ಮೈಸೂರು: ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಎಕರೆ ಒತ್ತುವರಿ ಜಾಗವನ್ನು ಸರ್ಕಾರ ವಶಕ್ಕೆ ಪಡೆದುಕೊಂಡಿದೆ. ಸ್ಥಳಕ್ಕೆ ಮೈಸೂರು ತಹಶೀಲ್ದಾರ್ ಮಹೇಶ್ ಭೇಟಿ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಗುಂಡ್ಲುಪೇಟೆ ತಾಲೂಕಿನ ನಂಜದೇವನಪುರ ಗ್ರಾಮ ಸುತ್ತಮುತ್ತಲು ಬೀಡುಬಿಟ್ಟಿದ್ದ ಎರಡು ಹುಲಿ ಮರಿಗಳನ್ನು ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಆಭರಣ ಮಳಿಗೆಯೊಂದರಲ್ಲಿ ಡಿಸೆಂಬರ್.28ರಂದು ನಡೆದ 10 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಿಹಾರ…
ಮೈಸೂರು : ಕಳೆದ 7 ದಿನದಿಂದ ರಂಗಾಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕೃತಿಕ ರಸದೌತಣ ನೀಡಿದ್ದ 17ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿತು. ಬಾಬಾಸಾಹೇಬ್…
ತಿ.ನರಸೀಪುರ : ವಿಬಿ ಜಿ ರಾಮ್ ಜಿ ಕಾಯ್ದೆ ರದ್ದಾಗಿ ಮನ್ರೇಗಾ ಮತ್ತೆ ಜಾರಿಯಾಗುವವರೆಗೆ ನಡೆಸುವ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.…
ನಾಗಮಂಗಲ : ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಜಾನುವಾರುಗಳ ಆರೋಗ್ಯದ ದೃಷ್ಟಿಯಿಂದ ಮಂಡ್ಯ ಜಿಲ್ಲೆಗೆ ಡಾ.ನಿರ್ಮಲಾನಂಧನಾಥ ಸ್ವಾಮೀಜಿಗಳ ಸಲಹೆ ಮೇರೆಗೆ ಪಶು ವೈದ್ಯಕೀಯ ಶಿಕ್ಷಣ…
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಮೌನಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಉತ್ಸವಾದಿಗಳು ಜರುಗಿದವು. ಅಮಾವಾಸ್ಯೆ ಪ್ರಯುಕ್ತ ಭಾನುವಾರ ಮುಂಜಾನೆಯಿಂದಲೇ ಮಲೆ ಮಹದೇಶ್ವರಸ್ವಾಮಿ…
ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ವಾಪಸ್ ತೆರಳುತ್ತಿದ್ದ ವೇಳೆ ಅವರ ವಾಹನ ಭಾರೀ ಟ್ರಾಫಿಕ್ ಜಾಮ್ನಲ್ಲಿ…
ಪಾಂಡವಪುರ : ಸಾಲಬಾಧೆ ತಾಳಲಾರದೆ ಜೀವನದಲ್ಲಿ ಜುಗುಪ್ಸೆಗೊಂಡು ಯುವಕನೋರ್ವ ಚಾಕುವಿನಿಂದ ತನ್ನ ಕುತ್ತಿಗೆ ಕೂಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ನಡೆದಿದ್ದು, ಮಗನ ಸಾವಿನ…
ಚಾಮರಾಜನಗರ: ಚಾಮರಾಜನಗರದ ಕಾಡಂಚಿನ ಗ್ರಾಮದಲ್ಲಿ ಹುಲಿ ಸಂಚಾರ ಸಾಕಷ್ಟು ಭೀತಿ ಹುಟ್ಟಿಸಿದ್ದು, ಇದೀಗ ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆಯಾಗಿದೆ. ನಂಜೇದೇವನಪುರ ಬಳಿ ತಾಯಿ ಹಾಗೂ ನಾಲ್ಕು…