ಸೋಮವಾರಪೇಟೆ: ಸರ್ಕಾರಿ ಶಾಲೆಗಳನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಹೇಳಿದರು. ಚೌಡ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ…
ಮಂಡ್ಯ: ತಾಲ್ಲೂಕಿನ ಶಿವಾರ ಗ್ರಾಮದಲ್ಲಿ ವಿ.ಸಿ.ಫಾರಂನ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಶಿಬಿರದಲ್ಲಿ ಪಾಲ್ಗೊಂಡು ಜಾನುವಾರುಗಳಿಗೆ ಲಸಿಕೆ ಹಾಕಿ, ರೈತರಲ್ಲಿ ಜಾಗೃತಿ ಮೂಡಿಸಿದರು. ಶಿಬಿರದಲ್ಲಿ ಕೃಷಿ…
ಸೋಮವಾರಪೇಟೆ: ತಾಲ್ಲೂಕಿನ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 12ನೇ ವರ್ಷದ ಕಾವೇರಿ ತೀರ್ಥ ವಿತರಣಾ ಸವಾರಂಭ ಮಂಗಳವಾರ ನಡೆಯಿತು. ಸಂಘದ ಕಚೇರಿ ಆವರಣದಲ್ಲಿರುವ…
ಚಾಮರಾಜನಗರ:- ವಾಹನಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ತಡೆಗಟ್ಟುವುದು ಸಾಮಾನ್ಯ. ಆದರೆ, ತಮಿಳುನಾಡು ಮತ್ತು ಕರ್ನಾಟಕ ಗಡಿಯಾದ ಚಾಮರಾಜನಗರ ಗಡಿ ಭಾಗವಾದ ಹಾಸನೂರಿನಲ್ಲಿ ಗಜಪಡೆ ಗಡಿಯನ್ನು ಬಂದ್ ಮಾಡಿದ…
ಮಳವಳ್ಳಿ: ಟ್ಯೂಷನ್‌ಗೆ ಹೋದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಟ್ಯೂಷನ್‌ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೆ,…
ಗುಂಡ್ಲುಪೇಟೆ: ತಾಲೂಕಿನ ನೇನೆಕಟ್ಟೆ ಗ್ರಾಮದ ರೈತ ಕೃಷ್ಣ(೬೫) ಖಾಸಗಿ ಪೈನಾನ್ಸ್ ನಿಂದ ಸಾಲ ಪಡೆದು ಟ್ಯಾಕ್ಟರ್ ಪಡೆದುಕೊಂಡಿದ್ದ ಕಳೆದ ಎರಡು ವರ್ಷದಿಂದ ಇಎಂಐ ಕಟ್ಟದ ಕಾರಣದಿಂದ ಟ್ಯಾಕ್ಟರ್…
ಮೈಸೂರು: ದಲಿತ ನಾಯಕ ಮತ್ತು ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ವಿ.ಶ್ರೀನಿವಾಸ್…
ಮೈಸೂರು: ಇತ್ತೀಚೆಗೆ ಗಾಯಗೊಂಡಿದ್ದ ನಾಗರಹೊಳೆಯ ಆನೆಮರಿಗೆ ಚಿಕಿತ್ಸೆ ನೀಡಲಾಗಿದ್ದು, ಮರಿಯು ಚೇತರಿಕೆ ಕಂಡುಕೊಂಡಿದೆ. ತನ್ನ ತಾಯಿಯೊಂದಿಗೆ ಸುರಕ್ಷಿತವಾಗಿದೆ ಎಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹರ್ಷ ಚಿಕ್ಕನರಗುಂದ…
ಕೆಲವಡೆ ಅವೈಜ್ಞಾನಿಕ ಫುಟ್‌ಪಾತ್ ನಿರ್ಮಾಣ; ಸರಾಗವಾಗಿ ನೀರು ಹರಿಯಲು ತಡೆ ಮೈಸೂರು: ನಗರದಲ್ಲಿ ರಾತ್ರಿ-ಹಗಲು ಎನ್ನದೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹಲವು ರಸ್ತೆಗಳಲ್ಲಿ ಮಳೆ ನೀರು ಮೋರಿ,…
ಮಂಡ್ಯ :ತಾಲೂಕಿನ ಬೂದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಸರಕಾರಿ ಭೂಮಿಯಲ್ಲಿ ನಿವೇಶನ ಹಂಚಿಕೆಗೆ ಕ್ರಮ ವಹಿಸುವಂತೆ ಒತ್ತಾಯಿಸಿ ನಗರದಲ್ಲಿಅ.19ರಂದು, ಜೈಲ್ ಭರೋ ಪ್ರತಿಭಟನೆ ನಡೆಸಲು…