Mysore
25
overcast clouds

Social Media

ಗುರುವಾರ, 02 ಜುಲೈ 2026
Light
Dark

ವಾಣಿಜ್ಯ

Homeವಾಣಿಜ್ಯ

ಶುಕ್ರವಾರದ ಸೆಷನ್‌ನಲ್ಲಿ ರೂಪಾಯಿ ಕೇವಲ ಒಂದು ಪೈಸೆಯಷ್ಟು ಇಳಿಕೆ ಕಂಡು, ಡಾಲರ್ ಎದುರು 81.71 ಕ್ಕೆ ತಲುಪಿತ್ತು. ಮುಂಬೈ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್​ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ 6 ಪೈಸೆ ಕುಸಿತ ಕಂಡಿದ್ದು, ರೂಪಾಯಿ …

ನವದೆಹಲಿ: ನೂತನ ಸಂಸತ್ ಭವನ ನಿರ್ಮಾಣ ಯೋಜನೆ ಸೆಂಟ್ರಲ್ ವಿಸ್ತಾದಡಿ ಪ್ರಧಾನಮಂತ್ರಿಗಳ ಕಾರ್ಯಾಲಯ, ಕ್ಯಾಬಿನೆಟ್ ಸೆಕ್ರೆಟರಿಯೇಟ್​ ಮತ್ತು ಇತರ ಪ್ರಮುಖ ಕಚೇರಿಗಳ ಸಂಕೀರ್ಣದ ನಿರ್ಮಾಣ ಗುತ್ತಿಗೆಯನ್ನು ನಿರ್ಮಾಣ ಮತ್ತು ಎಂಜಿನಿಯರಿಂಗ್ ಕಂಪನಿ ಎಲ್​&ಟಿಗೆ ನೀಡಲಾಗಿದೆ. ಸಂಕೀರ್ಣವನ್ನು 1,189 ಕೋಟಿ ರೂ. ಮೊತ್ತದಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು …

ಬೆಂಗಳೂರು ; ಬೃಹತ್ ಇ ಕಾಮರ್ಸ್ ಅಮೆಜಾನ್ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಮುಂದಾಗಿದೆ.‌ ಸಾಮಾಜಿಕ ಜಾಲತಾಣದ ದೊಡ್ಡ  ಕಂಪನಿಗಳಲ್ಲಿ ಒಂದಾದ ಟ್ವಿಟರ್ ಉದ್ಯೋಗ ಕಡಿತ ಮಾಡಿದ ಬೆನ್ನಲ್ಲೇ ಅಮೆಜಾನ್ ಉದ್ಯೋಗಿಗಳ ಸಂಖ್ಯೆಗೆ ಬ್ರೇಕ್ ಹಾಕಲು ನಿರ್ಧರಿಸಿದೆ. ಸುಮಾರು 10 …

ನವದೆಹಲಿ : ಅಮೆರಿಕದ ಖಜಾನೆ ಇಲಾಖೆ  ತನ್ನ ಕರೆನ್ಸಿ  ಮೇಲ್ವಿಚಾರಣೆ ಪಟ್ಟಿಯಿಂದ ಭಾರತವನ್ನು ಹೊರಗಿಟ್ಟಿದೆ. ಭಾರತದ ಜೊತೆಗೆ ಇಟಲಿ, ಮೆಕ್ಸಿಕೋ, ಥೈಲ್ಯಾಂಡ್ ಹಾಗೂ ವಿಯೆಟ್ನಾಂ ಅನ್ನು ಕೂಡ ಪಟ್ಟಿಯಿಂದ ತೆಗೆಯಲಾಗಿದೆ.  ಈ ಸಂಬಂಧ ಶುಕ್ರವಾರ ಅಮೆರಿಕದ ಖಜಾನೆ ಇಲಾಖೆ  ಮಾಹಿತಿ ನೀಡಿದೆ. …

ನವದೆಹಲಿ: ಪ್ರಯಾಣಿಕ ವಾಹನಗಳ ದರ ಹೆಚ್ಚಳ ಮಾಡಲಾಗಿದ್ದು, ನವೆಂಬರ್ 7ರಿಂದ ಜಾರಿಗೆ ಬರಲಿದೆ ಎಂದು ಟಾಟಾ ಮೋಟಾರ್ಸ್  ಶನಿವಾರ ತಿಳಿಸಿದೆ. ಸರಾಸರಿ ಶೇಕಡಾ 0.9ರಷ್ಟು ದರ ಏರಿಕೆ ಮಾಡಲಾಗಿದೆ. ವಾಹನದ ವೇರಿಯೆಂಟ್, ಮಾದರಿಗಳ ಆಧಾರದಲ್ಲಿ ದರ ವ್ಯತ್ಯಾಸವಾಗಲಿದೆ ಎಂದು ಕಂಪನಿ ತಿಳಿಸಿದೆ. ಇತ್ತೀಚಿನ ದಿನಗಳಲ್ಲಿ …

ಮುಂಬೈ : ಕನ್ನಡಿಗ, ಅನುಭವಿ ಬ್ಯಾಂಕರ್ ಕೆ.ವಿ.ಕಾಮತ್ ಅವರನ್ನು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ (ಆರ್ ಐಎಲ್) ಸ್ವತಂತ್ರ ನಿರ್ದೇಶಕರನ್ನಾಗಿ 5 ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಕಾಮತ್  ಅವರನ್ನು ಪ್ರಸ್ತಾವಿತ ಎನ್ ಬಿಎಫ್ ಸಿ ಜಿಯೋ ಫೈನಾನ್ಷಿಯಲ್ ಸರ್ವೀಸ್ ನ …

ಮುಂಬೈ: ಪ್ರಾಯೋಗಿಕ ಹಂತದ ಡಿಜಿಟಲ್ ಕರೆನ್ಸಿ ಡಿಜಿಟಲ್ ರೂಪಾಯಿಯನ್ನು (ಸಗಟು ವಿಭಾಗ) ಮಂಗಳವಾರ ಬಿಡುಗಡೆ ಮಾಡುವುದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ. ಸರ್ಕಾರಿ ಸೆಕ್ಯುರಿಟೀಸ್ ವಹಿವಾಟಿಗಾಗಿ ಈ ರೂಪಾಯಿ ಬಳಕೆಯಾಗಲಿದೆ. ಸರ್ಕಾರಿ ಸೆಕ್ಯುರಿಟೀಸ್​ನ ಸೆಕೆಂಡರಿ ಮಾರುಕಟ್ಟೆ ವ್ಯವಹಾರಗಳಿಗಾಗಿ ಪ್ರಾಯೋಗಿಕ ಡಿಜಿಟಲ್ …

ಮುಂಬೈ: ಕಳೆದ ಹಲವು ದಿನಗಳಿಂದ ತೀವ್ರ ಕುಸಿತ ಕಾಣುತ್ತಿದ್ದ ರೂಪಾಯಿ ಮೌಲ್ಯ ಗುರುವಾರ ಬೆಳಿಗ್ಗೆ ಉತ್ತಮ ಚೇತರಿಕೆ ಕಂಡಿದ್ದು ಭರವಸೆ ಮೂಡಿಸಿದೆ. ಬೆಳಿಗ್ಗೆ 10 ಗಂಟೆ ವೇಳೆಗೆ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕನ್ ಡಾಲರ್) ಎದುರು ರೂಪಾಯಿ 67 ಪೈಸೆ ವೃದ್ಧಿಯಾಗಿ 82.14ರಲ್ಲಿ ವಹಿವಾಟು ನಡೆಸಿತು. …

ಮುಂಬೈ: ಕಳೆದ ಕೆಲವು ದಿನಗಳಿಂದ ಸತತ ಕುಸಿತ ಕಂಡಿದ್ದ ರೂಪಾಯಿ ಮೌಲ್ಯ ಮಂಗಳವಾರ ತುಸು ವೃದ್ಧಿಯಾಗಿದ್ದು ಭರವಸೆ ಮೂಡಿಸಿದೆ. ದೇಶೀಯ ಷೇರುಮಾರುಕಟ್ಟೆಯಲ್ಲಿ ಭರವಸೆಯ ವಹಿವಾಟು ದಾಲಾಗಿರುವುದು ರೂಪಾಯಿ ಮೌಲ್ಯ ವೃದ್ಧಿಗೆ ಪೂರಕವಾಗಿದೆ. ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ 82.71ರಲ್ಲಿ ವಹಿವಾಟು ಆರಂಭಿಸಿದ್ದ ರೂಪಾಯಿ, ಬೆಳಿಗ್ಗೆ 10 …

 ಹೊಸದಿಲ್ಲಿ : ಆರ್ಥಿಕ ಪರಿಸ್ಥಿತಿ ಮತ್ತು ರೂಪಾಯಿ ಕುಸಿತವನ್ನು ಗಂಭೀರವಾಗಿ ಪರಿಗಣಿಸಬೇಕು. ರೂಪಾಯಿ ಮೌಲ್ಯದ ಸ್ಥಿರವಾದ ಕುಸಿತವು ಹಣದುಬ್ಬರ, ಚಾಲ್ತಿ ಖಾತೆ ಕೊರತೆ ಮತ್ತು ಬಡ್ಡಿದರಗಳ ಮೇಲೆ ಪರಿಣಾಮ ಬೀರುತ್ತದೆ. ರೂಪಾಯಿ ಕುಸಿತ ತಡೆಯಲು ಈ ಕ್ಷಣದಲ್ಲಿ ಸರಕಾರಕ್ಕೆ ದೇಶದಲ್ಲಿ ಲಭ್ಯವಿರುವ …

Stay Connected​
error: Content is protected !!