ಚಿಕ್ಕಮಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಫೊಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದ ಆರೋಪಿ …
ಚಿಕ್ಕಮಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಫೊಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದ ಆರೋಪಿ …
ಬಳ್ಳಾರಿ: ಜಿಂದಾಲ್ ಉಕ್ಕಿನ ಕಾರ್ಖಾನೆಯ ನೀರಿನ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಬಳಿ ನಡೆದಿದೆ. ಬೆಂಗಳೂರು ಮೂಲದ ಸುಶಾಂತ್, ಭುವನ ಹಳ್ಳಿಯ ಜೇಡಪ್ಪ, ಚೆನ್ನೈ ಮೂಲದ ಮಹದೇವನ್ ಮೃತರಾಗಿದ್ದಾರೆ. ನೀರಿನ ಹೊಂಡದ ಪೈಪ್‌ಲೈನ್‌ಲ್ಲಿ ಸಮಸ್ಯೆ ಕಂಡುಬಂದ …
ಮೈಸೂರು: ಕೋವಿಡ್ ಸಮಯದಲ್ಲಿ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ. ನಂಜನಗೂಡಿನ ಟಿಎಚ್‌ಓ ನಾಗೇಂದ್ರ ಅವರು ಕೋವಿಡ್ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. …
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಅವರನ್ನೇ ಹೋಲುವ ಹಾಗಿರುವ ವೀಡಿಯೋ ಒಂದನ್ನು ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರಕಟಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಬಜೆಪಿ …
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಮಹಿಳೆಯೊಬ್ಬರ ಅಪರಣ ಪ್ರಕರಣಕ್ಕೆ ಸಂಬಂಧಿಸಿದಂತೆ ʼಎಸ್‌ಐಟಿʼ (ವಿಶೇಷಾ ತನಿಖಾ ತಂಡ) ಇಂದ ಬಂಧನಕೊಳ್ಳಗಾಗಿರುವ ಶಾಸಕ ರೇವಣ್ಣ ಅವರನ್ನು ಮೇ.8 ವರೆಗೆ ಎಸ್‌ಐಟಿ ಕಸ್ಟಡಿಗೆ ವಹಿಸಿ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. …
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ನಿಯಮ ಉಲ್ಲಂಘಿಸಿ ಪೋಸ್ಟರ್ ಒಂದನ್ನು ಬಿಜೆಪಿ ಪ್ರಕಟಿಸಿದೆ ಎಂದು ಆರೋಪಿಸಿ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ …
ಹಾಸನ್: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಡಿಕ್ಕಿಯಾಗಿದ್ದು, ಈ ಡಿಕ್ಕಿಯಿಂದಾಗಿ ಬೈಕ್ ಹೊತ್ತಿ ಹುರಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಈ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೇಡಿಗಹಳ್ಳಿ ಸರ್ಕಲ್ ಬಳಿ ಸಂಭವಿಸಿದೆ. ಬೆಂಗಳೂರು ಮಾರ್ಗದಿಂದ ಬರುತ್ತಿದ್ದ ಬೈಕ್‌ಗೆ …
ಉಡುಪಿ: ಪ್ರವಾಸಕ್ಕೆಂದು ಉಡುಪಿಯ ಮಲ್ಪೆ ಬೀಚ್‌ಗೆ ತೆರಳದ್ದ ಮೂರು ಜನರ ಯುವಕರಲಲ್ಲಿ ಓರ್ವ ಮರಣ ಹೊಂದಿದ ಘಟನೆ ಭಾನುವಾರ(ಏ.೨೧) ರಂದು ನಡೆದಿದೆ. ಮೃತ ವ್ಯಕ್ತಿಯನ್ನು ಮಂಡ್ಯ ಮೂಲದ ನಾಗೇಂದ್ರ(೨೧) ಎಂದು ಗುರುತಿಸಲಾಗಿದೆ. ಈತ ಮೂಲತಃ ಮಂಡ್ಯ ಜಿಲ್ಲೆಯವನಾಗಿದ್ದು, ಬೆಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿದ್ದ …
ಬೆಂಗಳೂರು: ಕಾಲ್ ಗರ್ಲ್ ಬೇಕಿದ್ದರೆ ಕರೆ ಮಾಡಿ ಎಂದು ಪತ್ನಿಯ ಫೋಟೋ ಹಾಗೂ ದೂರವಾಣಿ ಸಂಖ್ಯೆಯನ್ನು ವ್ಯಕ್ತಿಯೊಬ್ಬ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಾಂಪತ್ಯದಲ್ಲಿ ಜಗಳವಾಗಿ ಈ ರೀತಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ …
ನವದೆಹಲಿ: ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಪೂರೈಸಲು ಮತ್ತು ಹಾವಾಡಿಗರಿಗೆ ಸೂಚನೆಗಳನ್ನು ಕೊಡಲು ಸೀಸನ್ 2 ಹಿಂದಿ ಬಿಗ್‌ಬಾಗ್ ವಿನ್ನರ್ ಹಾಗೂ ಯೂಟ್ಯೂಬರ್ ಎಲ್ವಿಶ್ ಯಾದವ್ ವರ್ಚುವಲ್ ಫೋನ್ ಸಂಖ್ಯೆಯನ್ನು ಬಳಸಿದ್ದಾರೆ ಎಂದು ನೋಯ್ಡಾ ಪೊಲೀಸರು ಶನಿವಾರ ಉತ್ತರ ಪ್ರದೇಶದ ನ್ಯಾಯಾಲಯಕ್ಕೆ …