ವಾಣಿಜ್ಯ

ಉದ್ಯಮಿ ಏನ್. ಆರ್.ಜಗದೀಶ್ ಆರಾಧ್ಯ ನಿಧನ

ತುಮಕೂರು: ಉದ್ಯಮಿ, ಲಿಂಗಾಯತ ಸಮುದಾಯದ ಮುಖಂಡ ಎನ್.ಆರ್ ಜಗದೀಶ್ ಆರಾಧ್ಯ (89) ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಗದೀಶ್ ಆರಾಧ್ಯ…

3 years ago

ಬಜೆಟ್‌ನಲ್ಲಿ ಅರ್ಥಶಾಸ್ತ್ರದೊಡನೆ ರಾಜಕೀಯವೇ ಹೆಚ್ಚು?

ಇತಿಹಾಸದಲ್ಲಿಯೇ ಮೊದಲ ಬಾರಿಗೆ ೧೩.೪ ಲಕ್ಷ ಕೋಟಿ ರೂ. ಸಂಪನ್ಮೂಲ ಹೂಡಿಕೆಗೆ ಮೀಸಲು -ಪ್ರೊ.ಆರ್.ಎಂ.ಚಿಂತಾಮಣಿ ಕಳೆದ ವಾರ ಕೇಂದ್ರ ಅರ್ಥ ಸಚಿವರು ಎರಡು ಮಹತ್ವದ ದಾಖಲೆಗಳನ್ನು ಮಂಡಿಸಿದ್ದಾರೆ.…

3 years ago

ಜನವರಿಯಲ್ಲಿ 1.55 ಲಕ್ಷ ಕೋಟಿ ರೂ. ದಾಟಿದ ಜಿಎಸ್‌ಟಿ ಸಂಗ್ರಹ

ಹೊಸದಿಲ್ಲಿ: ಜನವರಿ ತಿಂಗಳಲ್ಲಿ 1.55 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಿಂಗಳೊಂದರಲ್ಲಿ ಸಂಗ್ರಹವಾದ ಎರಡನೇ…

3 years ago

ಭಾರತದ ಆರ್ಥಿಕತೆ ಶೇ. 6.5 ರಷ್ಟು ಬೆಳವಣಿಗೆ ನಿರೀಕ್ಷೆ

2023-24ನೇ ವರ್ಷದ ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7 ಮತ್ತು 2021-22 ರ ಆರ್ಥಿಕ ವರ್ಷದಲ್ಲಿ…

3 years ago

ಡಾಲರ್‌ ಎದುರು ಐತಿಹಾಸಿಕ ಕುಸಿತಕ್ಕೊಳಗಾದ ಪಾಕ್‌ ರೂಪಾಯಿ

ಕರಾಚಿ (ಪಾಕಿಸ್ತಾನ): ಮುಕ್ತ ಮತ್ತು ಅಂತರಬ್ಯಾಂಕ್ ಮಾರುಕಟ್ಟೆಯಲ್ಲಿ ರೂಪಾಯಿ ಅಪಮೌಲ್ಯದ ನಂತರ, ಪಾಕಿಸ್ತಾನದ ಸ್ಟಾಕ್ ಎಕ್ಸ್‌ಚೇಂಜ್ (ಪಿಎಸ್‌ಎಕ್ಸ್) ಬೆಂಚ್‌ಮಾರ್ಕ್ ಸೂಚ್ಯಂಕವು 1,000 ಅಂಕಗಳಿಗಿಂತ ಹೆಚ್ಚು ಏರಿಕೆ ಕಂಡಿದೆ…

3 years ago

ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಗೆ ಹೈಕೋರ್ಟ್ ಜಾಮೀನು

ಹೊಸದಿಲ್ಲಿ: ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ  ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನ ಕಾನೂನಿನ ಪ್ರಕಾರವಾಗಿಲ್ಲ ಎಂದು ಹೇಳಿರುವ…

3 years ago

ಹೊಸ ವರ್ಷಕ್ಕೆ ಬೆಲೆ ಏರಿಕೆ ಬಿಸಿ: ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ

ನವದೆಹಲಿ: ಹೊಸವರ್ಷದ ಸಂಭ್ರಮದಲ್ಲಿದ್ದ ಜನತೆ ತೈಲ ಮಾರುಕಟ್ಟೆ ಕಂಪನಿ ಶಾಕ್ ನೀಡಿದ್ದು, ನೂತನ ವರ್ಷದ ಮೊದಲ ದಿನವೇ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 25 ರೂ.ಗೆ ಹೆಚ್ಚಳ…

3 years ago

ವರ್ಷಾಂತ್ಯದಲ್ಲಿ ಮದ್ಯದ ಹೊಳೆ: ಅಬಕಾರಿ ಇಲಾಖೆ ಬೊಕ್ಕಸಕ್ಕೆ ಬಂತು 657 ಕೋಟಿ ರೂ.

ಮೈಸೂರು: ಕೊರೊನಾ ಕಾರಣದಿಂದ ಎರಡು ವರ್ಷಗಳ ಕಾಲ ಹೊಸ ವರ್ಷದ ಆಚರಣೆಯಿಂದ ದೂರವಿದ್ದ ಜನತೆ ಹೊಸ ವರ್ಷ 2023ನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಹೊಸ ವರುಷಕ್ಕೆ ರಾಜ್ಯದಲ್ಲಿ ಮದ್ಯದ…

3 years ago

ರೆಪೋ ದರ ಮತ್ತೆ ಹೆಚ್ಚಳ, ತುಟ್ಟಿಯಾಗಲಿದೆ ಗೃಹ ಸಾಲ

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರೆಪೋ ದರವನ್ನು ಮತ್ತೆ 35 ಮೂಲಾಂಕಗಳಷ್ಟು ಏರಿಕೆ ಮಾಡಿದ್ದು ಶೇಕಡ 6.25ಕ್ಕೆ ತಲುಪಿದೆ. ಇದರೊಂದಿಗೆ ಗೃಹ ಸಾಲ, ವೈಯಕ್ತಿಕ ಸಾಲ…

3 years ago

ಡಾಲರ್ ಎದುರು ರೂಪಾಯಿ ದರ ಚೇತರಿಕೆ.. 8 ಪೈಸೆ ಏರಿಕೆಯಾಗಿ 81.25ಕ್ಕೆ ಸ್ಥಿರ

ಮುಂಬೈ: ಡಾಲರ್​ ಎದುರು ಸತತವಾಗಿ ದುರ್ಬಲಗೊಂಡು ತೀವ್ರ ನಷ್ಟ ಅನುಭವಿಸಿದ್ದ ರೂಪಾಯಿ ಸೋಮವಾರದ ಆರಂಭಿಕ ವಹಿವಾಟಿನಲ್ಲಿ 8 ಪೈಸೆಯಷ್ಟು ಹೆಚ್ಚಳವಾಗಿ ಚೇತರಿಕೆ ದಾಖಲಿಸಿದೆ. ಸದ್ಯ ಡಾಲರ್​ ಎದುರು…

3 years ago