ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಂಜಿನಿಯರಿಂಗ್ ಪದವೀಧರೆ ಹಾಸನ ಮೂಲದ 22 ವರ್ಷದ …










