ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಮಂಡಿ ಮಟ್ಟದ ಗುಂಡಿ ಬಿದ್ದಿದ್ದು ಅಪಾಯ ತಪ್ಪಿಸುವ ಸಲುವಾಗಿ ಸಾರ್ವಜನಿಕರು ಟಿವಿಯೊಂದನ್ನು ಇಟ್ಟು ಅಪಘಾತಕ್ಕೆ ಎಡೆಮಾಡಿಕೊಟ್ಟಂತಿದೆ. ನಗರದ ರಾಮಸಮುದ್ರ ಬಡಾವಣೆಯ…
ಚಾಮರಾಜನಗರ: ಸಿಡಿಲು ಬಡಿದು ರೈತ,ಕುರಿಗಾಹಿ ಹಾಗೂ ಆರು ಕುರಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಯಳಂದೂರು ತಾಲ್ಲೂಕು ಕೆಸ್ತೂರು ಗ್ರಾಮದ ರೈತ ರೇವಣ್ಣ (44)…
ಚಾಮರಾಜನಗರ : ಜಿಲ್ಲೆಯಾದ್ಯಂತ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ…
ಚಾಮರಾಜನಗರ: ನಗರದ ಪ್ರಸಿದ್ಧ ದೊಡ್ಡರಸಿನ ಕೊಳದ ಬಳಿ ಕಳಪೆ ಯುಜಿಡಿ ಕಾಮಗಾರಿ ಮಾಡಲಾಗಿ ದೊಡ್ಡರಸಿನ ಕೊಳದ ಕಟ್ಟೆ ಹೊಡೆದು ಆ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ನಗರದ ಖಾಸಗಿ…
ಚಾಮರಾಜನಗರ: ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸುವರ್ಣಾವತಿ ನದಿ ಉಕ್ಕಿ ಹರಿಯುತ್ತಿದ್ದು ಹಲವಾರು ಗ್ರಾಮಗಳು ಮುಳುಗಡೆಯಾಗಿದ್ದು ಹಾಸ್ಟೆಲ್ ಹಾಗೂ ಮನೆಗಳು ಜಲಾವೃತವಾಗಿದೆ. ಯಳಂದೂರು ನಗರದಲ್ಲಿರುವ ಸಮಾಜ…
ಮಂಡ್ಯ: ಹೆದ್ದಾರಿಯಲ್ಲಿ ಎಮ್ಮೆಗೆ ಗುದ್ದಿದ ಕಾರು ಭಸ್ಮವಾದ ಘಟನೆ ಮಂಡ್ಯದ ನಾಗಮಂಗಲದ ಬೆಳ್ಳೂರು ಕ್ರಾಸ್ ಬಳಿಯ ಬಿಜಿಎಸ್ ಆಸ್ಪತ್ರೆ ಮುಂಭಾಗ ನಡೆದಿದೆ. ಹಾಸನದ ಕಡೆಯಿಂದ ಬೆಂಗಳೂರು ಕಡೆ…
ಚಾಮರಾಜನಗರ: ನಗರದಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ ಅಪೋಲೋ ಫಾರ್ಮಸಿ ಆಂದೋಲನ ಸುದ್ದಿಗೆ ಎಚ್ಚೆತ್ತುಕೊಂಡು ನಾಮಫಲಕದಲ್ಲಿ ಬಿ.ರಾಚಯ್ಯ ಜೋಡಿ ರಸ್ತೆ ಎಂದು ಬರೆದಿದೆ. ನಗರಸಭೆಯಿಂದ ಬಿ.ರಾಚಯ್ಯ ಜೋಡಿ ರಸ್ತೆ ಎಂದು…
ಹನೂರು: ಜಿಲ್ಲೆಯಲ್ಲಿಯೇ ಅತ್ಯುತ್ತಮ ಫಲಿತಾಂಶವನ್ನು ಹೊರತರುತ್ತಿರುವ ಶಿಕ್ಷಕರಿರುವ ಶೈಕ್ಷಣಿಕ ವಲಯದಲ್ಲಿ ನಾನು ಶಾಸಕನಾಗಿರುವುದೇ ಹೆಮ್ಮೆಯ ವಿಚಾರ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ…
ಮೈಸೂರು : ಮೈಸೂರು ಮಹಾನಗರ ಪಾಲಿಕೆ ಚುನಾವಣೆ ವಿಚಾರವಾಗಿ ನನಗೆ ಗೊತ್ತಿಲ್ಲ, ಸ್ಥಳೀಯ ನಾಯಕರು ಯಾವ ತೀರ್ಮಾನ ಕೈಗೊಂಡಿದ್ದಾರೆ ಅನ್ನೋದು ಗೊತ್ತಿಲ್ಲ. ಎಂದು ವಿಪಕ್ಷ ನಾಯಕ ಹಾಗೂ ಮಾಜಿ…
ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ದಿನದ ಭೇಟಿಗಾಗಿ ಮಂಗಳವಾರ ಮಧ್ಯಾಹ್ನ ನಗರಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ ೩.೩೦ಕ್ಕೆ ವಿಶೇಷ ವಿಮಾನದಲ್ಲಿ ಮೈಸೂರ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ…