ಜಿಲ್ಲೆಗಳು

ವರುಣನ ಆರ್ಭಟ ; ಹಾಸನಾಂಬೆ ದೇವಾಲಯದಲ್ಲಿ ಭಕ್ತಾದಿಗಳ ಸಂಖ್ಯೆ ಇಳಿಕೆ

ಹಾಸನ ; ಹಾಸನಾಂಬ ದೇವಾಲಯದ ಬಾಗಿಲು ತೆರಯಲಾಗಿದ್ದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ರಾತ್ರಿಯಿಂದ ಮುಂಜಾನೆವರೆಗೆ ಸುರಿದ ಭಾರೀ ಮಳೆಗೆ…

4 years ago

ಜೋರುಮಳೆಗೆ ಸೋಮಣ್ಣ ಲೇಔಟ್ ಜಲಾವೃತ್ತ: ಆಗ್ನಿಶಾಮಕದಳದಿಂದ ವಯೋವೃದ್ದರ ಸ್ಥಳಾಂತರ

ಚಾಮರಾಜನಗರ: ಗುರುವಾರ ರಾತ್ರಿ ಸುರಿದ ಜೋರುಮಳೆಗೆ  ನಗರದ 15ನೇ ವಾರ್ಡ್ ನ ಸೋಮಣ್ಣ ಲೇಔಟ್ ಜಲಾವೃತ್ತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿದೆ.…

4 years ago

ಹನೂರು : ಮಳೆಗೆ ಕುರುಬರದೊಡ್ಡಿ ಗ್ರಾಮ ಜಲಾವೃತ

ಹನೂರು : ಗುರುವಾರ ತಡರಾತ್ರಿ ಸುರಿದ ಬಾರಿ ಮಳೆಗೆ ಕುರುಬರದೊಡ್ಡಿ ಗ್ರಾಮದ ಕೆರೆ ತುಂಬಿ ಕೋಡಿ ಬಿದ್ದ ಪರಿಣಾಮ ಮನೆಗಳಿಗೆ ನೀರು ನುಗ್ಗಿರುವ ಘಟನೆ ಜರುಗಿದೆ. ಅಜ್ಜೀಪುರ…

4 years ago

ಅಕ್ಟೋಬರ್ ಅಂತ್ಯಕ್ಕೆ ‘ನಮ್ಮ ಕ್ಲಿನಿಕ್’ ಆರಂಭ

ಗುಣಮಟ್ಟದ ಆರೋಗ್ಯ ಸೇವೆ ಗುರಿ; ಸಮುದಾುಂದ ಸಹಭಾಗಿತ್ವಕ್ಕೆ ಉತ್ತೇಜನ ಪುನೀತ್ ಮಡಿಕೇರಿ ಹೊಸದಿಲ್ಲಿ ಆರೋಗ್ಯ ಸೇವೆಯಲ್ಲಿ ಭಾರಿ ಸದ್ದು ವಾಡಿದ ‘ಮೊಹಲ್ಲಾ ಕ್ಲಿನಿಕ್’ ವಾದರಿಯಲ್ಲಿ ರಾಜ್ಯದಲ್ಲೂ ‘ನಮ್ಮ…

4 years ago

ನಿರ್ವಹಣೆ ಕೊರತೆ: ಲಯ ಕಾಣದ ಇಪಿ-ಶೌಚಾಲಯಗಳು

ಟೆಂಡರ್ ಕರೆದರೂ ಬಾರದ ಏಜೆನ್ಸಿಗಳು; ಕೈ ಚೆಲ್ಲಿ ಕುಳಿತ ಮೈಸೂರು ಮಹಾನಗರಪಾಲಿಕೆ ಬಿ.ಎನ್.ಧನಂಜಯಗೌಡ ಮೈಸೂರು: ಅಧಿಕ ನಿರ್ವಹಣಾ ವೆಚ್ಚ, ನಿರ್ವಹಣೆಗೆ ಮುಂದಾಗದ ಏಜೆನ್ಸಿಗಳು, ಇಪಿ-ಶೌಚಾಲಯಗಳಲ್ಲಿ ಆಗುತ್ತಿದ್ದ ಕಾಯಿನ್‌ಗಳ…

4 years ago

ದಸರಾಗೆ ಯುನೆಸ್ಕೊ ಮಾನ್ಯತೆ: ತಿರುಗದ ಆಡಳಿತ ಯಂತ್ರ

ಜನಪ್ರತಿನಿಧಿಗಳು,ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಕೊರತೆ ಎಂದು ಆರೋಪಿಸಿದ ಪ್ರಜ್ಞಾವಂತ ಮೈಸೂರಿಗರು ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಾಲ್ಕು ಶತಮಾನಗಳ ಸಂಸ್ಕೃತಿ-ಪರಂಪರೆ ಇತಿಹಾಸ ಹೊಂದಿರುವ ಮೈಸೂರು ದಸರಾಗೆ ವಿಶ್ವ ಸಂಸ್ಥೆಯ ಶೈಕ್ಷಣಿಕ,…

4 years ago

ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಚಿರತೆ ದಾಳಿ

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಸಮೀಪದ ಮರಳಾಪುರ ಗ್ರಾಮದ ವೀರಪ್ಪ ಎಂಬುವರ ತೋಟದ ಮನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿದ ಪ್ರಸಂಗ ನಡೆದಿದೆ.…

4 years ago

ಬಾಲಕಿ ಮೇಲೆ ಅತ್ಯಾಚಾರ; ತಾಲ್ಲೂಕಿನಾದ್ಯಂತ ವ್ಯಾಪಕ ಆಕ್ರೋಶ

ಮಳವಳ್ಳಿ: ೧೦ ವರ್ಷದ ಬಾಲಕಿಯ ಮೇಲಿನ ಅವಾನುಷ ಕೃತ್ಯ ಖಂಡಿಸಿ ಪಟ್ಟಣದ ಸಮಸ್ತ ನಾಗರಿಕರು ಬುಧವಾರ ರಾತ್ರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಿಂದ ಮೇಣದ ಬತ್ತಿ ಹಿಡಿದು…

4 years ago

ಮಂಡ್ಯ: ದೃಢಪಟ್ಟ ಅತ್ಯಾಚಾರ, ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲು

ಮಂಡ್ಯ : ಮನೆಪಾಠಕ್ಕೆoದು ತೆರಳಿ ಕೊಲೆಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಆರೋಪಿ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯಿದೆಯಡಿ ಪ್ರಕರಣ…

4 years ago

ಅತ್ಯಾಚಾರ ಆರೋಪಿ ಪರ ವಕಾಲತ್ತು ವಹಿಸದಿರಲು ವಕೀಲರ ಸಂಘ ನಿರ್ಣಯ

ಮಳವಳ್ಳಿ: ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅವಾನುಷ ಕೃತ್ಯವನ್ನು ತಾಲ್ಲೂಕು ವಕೀಲರ ಸಂಘ ಖಂಡಿಸಿ, ಆರೋಪಿ ಪರಯಾವ ವಕೀಲರೂ ವಕಾಲತ್ತು ವಹಿಸದಂತೆ ಖಂಡನಾ ನಿರ್ಣುಯ ಕೈಗೊಂಡಿದೆ. ಪಟ್ಟಣದ…

4 years ago