ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್ ಡಾಗ್ ತರಬೇತಿ ಕೇಂದ್ರ ಆರಂಭಿಸಲಾಗಿತ್ತು. ಅರಣ್ಯ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು ಚಿರತೆಗಳು ಕಾಣಿಸಿಕೊಂಡಿರುವ ಅಪರೂಪದ ದೃಶ್ಯ ಸಾಮಾಜಿಕ…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ,…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್ ಸರ್ಕಾರ ಮಾತ್ರ ಕೊಟ್ಟ ಮಾತಿನಂತೆ ನಡೆದಿದೆ…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಯಡಿಯಾಲ ಸಮೀಪದ ಮಹದೇವನಗರ ಗ್ರಾಮದಲ್ಲಿ…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಒಂದು…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಅಂತರಸಂತೆಯಿಂದ ನೂರಲಕುಪ್ಪೆ, ಚಿಲ್ಲರೆ ಮರದ ತಿಟ್ಟು,…
ಮಂಡ್ಯ: ವಿಸಿ ಫಾರ್ಮ್ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ.…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ತಾಯಿಯಿಂದ ಬೇರ್ಪಟ್ಟ ಒಂದು ವರ್ಷದ…