ಜಿಲ್ಲೆಗಳು

ಮುಂದುವರಿದ ಕಾಡಾನೆ ದಾಳಿ: ಕಾರ್ಮಿಕರ ಮಹಿಳೆಯರಿಬ್ಬರಿಗೆ ಗಾಯ

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ ಮುಂದುವರೆದಿದ್ದು, ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯರಿಬ್ಬರು ಗಾಯಗೊಂಡ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ತೂಬನಕೊಲ್ಲಿ…

4 years ago

ಕೊಡಗಿನಲ್ಲಿ ಮತ್ತೊಂದು ಸಾಕಾನೆ ಶಿಬಿರ ಲೋಕಾರ್ಪಣೆ

ಹಾರಂಗಿ ಬಳಿಯ ೪೦ ಎಕರೆ ಜಾಗದಲ್ಲಿ ಶಿಬಿರ ಆರಂಭ: ೧೫ ಆನೆಗಳಿಗೆ ಆಶ್ರಯ ಕುಶಾಲನಗರ: ಸುಂದರ ಪರಿಸರ, ಹಾರಂಗಿ ಹಿನ್ನೀರಿನಲ್ಲಿ ಕೊಡಗಿನ ೩ನೇ ಸಾಕಾನೆ ಶಿಬಿರ ಶನಿವಾರ…

4 years ago

ಕಟೀಲ್‌ಗೆ ನಾಚಿಕೆ ಆಗಬೇಕು: ಸಲೀಂ ಅಹ್ಮದ್‌ ಗರಂ

ಚಿತ್ರದುರ್ಗ : ಭಾರತ್ ಜೋಡೋ ಪಾದಯಾತ್ರೆ ಹಾಸ್ಯಾಸ್ಪದವಾಗಿದೆ ಹಾಗೂ ಇಟಲಿಯ ಅಕ್ಕ ಭಾರತದಿಂದ ಓಡೋ ದಾರಿ ಹುಡುಕುತ್ತಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು…

4 years ago

ಚಿರತೆ ಬಾಯಿಗೆ ಸಿಕ್ಕ ಜಿಂಕೆ : ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದ ಚಿರತೆ

 ಮೈಸೂರು : ಚಿರತೆಯೊಂದು ತನ್ನ ಕಣ್ಣಿಗೆ ಸಿಕ್ಕಿದ್ದ ಜಿಂಕೆಯನ್ನು ಭೇಟೆಯಾಡಿ ಕ್ಷಣ ಮಾತ್ರದಲ್ಲೇ ತನ್ನ ಬಾಯಿಗೆ ಆಹಾರವನ್ನಾಗಿಸಿಕೊಂಡ   ದೃಶ್ಯ   ಸಫಾರಿ ವಾಹನದಲ್ಲಿದ್ದವರ ಮೈ ರೋಮಾಂಚನಗೊಳಿಸಿದ ಚಿರತೆ ವಾಹನದಲ್ಲಿದ್ದವರ…

4 years ago

ಪೋಷಕರಿಗೆ ಊಟ ಕೊಟ್ಟುಬರಲೆಂದು ಜಮೀನಿಗೆ ಹೋದ ಬಾಲಕಿ ಹಾವು ಕಚ್ಚಿ ಸಾವು

ಹನೂರು: ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಪೋಷಕರಿಗೆ ಮಧ್ಯಾಹ್ನದ ಊಟ ತೆಗೆದುಕೊಂಡು ಹೋಗುತ್ತಿದ್ದ ವೇಳೆ ವಿಷಪೂರಿತ ಹಾವೊಂದು ಕಚ್ಚಿ ಬಾಲಕಿ ಮೃತಪಟ್ಟಿರುವ ಘಟನೆ ಕೋಣನಕೆರೆ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ…

4 years ago

ಚಾ. ನಗರ : ಮಾದಪ್ಪನನ್ನು ಕಾಣಲು ಬೆಟ್ಟದತ್ತ ಸಾಲು ಸಾಲು ಭಕ್ತರು

ಹನೂರು: ತಾಲ್ಲೂಕಿನ ಪ್ರಸಿದ್ದ ಮಹದೇಶ್ವರ ಸ್ವಾಮಿ ಸೇವಾ ಸಮಿತಿಯ ವತಿಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ …

4 years ago

ಬಂಡೀಪುರ ನಿರ್ಬಂಧಿತ ಪ್ರದೇಶದಲ್ಲಿ ಯುವಕರ ಮೋಜು-ಮಸ್ತಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯದ ನಿರ್ಬಂಧಿತ ಪ್ರದೇಶದ ಸೂಕ್ಷ್ಮ ಅರಣ್ಯ ಪರಿಸರ ವ್ಯಾಪ್ತಿಗೆ ಒಳಪಡುವ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಹಿರೀಕೆರೆಯಲ್ಲಿ ಯುವಕರು ಕುಡಿದು…

4 years ago

ಹಾರಂಗಿ ಆನೆ ಶಿಬಿರ: ಪ್ರವಾಸಿಗರಿಗೆ ಮತ್ತೊಂದು ಆಕರ್ಷಣೆ, ಇಂದು ಲೋಕಾರ್ಪಣೆ

ಕೊಡಗು : ದುಬಾರೆ ಶಿಬಿರದಲ್ಲಿ ಸಾಕಾನೆಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಒತ್ತಡ ಹಾಗೂ ನಿರ್ವಹಣೆ ಸಮಸ್ಯೆಯಿಂದ ಹೊಸ ಶಿಬಿರ ಆರಂಭಿಸಲಾಗಿದೆ. ಹಾರಂಗಿ ಜಲಾಶಯದ ಬಲ ಭಾಗದಲ್ಲಿರುವ ಅರಣ್ಯ…

4 years ago

ಹನೂರು : ಉಚಿತ ಬಸ್ ಪಾಸ್ ವಿತರಣೆ ಸದುಪಯೋಗಕ್ಕೆ ಮನವಿ

ಹನೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ವಿತರಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಳ್ಳೇಗಾಲ ಡಿಪೋ ವ್ಯವಸ್ಥಾಪಕ ಮುತ್ತುರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವ ಚಾಮರಾಜನಗರ…

4 years ago

ಹನೂರು : ರೇಬಿಸ್ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಹನೂರು: ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸಾಕುಪ್ರಾಣಿಗಳಿಗೆ ಸಕಾಲದಲ್ಲಿ ಲಸಿಕೆ ಹಾಕಿಸುವುದರ ಮೂಲಕ ಕ್ರಮ ಕೈಗೊಳ್ಳುವಂತೆ ಪಶು ವೈದ್ಯಾಧಿಕಾರಿ ಬಸವರಾಜ್ ತಿಳಿಸಿದರು ತಾಲೂಕಿನ ಮಾಟಳ್ಳಿ ಗ್ರಾಮದಲ್ಲಿ ಇಂದು ರೇಬಿಸ್…

4 years ago