿದ ನಂತರ ವರ್ಷದಿಂದ ವರ್ಷಕ್ಕೆ ಅದರ ಬಾಲಿವುಡ್ ಪ್ರೇಮ (ಹಿಂದಿ) ಹೆಚ್ಚುತ್ತಲೇ ಇದೆ. ಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಾರ್ತಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು, ಇನ್ನು ಮುಂದೆ ಬಾಲಿವುಡ್, …
ರಮೇಶ್ ಹಾಸನ್ ಮರ್ಯಾದೆ ಹತ್ಯೆ ಯಂತೆ! ಅಸಲಿಗೆ ಇವುಗಳನ್ನು ಅಮಾನವೀಯ ಹತ್ಯೆಗಳು, ಅವಮಾನದ ಹತ್ಯೆಗಳು ಎನ್ನಬೇಕು. ಗ್ರೀಕ್ ಮತ್ತು ರೋಮ್ ಸಾಮ್ರಾಜ್ಯಗಳಲ್ಲಿ ಸೇಕ್ರೆಡ್ ಕಿಲ್ಲಿಂಗ್ ಅಂದರೆ, ಪವಿತ್ರತೆಗಾಗಿ ಹತ್ಯೆ ಎಂಬುದು ಸಹಜವಾಗಿತ್ತು. ಯಾವಾಗ ಆರ್ಯನ್ನರು ಜಗತ್ತಿನ ವಿವಿಧ ಭಾಗಗಳಿಗೆ ಕಾಲಿಟ್ಟರೋ ಅಲ್ಲೆಲ್ಲಾ …
ಡಿ.ವಿ. ರಾಜಶೇಖರ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಮತ್ತು ಚೀನಾ ಅಧ್ಯಕ್ಷ ಕ್ಷಿ ಜಿನ್ ಪಿಂಗ್ ನಡುವೆ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ನಡೆದ ಮಾತುಕತೆಗಳು ಉಭಯ ದೇಶಗಳ ನಡುವೆ ಇರುವ ದೊಡ್ಡ ಸಮಸ್ಯೆಗಳಿಗೆ ಪರಿಹಾರವನ್ನು ತಂದುಕೊಡುವಲ್ಲಿ ಸಫಲವಾಗಿಲ್ಲ. ಆದರೆ ಎರಡೂ ದೇಶಗಳ ನಾಯಕರ ನಡುವೆ …
ಪರಂವಃ ಸ್ಟುಡಿಯೊ ನಿರ್ಮಿಸಿರುವ ‘ಸಪ್ತಸಾಗರದಾಚೆ ಎಲ್ಲೋ - ಬದಿ ಬಿ ಇವತ್ತು ತೆರೆಗೆ ಬರುತ್ತಿದೆ. ಚಿತ್ರ ನಿರ್ಮಾಣ ಹಂತದಲ್ಲೇ ಇದನ್ನು ಎರಡು ಭಾಗಗಳಲ್ಲಿ ತೆರೆಗೆ ತರಲು ನಿರ್ಮಾಣ ಸಂಸ್ಥೆ ಮತ್ತು ನಿರ್ದೇಶಕರು ನಿರ್ಧರಿಸಿದ್ದರು. ಇಡೀ ಯೋಜನೆ ಎಷ್ಟು ಪಕ್ಕಾ ಆಗಿತ್ತು ಎಂದರೆ, …