Mysore
26
light rain

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಅಪರಾಧ

Homeಅಪರಾಧ

ಮೈಸೂರು : ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವುದಾಗಿ ಬಂದ ಮೆಸೇಜ್ ನಂಬಿದ ವೃದ್ಧರೊಬ್ಬರು 21 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಗೋಕುಲಂನ ವಿವೇಕಾನಂದ ರಸ್ತೆಯ ಗೌಸ್(76) ಎಂಬುವರೇ ಹಣ ಕಳೆದುಕೊಂಡವರು. ಎರಡು ದಿನಗಳ ಹಿಂದೆ ಕ್ರೆಡಿಟ್ ಕಾರ್ಡ್‌ನ …

accident (1)

ಮೈಸೂರು : ವಿದ್ಯುತ್ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ವಾಹನ ಚಾಲನೆ ಮಾಡುತ್ತಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಗರದ ವರ್ತುಲ ರಸ್ತೆಯಲ್ಲಿ ನಡೆದಿದೆ. ಹೆಬ್ಬಾಳು ನಿವಾಸಿ ಸಿದ್ದಪ್ಪ ಅವರ ಪುತ್ರ ಯೋಗೇಶ್(೨೩) ಎಂಬವರೇ ಅಪಘಾತದಲ್ಲಿ ಮೃತಪಟ್ಟವರು. ಶನಿವಾರ ತಡರಾತ್ರಿ …

ganesh (1)

ಮೈಸೂರು : ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸಿಡಿಸುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಪಟಾಕಿ ಹಾರಿದ ಪರಿಣಾಮ ಅವರು ತೀವ್ರ ಗಾಯವಾಗಿರುವ ಘಟನೆ ನಡೆದಿದೆ. ನಗರದ ಶ್ರೀರಾಮ ಸೇನೆ ಮೈಸೂರು ಜಿಲ್ಲಾಧ್ಯಕ್ಷ ಸಂಜಯ್(೫೨) ಗಾಯಗೊಂಡವರು. ಮೈಸೂರು ಸಾರ್ವಜನಿಕ ಗಣೇಶ …

ಮಡಿಕೇರಿ : ಅಕ್ರಮ ಸಂಬಂಧದ ಸಂಶಯದಿಂದ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದಲ್ಲದೆ, ವ್ಯಕ್ತಿಯೊಬ್ಬರ ಮೇಲೆಯೂ ದೊಣ್ಣೆಯಿಂದ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿಯಲ್ಲಿ ನಡೆದಿದೆ. ಬಸವನಹಳ್ಳಿಯ ಜಮೀನೊಂದರಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಕೇರಳ …

bus accident (1)

ಹುಣಸೂರು : ಹುಣಸೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂರು ವರ್ಷದ ಮಗು ಹಾಗೂ ವೃದ್ದರೊಬ್ಬರು ಸಾವಿಗೀಡಾಗಿದ್ದಾರೆ. ಮೈಸೂರಿನಿಂದ ಹುಣಸೂರಿಗೆ ಬರುತ್ತಿದ್ದ ಹುಣಸೂರು ಬಸ್ ಡಿಪೋಗೆ ಸೇರಿದ ಬಸ್ ಮನುಗನಹಳ್ಳಿ ಗೇಟ್ ಬಳಿ ದ್ವಿಚಕ್ರವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ …

theft

ಮಡಿಕೇರಿ : ಮೊಬೈಲ್ ಅಂಗಡಿಯ ರೋಲಿಂಗ್ ಶೆಟ್ರಸ್ ಮುರಿದು ೩೨ ಹೊಸ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಅಸ್ಸಾಂ ರಾಜ್ಯ ಮೂಲದ ಚಿಕ್ಕಮಗಳೂರು ಜಿಲ್ಲೆ ತೇಗೂರು ಗಾದ ನಿವಾಸಿಯಾದ ಜೋಹುರ್ ಆಲಿ(೨೮) ಬಂಧಿತ ಆರೋಪಿ. …

murder (1)

ಸಾಲಿಗ್ರಾಮ : ಮನೆ ಮತ್ತು ಜಮೀನನ್ನು ನಮ್ಮ ಹೆಸರಿಗೆ ಮಾಡಿಕೊಡಿ ಎಂದು ಮಾವನೊಂದಿಗೆ ಜಗಳ ತೆಗೆದು, ಸೊಸೆಯೇ ಥಳಿಸಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಕೆಡಗ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಕೆಡಗ ಗ್ರಾಮದ ನಾಗರಾಜು (೭೦) ಕೊಲೆಯಾದವರು. ಮೈಸೂರು ನಗರದ ಸಿಎಆರ್‌ನಲ್ಲಿ …

bomb thret

ಮೈಸೂರು : ನಗರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಬಾಂಬ್ ಬೆದರಿಕೆ ಹಾಕಿದ್ದರ ಬಗ್ಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಡಿಸಿಪಿಯು ಕಚೇರಿಯ ಇ-ಮೇಲ್ ವಿಳಾಸಕ್ಕೆ ಗುರುವಾರ ಬೆಳಗ್ಗೆ ೭.೩೦ಕ್ಕೆ ಈ ಮೇಲ್ ಮೂಲಕ ದುಷ್ಕರ್ಮಿ, ನಿಮ್ಮ ಕಚೇರಿಯಲ್ಲಿ …

ಹನೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಶಾಗ್ಯ ಗ್ರಾಮದ ರಾಚನಾಯಕ( 75)ಅಲಿಯಾಸ್ ಸಿಂಗಿರಾಚಯ್ಯ, ಹುತ್ತೂರು ಗ್ರಾಮದ ರಂಗಸ್ವಾಮಿ (55) ಬಂಧಿತ ಆರೋಪಿಗಳಾಗಿದ್ದಾರೆ. ಘಟನೆಯ ವಿವರ: ಹನೂರು …

ಕಾರು ಗುದ್ದಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವು ಮೈಸೂರು: ವೇಗವಾಗಿ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಮೈಸೂರು- ನಂಜನಗೂಡು ರಸ್ತೆಯ ಮರಸೆ ಗೇಟ್ ಬಳಿ ಮಂಗಳವಾರ ನಡೆದಿದೆ. ನಂಜನಗೂಡು …

Stay Connected​
error: Content is protected !!