ಹಾಸನ: ರಾಜ್ಯದಲಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲಾ ವ್ಯಾನ್ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಚನ್ನರಾಯಪಟ್ಟಣದ…
ಹುಣಸೂರು: ಟ್ರಾಕ್ಟರ್‌ನಲ್ಲಿ ಜಮೀನು ಉಳುಮೆ ಮಾಡುತ್ತಿದ್ದ ಚಾಲಕನ ಹುಲಿಗಳ ದಾಳಿಯಿಂದ ಬಚಾವಾಗಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದಲ್ಲಿ ನಡೆದಿದೆ. ಸಿಂಡೇನಹಳ್ಳಿಯ ಟ್ರಾಕ್ಟರ್ ಚಾಲಕ ವರ್ಷಿತ್…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿ ಚಿಕ್ಕಪುಟ್ಟೇಗೌಡ ಎಂಬುವವರೇ ಮಗನಿಂದ ಕೊಲೆಯಾಗಿರುವ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಳೇಬೀಡಿನ ಘಟ್ಟದಹಳ್ಳಿಯಲ್ಲಿ ಈ ಘಟನೆ…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಶಂಕಿತ…
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ ನಡೆದಿದೆ. ಗಂಗವಾಡಿ ಗ್ರಾಮದ ಕಿಟ್ಟಿ ಎಂಬಾತನೇ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳವಾಡಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಜಾಸ್ತಿಯಾಗಿದ್ದು, ಜನರು ಆತಂಕದಲ್ಲೇ…
ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರಿಗೆ, ಜನರಿಗೆ ರಕ್ಷಣೆ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದಲ್ಲಿ ಹುಲಿಗಳು ದಿನಕ್ಕೊಂದು ಪಥ…
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ ಮನು ಎಂಬುವವರೇ ಬಂಧಿತ ಆರೋಪಿಗಳು. ಮೈಸೂರು…