“ನೀವು ಬೆಂಕಿಯೊಂದಿಗೆ ಸರಸವಾಡುತ್ತಿದ್ದೀರಿ" ಎಂದು ಪಂಜಾಬಿನ ರಾಜ್ಯಪಾಲರಿಗೆ ಸುಪ್ರೀಂಕೋರ್ಟು ನಿನ್ನೆ ಶುಕ್ರವಾರ (11-11-2023) ಚಾವಟಿ ಬೀಸಿದ್ದು ದೊಡ್ಡ ಅಲೆಗಳನ್ನು ಎಬ್ಬಿಸಬೇಕಿತ್ತು. ರಾಜ್ಯಪಾಲರ ಪಕ್ಷಪಾತ, ಪೂರ್ವಗ್ರಹದ ನಡೆಗಳ ಕುರಿತು ಸರ್ವೋಚ್ಚ ನ್ಯಾಯಾಲಯ ಬಿರುನುಡಿಗಳನ್ನು ಆಡಿರುವುದು ಇದೇ ಮೊದಲಲ್ಲ. ಆದರೆ ಈ ನೆಲದ ಅತ್ಯುನ್ನತ …