Browsing: ಜಿಲ್ಲೆಗಳು

ನಂಜನಗೂಡು : ಕಾಡಿನಿಂದ ತಪ್ಪಿಸಿಕೊಂಡು ಬಂದು, ನಾಲೆಗೆ ಬಿದ್ದು ಮೇಲಕ್ಕೆ ಬರಲಾಗದೆ ಪರದಾಡುತ್ತಿದ್ದ ಜಿಂಕೆಯನ್ನು ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್ಐ ಕರಿಬಸಪ್ಪ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.…

ಸರಗೂರು : ತಾಲೂಕಿನ ಕೊತ್ತೇಗಾಲ ಗ್ರಾಮದ ನಾಗಪ್ಪ ಬಿನ್ ಮಾದಪ್ಪ ಅವರ ಜಮೀನಿನಲ್ಲಿ ಶುಕ್ರವಾರ ಒಂಟಿ ದಂತದ ಆನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ. ವಿಷಯ ತಿಳಿದು ಸ್ಥಳಕ್ಕೆ ಸರಗೂರು…

ಮೈಸೂರು : ರಸ್ತೆ ದಾಟುತ್ತಿದ್ದ ಸಂದರ್ಭ ಯುವಕನೋರ್ವನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನ ಜೆಎಸ್‌ಎಸ್ ಪಾಲಿಟೆಕ್ನಿಕ್…

ಮಂಡ್ಯ : ತಾಲ್ಲೂಕಿನ ಹೊಸ ಬೂದನೂರು ಹಾಗೂ ಹಳೆಬೂದನೂರು ನಡುವೆ ಇರುವ ಕಬ್ಬಿನ ಗದ್ದೆಯಲ್ಲಿ ಐದು ಆನೆಗಳು ಪ್ರತ್ಯಕ್ಷವಾಗಿವೆ. ಚನ್ನಪಟ್ಟಣದ ಅರಣ್ಯ ಪ್ರದೇಶಗಳಿಂದ ಆಗಮಿಸಿರುವ ಈ ಆನೆಗಳ…

ಸರಗೂರು : ಆಕಸ್ಮಿಕವಾಗಿ ಕಾಲು ಜಾರಿ ನಾಲೆಯ ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ನಾಲೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಂಗೌಡನಹಳ್ಳಿ…

ಹಾಸನ : ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಕೊಂದು ತಿಂದಿರುವ ಘಟನೆ ಹೊಳೆನರಸೀಪುರ ತಾಲೂಕಿನ ಟಿ.ಮಾಯಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಟಿ.ಮಾಯಗೌಡನಹಳ್ಳಿ…

ಮೈಸೂರು : ವಿದ್ಯಾರ್ಥಿನಿಯೊಬ್ಬಳು ಹೊಟ್ಟೆ ನೋವು ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದೆ. ಮಹದೇವು ಎಂಬುವವರ ಪುತ್ರಿ ರೇಣುಕಾ(17)…

ಚಾಮರಾಜನಗರ : ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಮಿಳುನಾಡು ಮೂಲದ ಡಾ. ಸಿಂಧುಜಾ (28) ಶುಕ್ರವಾರ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಡಾ. ಸಿಂಧುಜಾ…

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರ ಅಮಹೋತ್ಸವದ ಪ್ರಮುಖ ಆಕರ್ಷಣೆಯಾದ ದಸರಾ ಜಂಬೂಸವಾರಿ ಗಜಪಡೆಗಳ ಮಾವುತರು, ಕಾವಾಡಿಗಳು ಮತ್ತು ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬೆಳಗಿನ…

ಮದ್ದೂರು : ಕಾವೇರಿಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರೈಲು ತಡೆಯಲು ಯತ್ನಿಸಿದ ರೈತರನ್ನು ತಾಲೂಕಿನ ಗೆಜ್ಜಲಗೆರೆಯಲ್ಲಿ…