ಜಿಲ್ಲೆಗಳು

15 ದಿನದ ಮಳೆಯಿಂದಾಗಿ 100 ಕೋಟಿ ರೂ ನಷ್ಟ : ಜಿಟಿಡಿ

ಮೈಸೂರು : ಕಳೆದ 15 ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಚಾಮುಂಡೇಶ್ವರಿ ವಿಧಾನಸಭಾ ವ್ಯಾಪ್ತಿಯಲ್ಲಿ 100 ಕೋಟಿ ರೂ ಗಳಷ್ಟು ಹಾನಿಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅವರು…

4 years ago

ಬಹಳ ವರ್ಷಗಳ ಬಳಿಕ ಮೈದುಂಬಿದ ಹಲಗೂರು ಕೆರೆ

ತ್ಯಾಜ್ಯದ ತಾಣವಾದ ಕೆರೆ ಇಂದು ಅಭದ್ರತೆುಂಲ್ಲಿ; ಅಭಿವೃದ್ಧಿಗೆ ಸ್ಥಳೀಯರ ಆಗ್ರಹ ಉಮೇಶ್ ಹಲಗೂರು ಹಲಗೂರು: ಇಲ್ಲಿಗೆ ಸಮೀಪದ ಭೀಮನ ಕಿಂಡಿ ಅರಣ್ಯ ಪ್ರದೇಶದಲ್ಲಿ ಅತಿಯಾಗಿ ಸುರಿದ ಮಳೆಯಿಂದಾಗಿ…

4 years ago

ಅಧಿಕಾರಿಗಳ ಕಾರುಬಾರಿನಲ್ಲಿ ರೈತರು, ಜನರ ಗೋಳು ಕೇಳುವವರಾರು?

ಶಾಸಕರಿಗೆ ಅನಾರೋಗ್ಯ; ಮಳೆ ಹಾನಿ ಪರಿಹಾರಕ್ಕಾಗಿ ಕಚೇರಿಗೆ ಅಲೆದಾಡುತ್ತಿರುವ ನೊಂದವರು ಮಂಜು ಕೋಟೆ ಎಚ್.ಡಿ.ಕೋಟೆ: ಕ್ಷೇತ್ರದ ಶಾಸಕರಿಗೆ ಅನಾರೋಗ್ಯವಿದ್ದರೆ ಅಧಿಕಾರಿಗಳ ಕಾರುಬಾರು ನಡೆಸುತ್ತಿದ್ದು, ಇತ್ತ ಮಳೆ ಹಾನಿಯ…

4 years ago

‘ತರಾತುರಿಯಲ್ಲಿ ರಸ್ತೆ ಕೆಲಸ ಬೇಡ: ೨ ತಿಂಗಳ ಮೊದಲೇ ಮುಗಿಸಿ’

ನಾಡಹಬ್ಬಕ್ಕೆ ಮೈಸೂರು ರಸ್ತೆ ಸುಂದರಗೊಳಿಸುವ ಗುತ್ತಿಗೆದಾರರ ಸಲಹೆ ಹಲವು ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ನಾಡಹಬ್ಬ ದಸರಾ ಮೈಸೂರಿನ ಪಾಲಿಗೆ ಸಂಜೀವಿನಿ ಇದ್ದಂತೆ. ಕಲಾವಿದರಿಗೆ, ವ್ಯಾಪಾರಸ್ಥರಿಗೆ ಹಬ್ಬದ ಸಂಭ್ರಮವಾದರೆ ಕಳಪೆ…

4 years ago

ಕತ್ತಿಯವರ ನಿಧನ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟ : ಶಾಸಕ ಆರ್. ನರೇಂದ್ರ

ಹನೂರು: ಕಳೆದ ತಿಂಗಳು ನಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ ನಮ್ಮೊಡನೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಅರಣ್ಯ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಉಮೇಶ್…

4 years ago

ಹನೂರು ಕ್ಷೇತ್ರ ಕ್ರೀಡೆಯಲ್ಲೂ ಮುಂಚೂಣಿಯಲ್ಲಿದೆ : ಶಾಸಕ ಆರ್.ನರೇಂದ್ರ

ಹನೂರು: ಹನೂರು ಶೈಕ್ಷಣಿಕ ವಲಯ ಎಸ್ಸೆಸ್ಸೆಲ್ಸಿ ಫಲಿತಾಂಶ ಹಾಗೂ ಕ್ರೀಡೆಯಲ್ಲೂ ಮುಂಚೂಣಿಯಲ್ಲಿದೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ…

4 years ago

ಮೈಸೂರು : ಸೈಬರ್ ಹೈಜಿನ್ ಕಾರ್ಯಗಾರ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಮೈಸೂರು : ನಗರದ ಮೈರಾ ಸ್ಕೂಲ್ ಆಫ್ ಬ್ಯುಸಿನೆಸ್ ಆವರಣದಲ್ಲಿ ಇಂದು ವರ್ಸಾ ಫೌಂಡೇಶನ್ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೈಬರ್ ವರ್ಸ್…

4 years ago

ವಿರಾಜಪೇಟೆ : ಹುಟ್ಟುಹಬ್ಬ ಆಚರಿಸಿ ಮಲಗಿದ ವ್ಯಕ್ತಿ, ಹೊರಳಿದ್ದು ಸಾವಿನತ್ತ!

ವಿರಾಜಪೇಟೆ: ಹುಟ್ಟು ಹಬ್ಬವನ್ನು ಆಚರಿಸಿ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿ ಬೆಳಿಗ್ಗೆ ಮೃತನಾಗಿ ಪತ್ತೆಯಾದ ಘಟನೆ ನಗರದ ಹೃದಯ ಭಾಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದ ನಿವಾಸಿ…

4 years ago

ಮಡಿಕೇರಿ : ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯರ ಸ್ಮರಣೆ, ದೇಶಸೇವೆಗೆ ಮುಂದಾಗುವಂತೆ ಕರೆ

ಮಡಿಕೇರಿ: 1965 ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ…

4 years ago

ಕತ್ತಿ ನಿಧನದ ಹಿನ್ನೆಲೆ ದಸರಾ ಗಜಪಡೆಗೆ ಇಂದು ಸಾಂಪ್ರದಾಯಿಕ ಪೂಜೆ ರದ್ದು

ಮೈಸೂರು : ನಿನ್ನೆ ರಾತ್ರಿ ಹೃದಯಾಘಾತದಿಂದ  ಅರಣ್ಯ ಸಚಿವ ಉಮೇಶ್‌ ಕತ್ತಿ ಅವರು ನಿಧನರಾದ ಹಿನ್ನೆಲೆಯಲ್ಲಿ ನಗರದ ದಸರಾ ಗಜಪಡೆಗಳಿಗೆ ನಡೆಯಬೇಕಿದ್ದ ಸಾಂಪ್ರದಾಯಿಕ ಪೂಜೆಯನ್ನು ರದ್ದು ಮಾಡಲಾಗಿದೆ.…

4 years ago