ಹನೂರು: ಸೂಳೇರಿಪಾಳ್ಯ ಗ್ರಾಮಪಂಚಾಯಿತಿ ವ್ಯಾಪ್ತಿಯ ಆರನೇ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ ಸದಸ್ಯ ಬಸವರಾಜು ಶಾಸಕ ಆರ್ ನರೇಂದ್ರ ಅವರಿಗೆ ಸನ್ಮಾನಿಸಿದರು.…
ಘಂಟೆ ಮಾತ್ರ ಕಳವಾಗುತ್ತಿರುವ ಬಗ್ಗೆ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಆತಂಕ. ಮಡಿಕೇರಿ: ಕೊಡಗು ಜಿಲ್ಲೆಯ ದೇವಸ್ಥಾನಗಳಲ್ಲಿ ಇದೀಗ ಘಂಟೆಗಳ ಸದ್ದು ಪೊಲೀಸರ ನಿದ್ದೆ ಕೆಡಿಸಿದ್ದು,…
ಹನೂರು: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ನಿವಾಸಿ ಮದಲೈಮುತ್ತು (38) ಮೃತಪಟ್ಟವರು.…
ಮೈಸೂರು: ಕುಕ್ಕರಹಳ್ಳಿ ಕೆರೆಗೆ ಏರಿಯಲ್ಲಿ ಕಾಣಿಸಿಕೊಂಡಿರುವ ನೀರು ಸೋರಿಕೆಯಿಂದ ಕೆರೆಗೆ ಯಾವುದೇ ಅಪಾಯವಿಲ್ಲ ಎಂದು ಹೇಳಿರುವ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರದ (ಕೆಇಆರ್‌ಎಸ್) ತಂಡ ಇಲ್ಲಿನ ಮಣ್ಣಿನ…
ಮೈಸೂರಿನಿಂದ ಬೆಂಗಳೂರು ವಿಮಾನ ನಿಲ್ದಾಣದ ತನಕ ಪ್ರಯಾಣ ಬೆಳೆಸಿದ ದಿವ್ಯ ಜ್ಯೋತಿ ಚಾರಿಟಬಲ್ ಟ್ರಸ್ಟ್‌ನ ಮಕ್ಕಳು ಮೈಸೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪಯಣ ಮೈಸೂರು: ಹಣವುಳ್ಳವರು…
ಚಾಮರಾಜನಗರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಿ.ಎಸ್.ರಮೇಶ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರ ವಹಿಸಿಕೊಟ್ಟರು.
ಸ್ತನ ಕ್ಯಾನ್ಸರ್ ಜಾಗೃತಿ ಜಾಥಾಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ಮೈಸೂರು: ಮಹಿಳೆಯರನ್ನು ಕಾಡುತ್ತಿರುವ ಸ್ತನ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ರೋಟರಿ ಮೈಸೂರು ವೆಸ್ಟ್ ಹಾಗೂ…
ಕೊಳ್ಳೇಗಾಲ : ನಗರಸಭೆ 7 ವಾರ್ಡ್ ಗಳಿಗೆ ನಡೆದ ಉಪ ಚುನಾವಣೆ ಯಲ್ಲಿ ಮತದಾರರ ಬಿಜೆಪಿ ಪರ ಒಲವು ತೋರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ವಿಸೋಮಣ್ಣರವರ…
ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಬಳಿಯ ನಲ್ಲೂರಿನ ನಿವೃತ್ತ ಯೋಧ ಸೋಮೆಂಗಡ ಗಣೇಶ್ ತಿಮ್ಮಯ್ಯ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ತಿಮ್ಮಯ್ಯ…
ಹನೂರು: ತಾಲ್ಲೂಕಿನ ಹೊಸದೊಡ್ಡಿ ಗ್ರಾಮ ಸಮೀಪದ ಎಡೆಯರಹಳ್ಳಿ ಕ್ರಾಸ್ ನಲ್ಲಿ ವಾಹನ ಸವಾರರಿಗೆ ಭಾನುವಾರ ತಡರಾತ್ರಿ ಹುಲಿಯೊಂದು ಪ್ರತ್ಯಕ್ಷವಾಗಿರುವುದು ಪರಿಸರ ಪ್ರೇಮಿಗಳಿಗೆ ಸಂತಸ ವನ್ನುಂಟುಮಾಡಿದರೆ, ರೈತರಲ್ಲಿ ನಡುಕ…