ಮೈಸೂರು: ಪತಿಯೇ ತನ್ನ ಪತ್ನಿಯನ್ನು ಭೀಕರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ವಿದ್ಯಾ ಹತ್ಯೆಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ. ವಿದ್ಯಾ ಮೈಸೂರಿನ ಶ್ರೀರಾಂಪುರ ನಿವಾಸಿಯಾಗಿದ್ದು, ಎರಡು ಮಕ್ಕಳ ತಾಯಿ ಆಗಿದ್ದಾರೆ. …










