Mysore
24
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ವಾಣಿಜ್ಯ

Homeವಾಣಿಜ್ಯ

 ನವದೆಹಲ: ಭಾರತ, ಷೇರುಪೇಟೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಹಾಂಗ್‌ಕಾಂಗ್‌ ಮಾರ್ಕೆಟ್‌ನ ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಸ್ಟಾಕ್‌ಮಾರ್ಕೆಟ್‌ ಅನ್ನೋ ಸಾಧನೆ ಮಾಡಿದೆ. ಮಂಗಳವಾರ ಹಾಂಗ್‌ಕಾಂಗ್‌ ಷೇರುಪೇಟೆಯಲ್ಲಿ ದಾಖಲಾದ ಎಲ್ಲ ಷೇರುಗಳ ಮೊತ್ತ 4.29 ಬಿಲಿಯನ್‌ ಡಾಲರ್‌ ಆಗಿದ್ರೆ, ಭಾರತದ ಷೇರುಗಳ ಮೌಲ್ಯ …

ನವದೆಹಲಿ : ಬುಧವಾರದ ಅಂತರಾಷ್ಟ್ರೀಯ ವಹಿವಾಟಿನಲ್ಲಿ ಭಾರತೀಯ ಈಕ್ವಿಟಿ ಮಾನದಂಡಗಳು ತೀವ್ರವಾಗಿ ಕುಸಿದಿದ್ದು, ಬ್ಯಾಂಕುಗಳು, ಹಣಕಾಸು ಮತ್ತು ಲೋಹದ ಷೇರುಗಳು ಎಳೆಯಲ್ಪಟ್ಟವು. ಬಿಎಸ್‌ಇ ಸೆನ್ಸೆಕ್ಸ್ 1,400 ಪಾಯಿಂಟ್ಸ್ ಕುಸಿದರೆ, ಎನ್‌ಎಸ್‌ಇ ಬಾರೋಮೀಟರ್ ನಿಫ್ಟಿ 21,650 ಮಟ್ಟಕ್ಕಿಂತ ಕೆಳಗಿಳಿದಿದೆ. 30 ಷೇರುಗಳ ಸೆನ್ಸೆಕ್ಸ್ …

ನವದೆಹಲಿ: ಅದಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಗೌತಮ್‌ ಅದಾನಿ ಅವರು ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರನ್ನು ಹಿಂದಿಕ್ಕಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಬ್ಲೂಮ್‌ಬರ್ಗ್‌ ಬಿಲಿಯನೇರ್ಸ್‌ ಇಂಡೆಕ್ಸ್‌ನಲ್ಲಿ ಹೊರಹೊಮ್ಮಿದ್ದಾರೆ. ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ 12ನೇ …

ಕೊಬ್ಬರಿ ಬೆಲೆ ಕುಸಿತದಿಂದ ಚಿಂತೆಗೀಡಾಗಿದ್ದ ತೆಂಗು ಬೆಳೆದಾರರ ಬೆನ್ನಿಗೆ ಈಗ ಕೇಂದ್ರ ಸರ್ಕಾರ ನಿಂತಿದೆ. ಕೇಂದ್ರ ಸರ್ಕಾರವು ಕೊಬ್ಬರಿ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 300 ರೂಪಾಯಿ ಏರಿಕೆ ಮಾಡಿದೆ. ಉಂಡೆ ಕೊಬ್ಬರಿಗೆ 250 ರೂಪಾಯಿಗಳನ್ನು ಏರಿಕೆ ಮಾಡಲು ತೀರ್ಮಾನಿಸಿದೆ. ನರೇಂದ್ರ ಮೋದಿ …

ಬೆಂಗಳೂರು : ಚಿತ್ರರಂಗದ ಹಲವು ನಟಿಮಣಿಯರನ್ನು ಕಾಡಿದ್ದ ಡೀಪ್‌ ಫೇಕ್‌ ಸಂಕಷ್ಟ ಇದೀಗ ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿಯವರಿಗೂ ಎದುರಾಗಿದೆ. ನಾರಾಯಣ ಮೂರ್ತಿಯವರು ತಮ್ಮ ಹಾಗೂ ಇಲಾನ್‌ ಮಸ್ಕ್‌ ಅವರ ತಂಡಗಳು ವಿಶ್ವದ ಮೊದಲ ಕ್ವಾಂಟಮ್‌ ಕಂಪ್ಯೂಟರಿಂಗ್‌ ಸಾಫ್ಟ್ ವೇರ್ …

ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆದ್ದರಿಂದ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ. ಕಳೆದ …

ನವದೆಹಲಿ : ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ತಮ್ಮ ಕಂಪನಿಯ ಉದ್ಯೋಗಿಗಳು ವಾರದಲ್ಲಿ ಮೂರು ದಿನ ಕಡ್ಡಾಯವಾಗಿ ಕಚೇರಿಯಲ್ಲಿಯೇ ಬಂದು ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ. ಸಾಮಾನ್ಯ ಕಚೇರಿ ದಿನಚರಿಯನ್ನು ಪುನರಾರಂಭಿಸಲು ಆಡಳಿತ ಮಂಡಳಿಯ ವಿನಂತಿಗಳು ಫಲಿತಾಂಶಗಳನ್ನು ನೀಡಲು …

ಚೆನ್ನೈ : ಐಫೋನ್ ಗಳಿಗೆ ಗೊರಿಲ್ಲಾ ಗ್ಲಾಸ್‌ ಪೂರೈಕೆ ಮಾಡುವ ಅಮೇರಿಕಾ ಮೂಲದ ಕಾರ್ನಿಂಗ್‌ ಸಂಸ್ಥೆಯು ಭಾರತ ದೇಶದಲ್ಲಿ ಪ್ರತ್ಯೇಕ ಘಟಕ ಸ್ಥಾಪನೆ ಮಾಡಲು ಮುಂದಾಗಿದೆ. ಎಕನಾಮಿಕ್ ಟೈಮ್ಸ್‌ ವರದಿಯ ಪ್ರಕಾರ ಕಾರ್ನಿಂಗ್‌ ಕಂಪನಿಯು ತಮಿಳುನಾಡಿನಲ್ಲಿ ಗೊರಿಲ್ಲಾ ಗ್ಲಾಸ್‌ ಉತ್ಪಾದನಾ ಘಟಕ …

ದಕ್ಷಿಣ ಕೊರಿಯಾ ಮೂಲದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪನಿಯ ಸ್ಮಾರ್ಟ್‌ ಫೋನ್‌ ಗಳಿಗೆ ವಿಶ್ವ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ. ಹಾಗಾಗಿ ಸ್ಯಾಮ್‌ಸಂಗ್‌ ತನ್ನ ಎಸ್‌ ಸರಣಿಯ ಸ್ಮಾರ್ಟ್‌ ಫೋನ್‌ ಗಳನ್ನು ದೊಡ್ಡ ಮಟ್ಟದಲ್ಲಿಯೇ ಲಾಂಚ್‌ ಮಾಡುತ್ತಾ ಬರುತ್ತಿದೆ.  ಸ್ಯಾಮ್‌ಸಂಗ್‌ ಕಂಪನಿಯು …

ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆದ್ದರಿಂದ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ. ಕಳೆದ …

Stay Connected​
error: Content is protected !!