Browsing: ಅಪರಾಧ

ಚಿಕ್ಕಬಳ್ಳಾಪುರ: ಸಹೋದರಿಯ ನಗ್ನ ಫೋಟೋ ಇಟ್ಟುಕೊಂಡಿದ್ದವನನ್ನು ಆಕೆ ಅಣ್ಣ 50 ಬಾರಿ ಬರ್ಬರವಾಗಿ ಇರಿದು ಕೊಂದಿದ್ದಾನೆ. ದೊಡ್ಡಬಳ್ಳಾಪುರ ಮೂಲದ ನಂದಾ ಕೊಲೆಯಾದವನಾಗಿದ್ದು, ದರ್ಶನ್, ತನ್ನ ಸಹಚರ ಆಶ್ರಯ್…

ಮೈಸೂರಿನ ಮಂಡಿ ಮೊಹಲ್ಲಾ, ಉದಯಗಿರಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಕೆ ಬಿ.ಎನ್.ಧನಂಜಯಗೌಡ ಮೈಸೂರು: ನಗರದ ಮಂಡಿ ಮೊಹಲ್ಲಾ, ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಮಟ್ಕಾ ದಂಧೆಯನ್ನು…

ಹನೂರು: ಅಂಗಡಿ ಮನೆಯಲ್ಲಿ ಅಕ್ರಮವಾಗಿ ಶೇಖರಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ಅಬಕಾರಿ ಪೊಲೀಸರು ಬಂಧಿಸಿರುವ ಘಟನೆ ಶನಿವಾರ ಜರುಗಿದೆ. ತಾಲ್ಲೂಕಿನ ಸೂಳೆಕೋಬೆ ಗ್ರಾಮದ ಸಿದ್ಧಮರಿ (57)ಬಂಧಿತ ಆರೋಪಿಯಾಗಿದ್ದಾನೆ. ಘಟನೆ…

ಹನೂರು: ಲಕ್ಷಾಂತರ ಭಕ್ತರ ಪರಮ ದೈವ ‘ಶ್ರೀಮಲೆ ಮಹದೇಶ್ವರ ಸ್ವಾಮಿ’ಯ ಹೆಸರಿನಲ್ಲಿ ಸೃಷ್ಟಿಸಿರುವ ಪೇಸ್‌ಬುಕ್ ಪೇಜ್‌ನಲ್ಲಿ ಅಶ್ಲೀಲ ವಿಡಿಯೋಗಳು ಅಪ್‌ಲೋಡ್ ಆಗುತ್ತಿದ್ದು, ಭಕ್ತರ ಭಾವನೆಗೆ ಧಕ್ಕೆ ಉಂಟಾಗಿದೆ.…

ಚಾಮರಾಜನಗರ: ನಗರದಲ್ಲಿ ಹಣದಾಸೆಗೆ ಮಗುವೊಂದನ್ನು ಮಾರಾಟ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬoಧ ತಂದೆಯನ್ನು ಪಟ್ಟಣ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಮರಾಜನಗರದ ನ್ಯಾಯಾಲಯದ ರಸ್ತೆ…

ಚಾಮರಾಜನಗರ: ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಆರೋಪಿಗಳನ್ನು ಪೂರ್ವ ಪೋಲೀಸ್ ಠಾಣೆ ಸಿಬ್ಬಂದಿ ಬಂಧಿಸಿದ್ದು, ಕದ್ದಿದ್ದ ಮಾಲುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಾ.ನಗರ…

ಚಾಮರಾಜನಗರ: ಗಣೇಶನ ಮೂರ್ತಿ ವಿಸರ್ಜನೆ ವೇಳೆ ಡಿಜೆ ಆಫ್ ಮಾಡಿ ಎಂದಿದ್ದಕ್ಕೆ ಪೊಲೀಸರ ಮೇಲೆ ಕಲ್ಲೆಸೆದ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಸಂತೇಮರಹಳ್ಳಿ ವೃತ್ತದ ಸಮೀಪ ಕೂರಿಸಿದ್ದ…

ಮಡಿಕೇರಿ: ಸಂಘವೊಂದರ ನೋಂದಣಿ ಮಾಡಿಸಲು ಲಂಚ ಪಡೆಯುತ್ತಿದ್ದ ಆರೋಪಿಯನ್ನು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಮಡಿಕೇರಿಯ ಸಹಕಾರ ಸಂಘಗಳ ಉಪನಿಬಂಧಕರ ಕಛೇರಿಯ…

ಮಂಡ್ಯ: ನಗರದ ಕಲ್ಲಹಳ್ಳಿಯಲ್ಲಿರುವ ಕಾಳೇಗೌಡ ರೈಸ್‌ಮಿಲ್ ಮೇಲೆ ಆಹಾರ ಇಲಾಖೆ ಜಾಗೃತದಳದ ಅಧಿಕಾರಿಗಳು ದಾಳಿ ನಡೆಸಿ ಪಡಿತರ ಅಕ್ಕಿಯ ನೂರಾರು ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಆಹಾರ ಇಲಾಖೆ ಜಾಗೃತ…

ಹೈದರಾಬಾದ್: ಪಂಜಾಬ್‌ ನ್ಯಾಷನಲ್‌ ಬ್ಯಾಂಕಿನಲ್ಲಿ ಖಾಸಗಿ ಕಂಪೆನಿಯೊಂದರ ಹೆಸರಿನಲ್ಲಿ ರೂ. 42 ಕೋಟಿ ಸಾಲ ಪಡೆದು ಮರುಪಾವತಿ ಮಾಡದೇ ಇರುವುದರಿಂದ ಮಾಜಿ ಸಂಸದೆ ಹಾಗೂ ಹಾಲಿ ಬಿಜೆಪಿ ನಾಯಕಿ…