ಚಾಮರಾಜನಗರ: ನಗರದ ವಸತಿ ರಹಿತ ನಿರಾಶ್ರಿತರ ತಂಗುದಾಣದಲ್ಲಿ ವಿಶ್ವ ವಸತಿ ರಹಿತರ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ಕೌಶಲ್ಯಾಭಿವೃದ್ದಿ , ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ನಗರಸಭೆ, ಹಾಗೂ…
ಹನೂರು: ರಾಜ್ಯದ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿರುವ ಅರಣ್ಯ ಆಧಾರಿತ 9 ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮೂಲ ಆದಿವಾಸಿ ವೇದಿಕೆ ಕಾರ್ಯದರ್ಶಿ ಮುತ್ತಯ್ಯ ಸರ್ಕಾರವನ್ನು…
ಮೈಸೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿಸಹಸ್ರಾರು ಜಾನುವಾರುಗಳಲ್ಲಿಕಾಣಿಸಿಕೊಂಡಿರುವ ಚರ್ಮ ಗಂಟು ರೋಗದಿಂದ ಹಾಲಿನ ಉತ್ಪಾದನೆ ಇಳಿಕೆಯಾಗುವ ಆತಂಕ ಎದುರಾಗಿದೆ. ರಾಜ್ಯದಲ್ಲಿಸುಮಾರು 3,076 ಜಾನುವಾರುಗಳಲ್ಲಿ ರೋಗ ಪತ್ತೆಯಾಗಿದೆ. ಈ…
ಚಾಮರಾಜನಗರ: ಸಮೀಪದ ಸೋಮವಾರ ಪೇಟೆ ಬಡಾವಣೆ ಬಳಿಯ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆ ಬಳಿ ರಸ್ತೆ ಹದಗೆಟ್ಟಿದ್ದು , ಸ್ಥಳಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ, ನಗರಸಭೆ ಆಯುಕ್ತ ನಟರಾಜು…
ಈ ಹಿಂದಿನ ಮೇಯರ್ ಸುನಂದಾ ಪಾಲನೇತ್ರ ಅವರು 25 ಕೋಟಿ ರೂ., ಶಾಸಕರಾದ ಎಸ್.ಎ. ರಾಮದಾಸ್ ಅವರು 150 ಕೋಟಿ ರೂ. ಹಾಗೂ ಎಲ್.ನಾಗೇಂದ್ರ ಅವರು 200…
ಮಡಿಕೇರಿ: ಬ್ರಿಟೀಷರು ಯಾವ ರೀತಿ ಭಾರತವನ್ನು ಒಡೆದರೊ ಕಾಂಗ್ರೇಸ್ ಕೂಡ ಅದೇ ಹಾದಿಯನ್ನು ಹಿಡಿದಿದ್ದು, ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ ಎಂದು ಶಿಕ್ಷಣ ಹಾಗೂ…
ಮೈಸೂರು : ತಿ.ನರಸೀಪುರ ಪಟ್ಟಣದ ಯುವ ಡಿಸೈನರ್ ಆರ್. ಮಂಜುನಾಥ್ ಅವರು ಎಟಿಎಸ್ ಬೆಂಗಳೂರು ಹೆಸರಿನಲ್ಲಿ ನೂತನವಾಗಿ 5 ಹೊಸ ಕನ್ನಡದ ಯೂನಿಕೋಡ್ ಫಾಂಟ್ಗಳನ್ನು ವಿನ್ಯಾಸಗೊಳಿಸಿ ಎಲ್ಲರ…
ಮೈಸೂರು : ಕವಯತ್ರಿ ಲೇಖಕಿ ಚಂಪಾ ಶಿವಣ್ಣ ಅವರು ರಚಿಸಿರುವ ಭಾವಗೀತೆಗಳ ಅಡಕ ಮುದ್ರಿಕೆ ಲೋಕಾರ್ಪಣೆ ಸಮಾರಂಭವನ್ನು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ…
೨ ದಶಕ ಕಳೆದರೂ ರಸ್ತೆ ದುರಸ್ತಿಗೊಳಿಸದ ಲೋಕೋಪಯೋಗಿ ಇಲಾಖೆ; ಇಂದಿನಿಂದ ಅಹೋರಾತ್ರಿ ಧರಣಿ ನಡೆಸಲು ಗ್ರಾಮಸ್ಥರ ನಿರ್ಧಾರ ಲಕ್ಷ್ಮೀಕಾಂತ್ ಕೋವಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ ಪ್ರದೇಶದ ಸಂಪರ್ಕ…
ಚಿರಂಜೀವಿ ಹುಲ್ಲಹಳ್ಳಿ ಆಂದೋಲನ ಸಂದರ್ಶನ : ಕೃಷಿ ಜಂಟಿ ನಿರ್ದೇಶಕ ಚಂದ್ರಶೇಖರ್ ಮೈಸೂರು: ‘ಆಂದೋಲನ’ ದಿನ ಪತ್ರಿಕೆ ನಡೆಸಿದ ಕಿರು ಸಂದರ್ಶನದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಂ.ಚಂದ್ರಶೇಖರ್…