ಜಿಲ್ಲೆಗಳು

ನಾಳೆ ಪ್ರತಿಷ್ಠಿತ ಬೆಟ್ ವೇ ಮೈಸೂರು ಡರ್ಬಿ ರೇಸ್

ಮೈಸೂರು: ಈ ವರ್ಷದ ಮೈಸೂರು ರೇಸುಗಳಲ್ಲಿ ಪ್ರತಿಷ್ಠಿತ ಬೆಟ್‌ವೇ ಮೈಸೂರು ಡರ್ಬಿ ರೇಸ್ ಅ.೩೦ರಂದು ನಡೆುಂಲಿದೆ. ಈ ವಾರಾಂತ್ಯ ಶನಿವಾರ ಮತ್ತು ಭಾನುವಾರ ವಿಶೇಷ ರೇಸುಗಳ ನಡೆಯಲಿದ್ದು,…

4 years ago

ದೀಪಾವಳಿ; ಶಬ್ದ, ವಾಯು ಮಾಲಿನ್ಯ ಹೆಚ್ಚಳ

ಮೈಸೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮೈಸೂರು ನಗರದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಲ್ಲಿ ಕೊಂಚ ಹೆಚ್ಚಳವಾಗಿದೆ. ವಾಯು ಮಾಲಿನ್ಯ…

4 years ago

ಶಿಕ್ಷಣದ ಜೊತೆಗೆ ಕ್ರೀಡೆಗೆ ಒತ್ತು ನೀಡಿರುವುದು ಶ್ಲಾಘನೀಯ : ಶಾಸಕ ಆರ್ ನರೇಂದ್ರ

ಹನೂರು: ನೂತನ ಶಿಕ್ಷಣ ಸಂಸ್ಥೆ ಮುನ್ನಡೆಸುವುದರ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉತ್ತಮ ವೇದಿಕೆ ಕಲ್ಪಿಸಿಕೊಡುತ್ತಿರುವ ಜೀವರಾಜ್ ಎಜುಕೇಶನಲ್ ಟ್ರಸ್ಟ್ ಅವರ ಕಾರ್ಯವೈಖರಿ ಶ್ಲಾಘನೀಯವಾದದ್ದು ಎಂದು…

4 years ago

ಶಾಸಕ ಹರ್ಷವರ್ಧನ್ ಮೃಗಾಲಯದ ಕಪ್ಪು ಚಿರತೆ ದತ್ತು ಸ್ವೀಕಾರ

ಮೈಸೂರು: ಶಾಸಕ ಬಿ.ಹರ್ಷವರ್ಧನ್ ಮೈಸೂರು ಮೃಗಾಲಯದ ಪ್ರಾಣಿ ದತ್ತು ಸ್ವೀಕಾರ ಯೋಜನೆಯಡಿಯಲ್ಲಿ ‘ಕಪ್ಪು ಚಿರತೆ’ ಅನ್ನು ದತ್ತು ಸ್ವೀಕಾರಿಸಿದ್ದಾರೆ. ಮೃಗಾಲಯದ ಮುಖ್ಯ ಧ್ಯೇಯೋದ್ದೇಶವಾದ ಪ್ರಾಣಿ ಸಂರಕ್ಷಣೆಯಂತಹ ಒಂದು…

4 years ago

ಕೊರಗಜ್ಜನ ದೇವಸ್ಥಾನದಲ್ಲಿ ದೀಪಾವಳಿ

ಮೈಸೂರು: ನಗರದ ದಟ್ಟಗಳ್ಳಿಯಲ್ಲಿರುವ ಸ್ವಾಮಿ ಕೊರಗಜ್ಜ ದೈವಸ್ತಾನದಲ್ಲಿ ೧೦ ಸಾವಿರ ದೀಪಗಳನ್ನು ಬೆಳಗುವ ಮೂಲಕ ಹಾಗೂ ಪಟಾಕಿಯನ್ನು ಸಿಡಿಸಿ ಸಂಭ್ರಮಿಸಿ ವಿಶೇಷವಾಗಿ ಆಚರಿಸಲಾಯಿತು. ರಾಷ್ಟ್ರೀಯ ಹಿಂದೂ ಸಮಿತಿ…

4 years ago

ಅಪ್ಪು ‘ಗಂಧದ ಗುಡಿ’ ಸಿನಿಮಾ ನೋಡಲು ಜನಸಾಗರ.

ಮೈಸೂರು ; ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕಟ್ಟ ಕಡೆಯ ಸಿನಿಮಾ ಗಂಧದಗುಡಿಗೆ ಕೋಟೆನಾಡಿನಲ್ಲಿ ಅದ್ದೂರಿ ವೆಲ್ಕಮ್ ಸಿಕ್ಕಿದೆ. ಮೈಸೂರಿನ ಪದ್ಮ ಚಿತ್ರಮಂದಿರದಲ್ಲಿ ತೆರೆಕಂಡ…

4 years ago

ಪಿರಿಯಾಪಟ್ಟಣದಲ್ಲಿ ದೇವರಾಜ ಅರಸು ಕಲಾ ಭವನ ಉದ್ಘಾಟನೆ

ಪಿರಿಯಾಪಟ್ಟಣದಲ್ಲಿ ದೇವರಾಜ ಅರಸು ಕಲಾ ಭವನ ಉದ್ಘಾಟನೆ ಪಿರಿಯಾಪಟ್ಟಣ: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪಿರಿಯಾಪಟ್ಟಣ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಡಿ.ದೇವರಾಜ…

4 years ago

ದೇಶವಿದೇಶಗಳಲ್ಲೂ ಅನುರಣಿಸಿದ ಕನ್ನಡದ ಕಂಪು

ಮೈಸೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುರುವಾರ ಆಯೋಜಿಸಿದ್ದ 'ಕೋಟಿ ಕಂಠ ಗಾಯನ' ವಿಶ್ವದೆಲ್ಲೆಡೆ ಅನುರಣಿಸಿದೆ. ಬೆಂಗಳೂರಿನಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿ ಬಸವರಾಜ…

4 years ago

ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ :ನಳಿನ್ ಕುಮಾರ್ ಕಟೀಲ್

ಹನೂರು: ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್…

4 years ago

ಲಾರಿಗಳ ಡಿಕ್ಕಿ : ಚಾಲಕರಿಗೆ ಗಾಯ

ಶ್ರೀರಂಗಪಟ್ಟಣ: ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿಗಳ ನಡುವೆ ಡಿಕ್ಕಿಾಂಗಿ ಚಾಲಕರಿಬ್ಬರು ಕೂದಳೆಲೆ ಅಂತರದಲ್ಲಿ ಪಾರಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಶ್ರೀನಿವಾಸ ಅಗ್ರಹಾರದ ಬಳಿ ನೂತನವಾಗಿ ನಿರ್ಮಿಸುತ್ತಿರುವ…

4 years ago