ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 32…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು, ಕಾರು ಹಾಗೂ ಆಟೋ ತೀವ್ರವಾಗಿ ಜಖಂಗೊಂಡಿವೆ.…
ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಮೇಲ್ಛಾವಣಿಯನ್ನು ಧ್ವಂಸಗೊಳಿಸಿದೆ. ಘಟನೆಯಿಂದ ಅಂಗಡಿಗೆ ಹಾನಿಯಾಗಿದ್ದು,…
ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ ನಡೆಸಿದ ಕಾರ್ಯಾಚರಣೆಯಲ್ಲಿ ಆನೆಯನ್ನು ಸೆರೆ ಹಿಡಿಯುವಲ್ಲಿ…
ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉತ್ಸವವನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.…
ಮೈಸೂರು: ದಸರಾ ಗಜಪಡೆಯ ಆನೆ ಅಭಿಮನ್ಯುವಿನ ಮಾವುತ ವಸಂತ ಅವರ ಪತ್ನಿ ಅಂಬಿಕಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ…
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ. ತಮ್ಮ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ ಮೂಡಿಸಿತ್ತು. ಚಿನ್ನದ ಅಂಬಾರಿ ಹೊರುವ ಮಹತ್ವದ…